• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗ್ರಾಮೀಣ ಭಾಗದ ಬಡವರನ್ನು ಮೇಲೆತ್ತುವ ಮಹತ್ವದ ಯೋಜನೆ ಯಾಗಿದೆ.ಮಾಜಿ ಶಾಸಕ ನಡಹಳ್ಳಿ

    ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗ್ರಾಮೀಣ ಭಾಗದ ಬಡವರನ್ನು ಮೇಲೆತ್ತುವ ಮಹತ್ವದ ಯೋಜನೆ ಯಾಗಿದೆ.ಮಾಜಿ ಶಾಸಕ ನಡಹಳ್ಳಿ

    ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ

    ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ

    ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು

    ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು

    2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್: ಸಂದೀಪ ಪಾಟೀಲ

    2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್: ಸಂದೀಪ ಪಾಟೀಲ

    ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್.ಸಂಬಣ್ಣಿ ನೇಮಕ

    ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್.ಸಂಬಣ್ಣಿ ನೇಮಕ

    ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

    ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

    ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ

    ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ

    ಫೆ. ೧೨ ರಂದು ಕಾರ್ಮಿಕರ ಮುಷ್ಕರದಲ್ಲಿ ಭಾಗಿ

    ಫೆ. ೧೨ ರಂದು ಕಾರ್ಮಿಕರ ಮುಷ್ಕರದಲ್ಲಿ ಭಾಗಿ

    ಸಮಾಜಕ್ಕೆ ಸರ್ನ್ಮಾಕ್ಕೆ ದಾರಿ ತೋರಿದ ಪೂಜ್ಯರು

    ಸಮಾಜಕ್ಕೆ ಸರ್ನ್ಮಾಕ್ಕೆ ದಾರಿ ತೋರಿದ ಪೂಜ್ಯರು

    ಮನವಿ ಹಿಂಪಡೆಯದಿದ್ದರೆ ಉಗ್ರ ಹೋರಾಟ

    ಮನವಿ ಹಿಂಪಡೆಯದಿದ್ದರೆ ಉಗ್ರ ಹೋರಾಟ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ

      Voiceofjanata.in

      February 6, 2026
      0
      ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
      0
      SHARES
      14
      VIEWS
      Share on FacebookShare on TwitterShare on whatsappShare on telegramShare on Mail

      ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ

      ವಿಜಯಪುರ, ಫೆ.5: ಸಾರ್ವಜನಿಕರಲ್ಲಿ ಬ್ಯಾಂಕಿಂಗ್ ವ್ಯವಹಾರ ಹಾಗೂ ಆರ್ಥಿಕ ಶಿಸ್ತಿನ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಇದೇ ಫೆಬ್ರವರಿ 9 ರಿಂದ 13 ರವರೆಗೆ ಜಿಲ್ಲೆಯಲ್ಲಿ ಐದು ದಿನಗಳವರೆಗೆ ಆರ್ಥಿಕ ಸಾಕ್ಷರತಾ ಸಪ್ತಾಹ ಹಮ್ಮಿಕೊಳ್ಳಲಾಗಿದೆ.

      ಹಣಕಾಸು ಸೇವೆಗಳ ಇಲಾಖೆ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ ) ನಿರ್ದೇಶನದಂತೆ ಜಿಲ್ಲಾ ಮಾರ್ಗದರ್ಶಿ‌ (ಲೀಡ್ ಬ್ಯಾಂಕ್) ಕೆನರಾ ಬ್ಯಾಂಕ್ ಈ ಕಾರ್ಯಕ್ರಮ ಆಯೋಜಿಸಿದ್ದು ಇದೇ ಫೆಬ್ರವರಿ 9 ರಂದು ವಿಜಯಪುರ ಜಿಲ್ಲಾ ಪಂಚಾಯತಿ ಮುಖ್ಯ ನಿರ್ವಹಣಾಧಿಕಾರಿಗಳಾದ ಶ ರಿಷಿ ಆನಂದ ಅವರು ಸಪ್ತಾಹದ ಪೋಸ್ಟರ್ ಬಿಡುಗಡೆ ಮಾಡುವುದರ ಮೂಲಕ ಅಧಿಕೃತ ಚಾಲನೆ ನೀಡಲಿದ್ದಾರೆ.

      ಜಿಲ್ಲೆಯಾದ್ಯಂತ ಇರುವ 337 ಬ್ಯಾಂಕುಗಳ ಶಾಖೆಗಳಲ್ಲಿಯೂ ಆರ್ಥಿಕ ಸಾಕ್ಷರತಾ ಅಂಗವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು.

      ಕೆವೈಸಿ( ನಿಮ್ಮ ಗ್ರಾಹಕರನ್ನು ತಿಳಿಯಿರಿ ) ಎನ್ನುವದು ಆರ್ಥಿಕ ಸಾಪ್ತಹದ ವಿಷಯವಾಗಿರುವದು. ಕೆವೈಸಿ ಪ್ರಾಮುಖ್ಯತೆ, ಅಧಿಕೃತ ದಾಖಲೆಗಳ ಬಗ್ಗೆ ವಿವರ, ಕೆವೈಸಿ ಸಿಕೆವೈಸಿ, ಈಕೆವೈಸಿ ಬಗ್ಗೆ ತಿಳಿಸಿಕೊಡಲಾಗುವುದು ಎಂದು ಜಿಲ್ಲಾ ಅಗ್ರಣಿ ಬ್ಯಾಂಕ್ ಮುಖ್ಯ ಪ್ರಬಂಧಕರಾದ ಬಿ ಸಿದ್ದಯ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      Tags: #Financial Literacy Week by Public Banks#indi / vijayapur#Public News#Today News#Voice Of Janata#Voiceofjanata.in#ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      2026 -WPL ಕೀರಿಟ RCB ಮುಡಿಗೆ

      2026 -WPL ಕೀರಿಟ RCB ಮುಡಿಗೆ

      February 6, 2026
      U19 World Cup 2026: ಅಂಡರ್ 19 ವಿಶ್ವಕಪ್‌ 2026 ಫೈನಲ್‌ ಭಾರತಕ್ಕೆ ಭರ್ಜರಿ ಜಯ..!

      U19 World Cup 2026: ಅಂಡರ್ 19 ವಿಶ್ವಕಪ್‌ 2026 ಫೈನಲ್‌ ಭಾರತಕ್ಕೆ ಭರ್ಜರಿ ಜಯ..!

      February 6, 2026
      ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಆಯವ್ಯಯ ಪೂರ್ವ‌ ಸಭೆ

      ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಆಯವ್ಯಯ ಪೂರ್ವ‌ ಸಭೆ

      February 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.