• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

      By fayazahamad

      February 7, 2026
      0
      ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ
      0
      SHARES
      76
      VIEWS
      Share on FacebookShare on TwitterShare on whatsappShare on telegramShare on Mail

      ನಾಗರಬೆಟ್ಟದ ಸಮಗ್ರ ಅಭಿವೃದ್ಧಿಗೆ ಬದ್ಧ: ನೂತನ ಎನ್.ಆರ್.ಎಲ್.ಎಂ ನೂತನ ಕಟ್ಟಡ ಉದ್ಘಾಟನೆ: ಶಾಸಕ ಸಿ.ಎಸ್. ನಾಡಗೌಡ
      ​
      ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ: ಶಾಸಕ ನಾಡಗೌಡ ಅವರಿಗೆ ಅದ್ಧೂರಿ ಸನ್ಮಾನ.
      ​
      ​
      ಮುದ್ದೇಬಿಹಾಳ: ಗ್ರಾಮೀಣ ಭಾಗದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ನೂತನ ಕಟ್ಟಡಗಳು ಸಹಕಾರಿಯಾಗಲಿವೆ ಎಂದು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿ.ಎಸ್. ನಾಡಗೌಡ (ಅಪ್ಪಾಜಿ) ಅವರು ಹೇಳಿದರು.
      ​ತಾಲ್ಲೂಕಿನ ನಾಗರಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ (MGNREGA) ನಿರ್ಮಾಣಗೊಂಡ ನೂತನ ಎನ್.ಆರ್.ಎಲ್.ಎಂ (NRLM) ಕಟ್ಟಡವನ್ನು ಇತ್ತೀಚೆಗೆ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
      ​ಗ್ರಾಮದ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಶಾಸಕರು, ಸರ್ಕಾರದ ಯೋಜನೆಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗೆ ತಲುಪಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಇದೇ ಸಂದರ್ಭದಲ್ಲಿ ನಾಗರಬೆಟ್ಟ ಗ್ರಾಮ ಪಂಚಾಯಿತಿ ವತಿಯಿಂದ ಹಾಗೂ ಗ್ರಾಮಸ್ಥರ ಪರವಾಗಿ ಶಾಸಕ ಸಿ.ಎಸ್. ನಾಡಗೌಡ ಅವರಿಗೆ ಫಲಪುಷ್ಪ ನೀಡಿ, ಸ್ಮರಣಿಕೆ ನೀಡುವುದರ ಮೂಲಕ ಅತ್ಯಂತ ಗೌರವಪೂರ್ವಕವಾಗಿ ಘನ ಸನ್ಮಾನ ಮಾಡಲಾಯಿತು.
      ಪ್ರಶಂಸೆ: ಕೇವಲ ೧೭ ಲಕ್ಷದಲ್ಲಿ ಯಾವದೇ ನಿರೀಕ್ಷೆ ಮಾಡದೇ ಗುಣಮಟ್ಟದಲ್ಲಿ ಬ್ರಹತ್ ಕಟ್ಟಡ ನಿರ್ಮಿಸಿದ ಗುತ್ತಿಗೆದಾರರಾದ ಅಮರಯ್ಯ ಶಿವಯೋಗಿಮಠ ಅವರನ್ನು ಶಾಸಕ ನಾಡಗೌಡ ಹಾಗೂ ಅಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದರು.
      ಈ ಸಂದರ್ಭದಲ್ಲಿ ತಾಪಂ ಇಓ ವೆಂಕಟೇಶ್ ವಂದಾಲ,ಪಂಚ ಗ್ಯಾರಂಟಿ ಯೋಜನೆ ತಾಲೂಕು ಅಧ್ಯಕ್ಷ ಶಿವಶಂಕರಗೌಡ ಹಿರೇಗೌಡರ, ಲೆಕ್ಕಾಧಿಕಾರಿ ವೀರೇಶ ಹೂಗಾರ,ಬಿಜ್ಜೂರ ಪಿಡಿಓ ಕೆ ಎಚ್ ಕುಂಬಾರ,ಗ್ರಾ.ಪಂ ಅಧ್ಯಕ್ಷರಾದ ಸಿದ್ದರಾಮಪ್ಪ ಪ್ಯಾಟಿ,ಉಪಾಧ್ಯಕ್ಷ ಪ್ರೇಮಾ ಚಲವಾದಿ.ನ್ಯಾಯವಾಧಿಗಳಾದ ಆರ್.ಬಿ.ಪಾಟೀಲ, ಶಿಕ್ಷಣ ಸಂಸ್ಥೆಯ ಎಂ.ಎಸ್.ಪಾಟೀಲ,ಎಸ್ ಡಿಕೆ ಸಂಸ್ಥೆ ಅಧ್ಯಕ್ಷ ಬಿ.ಜಿ.ಮಠ, ರುದ್ರಗೌಡ ಪಾಟೀಲ,
      ಪಿಡಿಓ ರಾಜು ನಾರಾಯಣಿ, ಕಾರ್ಯದರ್ಶಿ ಅಯ್ಯಪ್ಪ ಮಲಗಲದಿನ್ನಿ, ಕಾಂತು ಮಣೂರ, ಅಮರಯ್ಯ ಶಿವಯೋಗಿಮಠ,ನೀಲಪ್ಪ ಮದರಿ,ಕಲ್ಲಣ್ಣ ಪ್ಯಾಟಿ, ಕೃಷಿ ಅಧಿಕಾರಿ ಸುರೇಶ ಬಾವಿಕಟ್ಟಿ, ಪಿಎಸ್‌ಐ ಸಂಜಯ ತಿಪ್ಪಾರಡ್ಡಿ, ತಾ.ಪಂ ಸಹಾಯಕ ಡಿ.ಎಸ್.ಗುರಿಕಾರ, ಕೆಂಜುಂಡ್ಡಪ್ಪಾ ಮುರಾಳ,ಕಾಶಪ್ಪ ಮಾದರ, ಹಣಮಗೌಡ ಪಾಟೀಲ, ಯಲ್ಲಪ್ಪ ಚಲವಾದಿ,ವಿರೇಶ ಪ್ಯಾಟಿ,ಎನ್ ಎಚ್ ವಾಲಿಕಾರ,ಶಿಕ್ಷಕರ ಗಾಯಕ ಹಿರೂ ನಾಯಕ ನಿರೂಪಿಸಿದರು, ಯಲ್ಲಪ್ಪ ಚಲವಾದಿ ವಂದಿಸಿದರು,ಸೇರಿದಂತೆ ಗ್ರಾಪಂ ಸಿಬ್ಬಂದಿಗಳು, ಗ್ರಾಮದ ಹಿರಿಯರು ಮತ್ತು ನೂರಾರು ಸಾರ್ವಜನಿಕರು ಸೇರಿದಂತೆ ಉಪಸ್ಥಿತರಿದ್ದರು

      Tags: #New building inaugurated at Nagarbetta Gram Panchayat#Public News#State News#Today News#Voice Of Janata
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      May 21, 2026
      ಬಳೂರಗಿ ತಾಂಡದಲ್ಲಿ ಧರೆಗೆ ಉರುಳಿದ 3 ಸಾವಿರಕ್ಕೂ ಹೆಚ್ಚು ಬಾಳೆ ಗಿಡಗಳು

      ಸಬ್ ರಿಜಿಸ್ಟರ್ ಅಧಿಕಾರಿ ಅಂಜಲಿ ಸಿ ವರ್ಗಾವಣೆಗೆ ಸರಕಾರಕ್ಕೆ ಪತ್ರ ಬರೆದ ಶಾಸಕ ಪಾಟೀಲ

      May 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.