• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

      By fayazahmad

      February 16, 2026
      0
      ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ
      0
      SHARES
      4
      VIEWS
      Share on FacebookShare on TwitterShare on whatsappShare on telegramShare on Mail

      ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

      ಇಂಡಿ:ಪಠ್ಯ ಪುಸ್ತಕಗಳನ್ನು ಓದಿ ಪರೀಕ್ಷೆ ಬರೆಯುವುದಕ್ಕೆ ಸೀಮಿತಗೊಳಿಸದೇ ಮಕ್ಕಳಲ್ಲಿನ ಪ್ರತಿಭೆಯನ್ನು ಪ್ರದರ್ಶಿಸಲು ವಿಜ್ಞಾನ ವಸ್ತು ಪ್ರದರ್ಶನದಂತಹ ವೇದಿಕೆ ಕಲ್ಪಿಸುವುದು ಮುಖ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಸೈಯಿದಾ ಅನ್ನಿಸ್ ಮುಜಾವರ ಹೇಳಿದರು.
      ಸೋಮವಾರದಂದು ನಗರದ ಸರಕಾರಿ ಉರ್ದು ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
      ಮಕ್ಕಳಿಗೆ ರಚನಾತ್ಮಕ ಮತ್ತು ಗುಣಾತ್ಮಕ ಶಿಕ್ಷಣ ದೊರೆಯಬೇಕಾದರೆ ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದು ಅಗತ್ಯ. ಈ ಕಾರಣದಿಂದ ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಪರಿಪೂರಕವಾಗಿದೆ ಎಂದು ಹೇಳಿದರು.
      ವಿಶ್ರಾಂತ ಪ್ರಾಚಾರ್ಯ ಬಾಬುಸಾಬ್ ಸೌದಾಗರ ಮಾತನಾಡಿ, ವಿದ್ಯಾರ್ಥಿಗಳಿಗೆ ಕಲಿಕೆಯ ಜತೆಗೆ ತಮ್ಮ ವಿಜ್ಞಾನ ಪಠ್ಯಕ್ಕೆ ಸಂಬಂಧಿಸಿದ ಮಾದರಿಗಳ ತಯಾರಿಕೆಗೆ ಪ್ರೋತ್ಸಾಹ ನೀಡುವುದರಿಂದ ಅವರಲ್ಲಿ ಜ್ಞಾನಾಭಿವೃದ್ಧಿಗೆ ಹೆಚ್ಚು ಪ್ರೇರಣೆ ಸಿಗಲಿದೆ ಎಂದು ತಿಳಿಸಿದರು.
      ಶಿಕ್ಷಕ ಸಂತೋಷ ಬಂಡೆ ಮಾತನಾಡಿ,’ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬ ಗಾದೆ ಮಾತಿನಂತೆ ವಿಜ್ಞಾನ ವಸ್ತು ಪ್ರದರ್ಶನದಿಂದ ಮಕ್ಕಳಲ್ಲಿನ ನೈಜತೆ, ಕ್ರಿಯಾತ್ಮಕ ಚಟುವಟಿಕೆ ಹಾಗೂ ಮಕ್ಕಳ ಸುಪ್ತ ಪ್ರತಿಭೆ ಅರಳುತ್ತದೆ. ಇಂದಿನ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ ಅವರಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಬೇಕಿದೆ’ ಎಂದರು.
      ಜಿಓಸಿಸಿ ಬ್ಯಾಂಕ್ ನಿರ್ದೇಶಕ ಅಲ್ಲಾಭಕ್ಷ ವಾಲೀಕಾರ, ಯುವ ಮುಖಂಡ ಜಾವೀದ ಮೊಮಿನ್ ಮಾತನಾಡಿದರು. ಹುಮಾಯೂನ್ ಬೀಳವಾರ, ಮುಜೀಬ್ ಬಾಗವಾನ, ಪತ್ರಕರ್ತರಾದ ಸದ್ದಾಂಹುಸೇನ್ ಜಮಾದಾರ, ರಾಜು ಚಾಬುಕಸವಾರ, ಉರ್ದು ಪ್ರೌಢಶಾಲೆಯ ಮುಖ್ಯ ಶಿಕ್ಷಕ ಪಾಂಡು ರಾಠೋಡ, ಇಂಡಿ ಉರ್ದು ಕ್ಲಸ್ಟರ್ ಸಿ ಆರ್ ಪಿ ಪರ್ವೇಜ್ ಪಟೇಲ್, ಸಮಾಜ ಸೇವಕ ಹಸನ ಮುಜಾವರ, ಮುಖ್ಯ ಶಿಕ್ಷಕ ಯಾಸೀನ್ ತುರ್ಕಿ, ಶಾಕೀರ್ ನಾಗೂರ, ಎಸ್ ಎಸ್ ಅರಬ, ಎ ಎ ಇಂಡೀಕರ, ಎನ್ ಎಸ್ ದೇವರ, ಗೌರಮ್ಮ ನಿಡಗುಂದಿ, ಅತಿಥಿ ಶಿಕ್ಷಕ ರಾದ ಯಾಸ್ಮಿನ್ ಅರಬ, ಅಫ್ತಾಬ್ ತುರ್ಕಿ, ಮಿಶ್ಬಾ ನಾಗಠಾಣ, ರುಬಿನಾ ಮಕಾನದಾರ, ಮಿಶ್ಬಾ ಇಂಡಿ ಸೇರಿದಂತೆ ಮಕ್ಕಳು ಭಾಗವಹಿಸಿದ್ದರು.

      Tags: #Develop a proactive attitude in children - BEO Mujawara#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      February 16, 2026
      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      February 16, 2026
      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      February 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.