• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜಕೀಯ

      ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

      By fayazahmad

      February 16, 2026
      0
      ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ
      0
      SHARES
      46
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ : ಅಲಿಯಾಬಾದ್ ಕ್ರಾಸ್ ಬಳಿ ನಿರ್ಮಿಸಲಾಗುತ್ತಿರುವ ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸುವಂತೆ ಅಧಿಕಾರಿ ಹಾಗೂ ಸಂಬAಧಿಸಿದ ಗುತ್ತಿಗೆದಾರರಿಗೆ ಸಂಸದ ರಮೇಶ ಜಿಗಜಿಣಗಿ ನಿರ್ದೇಶನ ನೀಡಿದರು.

      ಸೋಮವಾರ ಜಿಲ್ಲಾಧಿಕಾರಿ ಡಾ.ಕೆ. ಆನಂದ ಸೇರಿದಂತೆ ಹಲವಾರು ಅಧಿಕಾರಿಗಳ ಸಮ್ಮುಖದಲ್ಲಿ ಇಂಡಿ ರಸ್ತೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಆರ್‌ಓಬಿ ಕಾಮಗಾರಿಯನ್ನು ಖುದ್ದು ಪರಿಶೀಲನೆ ನಡೆಸಿದರು. ಕಾಮಗಾರಿಯ ಹಂತ ಮೊದಲಾದ ವಿವರಗಳನ್ನು ಪಡೆದುಕೊಂಡರು.
      ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು, ಯಾವ ಕಾರಣಕ್ಕೂ ವಿಳಂಬ ನೀತಿ ಅನುಸರಿಸಬೇಡಿ, ನಿಗದಿತ ೨೦೨೭ ರ ಜನವರಿ ತಿಂಗಳಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಿ ಆರ್‌ಓಬಿ ಲೋಕಾರ್ಪಣೆಯಾಗುವಂತೆ ನೋಡಿಕೊಳ್ಳಿ, ಯಾವ ಲೋಪದೋಷ ಇರಬಾರದು, ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು ಎಂದು ತಾಕೀತು ಮಾಡಿದರು. ಸಂಚಾರ ದಟ್ಟಣೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಆರ್‌ಓಬಿಗಳು ಪ್ರಮುಖ ಪಾತ್ರ ವಹಿಸುತ್ತಿದ್ದು, ಇಬ್ರಾಹಿಂಪೂರದಲ್ಲಿ ಆರ್‌ಓಬಿ ನಿರ್ಮಾಣದಿಂದ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಯಾಗಿದೆ, ಹೀಗಾಗಿ ಪ್ರಸ್ತುತ ಆರ್‌ಓಬಿ ಕಾಮಗಾರಿಯನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ ಎಂದರು.
      ಆರ್‌ಓಬಿ ಕಾಮಗಾರಿಯ ಭೌತಿಕ ಪ್ರಗತಿಯ ಕುರಿತು ವಿವರಣೆ ನೀಡಿದ ಎನ್‌ಎಚ್‌ಎಐ ಕಾರ್ಯನಿರ್ವಾಹಕ ಅಭಿಯಂತರ ವಿಜಯಕುಮಾರ ಪಾಟೀಲ, ಪ್ರಸ್ತುತ ಶೇ.೫೦ ರಷ್ಟು ಕಾಮಗಾರಿಗಳು ಪೂರ್ಣಗೊಂಡಿದ್ದು, ಒಟ್ಟು ೯೫೭.೦೯ ಕೋಟಿ ರೂ. ವೆಚ್ಚದಲ್ಲಿ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ, ಪೂರಕವಾದ ರಸ್ತೆ, ಬಸ್ ಬೇಯ್, ೧೫ ಪ್ರಮುಖ ಜಂಕ್ಷನ್ ಮೊದಲಾದ ಕಾಮಗಾರಿಗಳನ್ನು ಇದರಲ್ಲಿ ಕೈಗೆತ್ತಿಕೊಳ್ಳಲಾಗುತ್ತದೆ ಎಂದರು.
      ಎಇಇ ವಿವೇಕ ಮಠ, ಪಾಲಿಕೆ ಸದಸ್ಯ ಮಳುಗೌಡ ಪಾಟೀಲ, ವಿಜಯ ಜೋಶಿ, ಉದಯ ಕನ್ನೊಳ್ಳಿ ಪಾಲ್ಗೊಂಡಿದ್ದರು.

      Tags: #indi / vijayapur#Public News#Railway overbridge work should be carried out with quality and completed by the scheduled date of 2027: MP Ramesh Jigajinagi#State News#Today News#Voice Of Janata#Voiceofjanata.in
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      July 9, 2026
      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      July 9, 2026
      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      July 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.