• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗ್ರಾಮೀಣ ಭಾಗದ ಬಡವರನ್ನು ಮೇಲೆತ್ತುವ ಮಹತ್ವದ ಯೋಜನೆ ಯಾಗಿದೆ.ಮಾಜಿ ಶಾಸಕ ನಡಹಳ್ಳಿ

    ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗ್ರಾಮೀಣ ಭಾಗದ ಬಡವರನ್ನು ಮೇಲೆತ್ತುವ ಮಹತ್ವದ ಯೋಜನೆ ಯಾಗಿದೆ.ಮಾಜಿ ಶಾಸಕ ನಡಹಳ್ಳಿ

    ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ

    ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ

    ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು

    ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು

    2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್: ಸಂದೀಪ ಪಾಟೀಲ

    2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್: ಸಂದೀಪ ಪಾಟೀಲ

    ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್.ಸಂಬಣ್ಣಿ ನೇಮಕ

    ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್.ಸಂಬಣ್ಣಿ ನೇಮಕ

    ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

    ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

    ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ

    ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ

    ಫೆ. ೧೨ ರಂದು ಕಾರ್ಮಿಕರ ಮುಷ್ಕರದಲ್ಲಿ ಭಾಗಿ

    ಫೆ. ೧೨ ರಂದು ಕಾರ್ಮಿಕರ ಮುಷ್ಕರದಲ್ಲಿ ಭಾಗಿ

    ಸಮಾಜಕ್ಕೆ ಸರ್ನ್ಮಾಕ್ಕೆ ದಾರಿ ತೋರಿದ ಪೂಜ್ಯರು

    ಸಮಾಜಕ್ಕೆ ಸರ್ನ್ಮಾಕ್ಕೆ ದಾರಿ ತೋರಿದ ಪೂಜ್ಯರು

    ಮನವಿ ಹಿಂಪಡೆಯದಿದ್ದರೆ ಉಗ್ರ ಹೋರಾಟ

    ಮನವಿ ಹಿಂಪಡೆಯದಿದ್ದರೆ ಉಗ್ರ ಹೋರಾಟ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಮುಂಬಯಿ ಉದ್ದಿಮೆದಾರರಿಂದ ಶಾಲೆಗೆ ಸ್ಮಾರ್ಟ ಬೋರ್ಡು ಪ್ರಾಜೆಕ್ಟ ವಿತರಣೆ

      Voiceofjanata.in

      February 6, 2026
      0
      ಮುಂಬಯಿ ಉದ್ದಿಮೆದಾರರಿಂದ ಶಾಲೆಗೆ ಸ್ಮಾರ್ಟ ಬೋರ್ಡು ಪ್ರಾಜೆಕ್ಟ ವಿತರಣೆ
      0
      SHARES
      12
      VIEWS
      Share on FacebookShare on TwitterShare on whatsappShare on telegramShare on Mail

      ಮುಂಬಯಿ ಉದ್ದಿಮೆದಾರರಿಂದ ಶಾಲೆಗೆ ಸ್ಮಾರ್ಟ ಬೋರ್ಡು ಪ್ರಾಜೆಕ್ಟ ವಿತರಣೆ

      ಇಂಡಿ : ತಾಲೂಕಿನ ಭತಗುಣಕಿ ಗ್ರಾಮದ ಶ್ರೀಸಿದ್ದೇಶ್ವರ ಕನ್ನಡ ಹಿರಿಯ ಪ್ರಾಥಮಿ ಶಾಲೆಗೆ ಬಾಂಬೆ ಮಹಾನಗದ ಉದ್ದೀಮೆದಾರ ತಾಪಿದಾಸ್ ತುಳಸಿದಾಸ್ ವಜ್ರದಾಸ್ ಚಾರಿಟೇಬಲ್ ಟ್ರಸ್ಟ್ ಬಾಂಬೆ ಇವರು ಸ್ಮಾರ್ಟ ಬೋರ್ಡ ಹಾಗೂ ಪ್ರಾಜೇಕ್ಟ್ ನೀಡಿದರು.

      ತಾಪಿದಾಸ ಮಾತನಾಡಿ ಭಗವಂತ ಎಲ್ಲರಿಗೂ ಎಲ್ಲವನ್ನು ಕೊಟ್ಟಿದ್ದಾನೆ ಆದರೆ ಧಾನ ಮಾಡುವ ಗುಣ ಇರಬೇಕು. ಪರೋಪಕಾರ ಇದಂ ಶರೀರ ಎನ್ನುವಂತೆ ಬಡವರಿಗೆ ನಿರ್ಗತಿಕರಿಗೆ, ಶಿಕ್ಷಣ ಕ್ಷೇತ್ರಕ್ಕೆ ,ಮಠ ಮಾನ್ಯಗಳಿಗೆ ಧಾನ ,ಧರ್ಮ ಮಾಡುವ ಮೂಲಕ ಪುಣ್ಯಕಟ್ಟಿಕೊಳ್ಳಬೇಕು ಎಂದರು.
      ಇಂದು ವಿಜ್ಞಾನ ತಂತ್ರಜ್ಞಾನ ದಿನಗಳಲ್ಲಿ ಪ್ರಪಂಚ ನಾಗಾಲೋಟದಲ್ಲಿ ಓಡುತ್ತಿದೆ. ಶಿಕ್ಷಣ ಕೂಡಾ ಬದಲಾವಣೆಯಾಗುತ್ತಿದೆ ,ಬೇರೆ ದೇಶಗಳ ಶೈಕ್ಷಣಿಕ ಗುಣಮಟ್ಟ ಮತ್ತು ಅಲ್ಲಿನ ತಂತ್ರಜ್ಞಾನ ಹೊಸ ಅವಿಸ್ಕಾರಗಳು ಶಿಕ್ಷಣದಲ್ಲಿ ಅಳವಡಿಸಿಕೊಂಡು ಪಗ್ರತಿ ಸಾಧಿಸಿದ್ದಾರೆ. ಗ್ರಾಮೀಣ ಭಾಗದ ಭತಗುಣಕಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಗೆ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಲಿ ಎಂಬ ಸದಾಶಯದಿಂದ ನಾನು ಸಣ್ಣ ಕಿರು ಕಾಣಿಕೆ ಕೊಡುತ್ತಿವೆ ಈ ಅವಕಾಶ ಪಡೆದು ವಿಧ್ಯಾರ್ಥಿಗಳು ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಿಕೊಳ್ಳಬೇಕು ಎಂದರು.

      ಮುಖ್ಯಗುರುಗಳಾದ ಎ.ಎಸ್ ಪಾಟೀಲ ಪ್ರಾಸ್ತಾವಿಕ ಮಾತನಾಡಿದರು.

      ನಿವೃತ್ತ ವಿಜ್ಞಾನಿ ವ್ಹಿ .ಎಂ ಸಿಂದಗಿ, ಎಸ್.ಬಿ ಮಡಸ್ನಾಳ, ದೈಹಿಕ ಶಿಕ್ಷಕ ಬಾಬರ್ ಸೇರಿದಂತೆ ಶ್ರೀಸಿದ್ದೇಶ್ವರ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕ ಸಿಬಂದ್ದಿ ಉಪಸ್ಥಿತರಿದ್ದರು.

      ಇಂಡಿ ತಾಲೂಕಿನ ಶ್ರೀಸಿದ್ದೇಶ್ವರ ಸಂಸ್ಥೆ ಭತಗುಣಕಿ ಹಿರಿಯ ಪ್ರಾಥಮಿಕ ಶಾಲೆಗೆ ಮುಂಬೈ ಮಹಾನಗರದ ಮಹಾ ಧಾನಿ ತಾಪಿದಾಸ್ ಇವರು ಮಕ್ಕಳ ಕಲಿಕೆಗೆ ಪ್ರೇರಣೆಯಾಗಲಿ ಎಂದು ಸ್ಮಾರ್ಟ ಎಲ್.ಇ.ಡಿ ಪ್ರೋಜೇಟಕ್ಟ್, ಬೋರ್ಡ ಧಾನ ನೀಡಿದರು.

      Tags: #Distribution of Smart Board Project to School by Mumbai Entrepreneurs#indi / vijayapur#Public News#Today News#Voice Of Janata#Voiceofjanata.in#ಮುಂಬಯಿ ಉದ್ದಿಮೆದಾರರಿಂದ ಶಾಲೆಗೆ ಸ್ಮಾರ್ಟ ಬೋರ್ಡು ಪ್ರಾಜೆಕ್ಟ ವಿತರಣೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಆಯವ್ಯಯ ಪೂರ್ವ‌ ಸಭೆ

      ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಆಯವ್ಯಯ ಪೂರ್ವ‌ ಸಭೆ

      February 6, 2026
      ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗ್ರಾಮೀಣ ಭಾಗದ ಬಡವರನ್ನು ಮೇಲೆತ್ತುವ ಮಹತ್ವದ ಯೋಜನೆ ಯಾಗಿದೆ.ಮಾಜಿ ಶಾಸಕ ನಡಹಳ್ಳಿ

      ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗ್ರಾಮೀಣ ಭಾಗದ ಬಡವರನ್ನು ಮೇಲೆತ್ತುವ ಮಹತ್ವದ ಯೋಜನೆ ಯಾಗಿದೆ.ಮಾಜಿ ಶಾಸಕ ನಡಹಳ್ಳಿ

      February 6, 2026
      ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ

      ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ

      February 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.