• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ

      By fayazahamad

      February 6, 2026
      0
      ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ
      0
      SHARES
      15
      VIEWS
      Share on FacebookShare on TwitterShare on whatsappShare on telegramShare on Mail

      ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ.

      ಮುದ್ದೇಬಿಹಾಳ : ಪೂರ್ವದ ಕಾಲದಿಂದಲೂ ಹಿರಿಯರು ನಮ್ಮ ಸಮಾಜದವರು ಯಾರೇ ನಿಧನ ಹೊಂದಿದರೂ ಅವರ ಶವ ಸಂಸ್ಕಾರವನ್ನು ಗ್ರಾಮದ ಬಿರಾದಾರ ಎಂಬುವರ ಜಮೀನಿನಲ್ಲಿ ಮಾಡುತ್ತಾ ಬಂದಿದ್ದರು. ಆದರೆ ಈಗ ಆ ಜಮೀನಿನ ಮಾಲೀಕರು ಶವಸಂಸ್ಕಾರಕ್ಕೆ ಅಡ್ಡಿಪಡಿಸುತ್ತಿದ್ದು ಸರ್ಕಾರದಿಂದ ಮುಸ್ಲಿಂ ಸಮಾಜಕ್ಕೆ ಸ್ಮಶಾನ ಭೂಮಿ ಒದಗಿಸಬೇಕು ಎಂದು ತಾಲ್ಲೂಕಿನ ಶಿರೋಳ ಗ್ರಾಮದ ಅಂಜುಮನ್ ಇಸ್ಲಾಂ ಕಮೀಟಿ ಪದಾಧಿಕಾರಿಗಳು ಈಚೇಗೆ ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದ್ದಾರೆ.

      ಪಟ್ಟಣದ ತಹಶೀಲ್ದಾರ್ ಕಚೇರಿಗೆ ಆಗಮಿಸಿದ್ದ ಗ್ರಾಮದ ಮುಸ್ಲಿಂ ಸಮಾಜದ ಬಾಂಧವರು ತಹಶೀಲ್ದಾರ್ ಕೀರ್ತಿ ಚಾಲಕ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.ಗ್ರಾಮದ ಅಂಜುಮನ್ ಇಸ್ಲಾಂ ಕಮೀಟಿ ಅಧ್ಯಕ್ಷ ರಹಿಮಾನಸಾ ಮುನ್ನಾಳ, ಮುಖಂಡ ಅಬ್ದುಲರಜಾಕ ತಮದಡ್ಡಿ ಮಾತನಾಡಿ, ಗ್ರಾಮದಲ್ಲಿರುವ ಸವಳು ಜವಳು ಜಮೀನಿನಲ್ಲಿ ಸ್ಮಶಾನ ಭೂಮಿ ಹಂಚಿಕೆ ಮಾಡಬೇಕು.ಅಲ್ಲಿ ಬೆಳೆಯೂ ಬರುವುದಿಲ್ಲ. ಸರ್ಕಾರ ಭೂಮಿ ಖರೀದಿ ಮಾಡಿಕೊಡಬೇಕು ಎಂದು ಮನವಿ ಮಾಡಿಕೊಂಡಿದ್ದೇವೆ ಎಂದರು.
      ಅನಾದಿ ಕಾಲದಿಂದಲೂ ನಮ್ಮ ಸಮಾಜದವರ ಹಿರಿಯರ ಗೋರಿಗಳು ಅಲ್ಲಿಯೇ ಇದ್ದು ಶುಕ್ರವಾರ ಹಾಗೂ ಹಬ್ಬದ ದಿನಗಳಲ್ಲಿ ಹಿರಿಯರನ್ನು ಸ್ಮರಿಸುವ ಕಾರ್ಯ ಮಾಡುವ ಮೂಲಕ ಭಾವನಾತ್ಮಕ ಸಂಬಂಧ ಉಳಿಸಿಕೊಂಡಿದ್ದೇವೆ.ಅದನ್ನು ಉಳಿಸಿಕೊಡಬೇಕು ಎಂದು ತಹಶೀಲ್ದಾರ್‌ಗೆ ವಿನಂತಿಸಿದರು.
      ಗ್ರಾಮದಲ್ಲಿರುವ ಸರ್ಕಾರಿ ಸ್ವಾಮ್ಯದ ಜಮೀನು ರಿ.ಸ.ನಂ 110/1 ರಲ್ಲಿ 1-18 ಎಕರೆ ಇದ್ದು ಅಲ್ಲಿ ಹೊಸ ಸ್ಮಶಾನಕ್ಕೆ ಜಾಗೆ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದೇವೆ ಎಂದು ತಿಳಿಸಿದರು. ಕಮೀಟಿಯ ಕಾರ್ಯದರ್ಶಿ ಬಷೀರಹ್ಮದ ತಮದಡ್ಡಿ, ಶೌಕತ್‌ಅಲಿ ತಾರನಾಳ,ಮುಖಂಡ ಎಚ್.ಆ‌ರ್.ಬಾಗವಾನ, ಅಬ್ದುಲರಜಾಕ ನದಾಫ, ಚಾಂದಸಾ ನದಾಫ,ಮಹ್ಮದರಫೀಕ ಮುನ್ನಾಳ,ಮುರ್ತುಜಖಾದರ ತಮದಡ್ಡಿ,ಯಾಸೀನ ಮುನ್ನಾಳ ಸೇರಿದಂತೆ ಉಪಸ್ಥಿತರಿದ್ದರು.

      Tags: #indi / vijayapur#Muslim community appeals to Tahsildar to provide burial ground for cremation#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      ಇಂಡಿ | ಡೀಸೆಲ್ ಕೊರತೆ; ಗ್ರಾಮೀಣ ಬಸ್ ಸಂಚಾರಕ್ಕೆ ಬ್ರೇಕ್!

      October 11, 2026

      October 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.