• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home Sports

      ICC T20 WORLD CUP 2026 : ಟೂರ್ನಿಯ ಮೊದಲ ಪಂದ್ಯದಲ್ಲಿ ಸೂರ್ಯಕುಮಾರ್ ಪಡೆ, ಅಮೆರಿಕಾಕ್ಕೆ ಸವಾಲು ಎಸೆಯಲಿದೆ.

      Sports News :Voiceofjanata.in

      February 7, 2026
      0
      ICC T20 WORLD CUP 2026 : ಟೂರ್ನಿಯ ಮೊದಲ ಪಂದ್ಯದಲ್ಲಿ ಸೂರ್ಯಕುಮಾರ್ ಪಡೆ, ಅಮೆರಿಕಾಕ್ಕೆ ಸವಾಲು ಎಸೆಯಲಿದೆ.
      0
      SHARES
      44
      VIEWS
      Share on FacebookShare on TwitterShare on whatsappShare on telegramShare on Mail

      Voiceofjanata.in

      Sports News : ICC T20 WORLD CUP 2026

      ಟೂರ್ನಿಯ ಮೊದಲ ಪಂದ್ಯದಲ್ಲಿ ಸೂರ್ಯಕುಮಾರ್ ಪಡೆ, ಅಮೆರಿಕಾಕ್ಕೆ ಸವಾಲು ಎಸೆಯಲಿದೆ

      ಮುಂಬೈ/ಕೊಲಂಬೊ: ಕ್ರಿಕೆಟ್ ಪ್ರೇಮಿಗಳಿಗೆ ವರ್ಲ್ಡ್ ಕಪ್ (T20 World Cup 2026) ಹಬ್ಬ ಇಂದಿನಿಂದ ಶುರುವಾಗ್ತಿದೆ. ಇಂದು ಮೊದಲ ದಿನವೇ ಮೂರು ಪಂದ್ಯಗಳು ನಡೆಯಲಿದ್ದು, ಒಟ್ಟು 6 ತಂಡಗಳು ಕಾದಾಟ ನಡೆಸಲಿವೆ.

      ಇಂದು ಶನಿವಾರದಿಂದ ಭಾರತ ಹಾಗೂ ಶ್ರೀಲಂಕಾದಲ್ಲಿ ಟಿ20 ವಿಶ್ವಕಪ್ ಆರಂಭವಾಗಲಿದೆ. ಈ ಮೆಗಾ ಟೂರ್ನಿಯ ಚಾಂಪಿಯನ್ ಪಟ್ಟವನ್ನ ಅಲಂಕರಿಸಬೇಕು ಎಂದು 20 ತಂಡಗಳು ಕಾದಾಟ ನಡೆಸಲಿವೆ. ಮೊದಲ ದಿನ ಮೂರು ಪಂದ್ಯಗಳು ನಡೆಯಲಿದ್ದು, ಭಾರತ ಮೂರನೇ ಪಂದ್ಯದಲ್ಲಿ ಅಖಾಡಕ್ಕೆ ಪ್ರವೇಶಿಸಲಿದೆ. ಟೂರ್ನಿಯ ಮೊದಲ ಪಂದ್ಯದಲ್ಲಿ ಸೂರ್ಯಕುಮಾರ್ ಪಡೆ, ಅಮೆರಿಕಾಕ್ಕೆ ಸವಾಲು ಎಸೆಯಲಿದೆ. ಈ ಪಂದ್ಯವನ್ನು ಗೆದ್ದು ಶುಭಾರಂಭ ಮಾಡುವ ಕನಸು ಭಾರತ ತಂಡದ್ದಾಗಿದೆ.

      ಹೇಗಿರಲಿದೆ..? ಭಾರತದ ಸಂಭಾವ್ಯ ತಂಡ..

      ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಶಿವಂ ದುಬೆ, ಅಕ್ಷರ್ ಪಟೇಲ್, ಅರ್ಶದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ ಮತ್ತು ವರುಣ್ ಚಕ್ರವರ್ತಿ.

       ಅಮೆರಿಕಾ ತಂಡದಲ್ಲಿ ..

      ಸ್ಥಾನ ಸಿಗುವ ಸಾಧ್ಯತೆ ಸಾಯಿತೇಜ ಮುಕ್ಕಾಮಲ, ಆಂಡ್ರೀಸ್ ಗೌಸ್ (ವಿಕೆಟ್ ಕೀಪರ್), ಶಯಾನ್ ಜಹಾಂಗೀರ್, ಮೊನಾಂಕ್ ಪಟೇಲ್ (ನಾಯಕ), ಮಿಲಿಂದ್ ಕುಮಾರ್, ಹರ್ಮೀತ್ ಸಿಂಗ್, ಶುಭಂ ರಂಜಾನೆ, ಮೊಹಮ್ಮದ್ ಮೋಹ್ಸಿನ್, ಶಾಡ್ಲಿ ವ್ಯಾನ್ ಶಾಲ್ಕ್ವಿಕ್, ಸೌರಭ್ ನೇತ್ರಾವಲ್ಕರ್ ಮತ್ತು ಅಲಿ ಖಾನ್.

      ಪಂದ್ಯವನ್ನು ವಿಕ್ಷಣೆ ಎಲ್ಲಿ?

      ಟಿ20 ವಿಶ್ವಕಪ್‌ ಪಂದ್ಯಗಳನ್ನು ಸ್ಟಾರ್‌ ಸ್ಪೋರ್ಟ್ಸ್‌ ನೆಟ್‌ವರ್ಕ್‌ ನಲ್ಲಿ ವೀಕ್ಷಿಸಬಹುದಾಗಿದೆ. ಅಲ್ಲದೆ ಆನ್‌ಲೈನ್‌ನಲ್ಲಿ ಜಿಯೋ ಹಾಟ್‌ಸ್ಟಾರ್‌ನಲ್ಲಿ ನೋಡಬಹುದಾಗಿದೆ.

      ಪಂದ್ಯ ಆರಂಭವಾಗುವುದು ಯಾವಾಗ?

      ಭಾರತ ಹಾಗೂ ಯುಎಸ್‌ಎ ನಡುವಣ ಪಂದ್ಯ ಸಂಜೆ 7ಕ್ಕೆ ಆರಂಭವಾಗಲಿದೆ. ಪಂದ್ಯ ಆರಂಭಕ್ಕೂ ಅರ್ಧ ಗಂಟೆ ಮುನ್ನ ಟಾಸ್ ನಡೆಯಲಿದೆ.

      Tags: #ICC T20 Men's WORLD CUP 2026#ICC T20 WORLD CUP 2026#indi / vijayapur#Public News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.