• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      By fayazahmad

      February 16, 2026
      0
      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ
      0
      SHARES
      16
      VIEWS
      Share on FacebookShare on TwitterShare on whatsappShare on telegramShare on Mail

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ :ಪಿ.ಎಸ್.ವಸ್ತ್ರದ

      ವಿಜಯಪುರ:ಶಾಲೆ-ಕಾಲೇಜುಗಳಲ್ಲಿ ಯುವ ಮತದಾರರಿಗೆ ಮತದಾನ ಮಹತ್ವ ಕುರಿತು ಜಾಗೃತಿ ಮೂಡಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ.ಯುವ ಮತದಾರರಿಗೆ ಮತದಾನದ ಮಹತ್ವ ಹಾಗೂ ಅದರ ಪ್ರಾಮುಖ್ಯತೆ ತಿಳಿಸಿಕೊಟ್ಟು ಆ ಕುರಿತಾಗಿ,ಅವರನ್ನು ಪ್ರೇರೇಪಿಸುವುದು. ಕಾಲೇಜು ಹಂತಗಳಲ್ಲಿ ಚುನಾವಣಾ ಸಾಕ್ಷರತಾ ಕ್ಲಬ್‌ಗಳನ್ನು ನೋಂದಣಿ ಮಾಡಿಸುವುದು. ಸರ್ಕಾರಿ ಹಾಗೂ ಅರೆ-ಸರ್ಕಾರಿ ಕಚೇರಿಗಳಲ್ಲಿ ಚುನಾವಣಾ ಜಾಗೃತಿ ಮೂಡಿಸುವುದು. ಚುನಾವಣಾ ಸಾಕ್ಷರತಾ ಕ್ಲಬ್(ಇ.ಎಲ್.ಸಿ)ಗಳಡಿ ವಿನೂತನ ಚಟುವಟಿಕೆಗಳ ಮೂಲಕ ಶಾಲಾ ವಿದ್ಯಾರ್ಥಿಗಳನ್ನು ತೊಡಗಿಸಿಕೊಂಡು ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳುವಂತೆ ರಾಜ್ಯ ಸ್ವೀಪ್ ನೊಡಲ್ ಅಧಿಕಾರಿಗಳಾದ ಪಿ. ಎಸ್.ವಸ್ತ್ರದ ಅವರು ಹೇಳಿದರು.

      ಅವರು,ಜಿಲ್ಲಾ ಪಂಚಾಯತಿ ಸಭಾ ಭವನದಲ್ಲಿ ಶನಿವಾರ ಜಿಲ್ಲಾ ಮಟ್ಟದ ಸ್ವೀಪ್ ಚಟುವಟಿಕೆಗಳನ್ನು ಕೈಗೊಂಡಿರುವ ಕುರಿತು ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

      ಮತದಾನದ ಹಕ್ಕುಗಳ ಬಗ್ಗೆ ಯುವ ಮತದಾರರಿಗೆ ಅರಿವು ಮೂಡಿಸುವುದು,ಚುನಾವಣಾ ಜಂಟಿ ಸಮಿತಿಗಳನ್ನು ಸ್ಥಾಪಿಸುವುದು. ಯುವ ಮತದಾರರ ನೋಂದಣಿ ಮಾಡಿಸಬೇಕು. ಅರ್ಹರನ್ನು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿಸುವುದು. ಇದಕ್ಕೆ ಪೂರಕವಾಗಿ ಮತದಾನ ಜಾಗೃತಿಗಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸುವುದು. ವಿದ್ಯಾರ್ಥಿಗಳು ಮತ್ತು ನಾಗರಿಕರಲ್ಲಿ ಮತದಾನದ ಹಕ್ಕು, ನೋಂದಣಿ ಮತ್ತು ಪ್ರಜಾಪ್ರಭುತ್ವದ ಪ್ರಕ್ರಿಯೆಗಳ ಬಗ್ಗೆ ಅರಿವು ಮೂಡಿಸುವುದು. ಶಾಲಾ-ಕಾಲೇಜುಗಳು ಮತ್ತು ಗ್ರಾಮಗಳಲ್ಲಿ ವಿನೂತನ ಚಟುವಟಿಕೆಗಳ ಮೂಲಕ ಜಾಗೃತಿ ಮೂಡಿಸಲು ಯೋಜನೆ ಸಿದ್ಧಪಡಿಸಿಕೊಳ್ಳುವಂತೆ ಅವರು ಸೂಚಿಸಿದರು.

      ರಾಜ್ಯ ಚುನಾವಣಾ ಆಯೋಗ ನೀಡುವ ನಿರ್ದೇಶನ, ಆಕರಿಸುವ ಮಾಹಿತಿ ಹಾಗೂ ಸೂಚನೆಗಳನ್ನು ಎಲ್ಲಾ ಬಿ.ಎಲ್.ಓಗಳಿಗೆ ವಾಟ್ಸಪ್ ಗ್ರೂಪ್ ಹಾಗೂ ಸಂದೇಶಗಳ ಮೂಲಕ ತಲುಪುವಂತೆ ಕ್ರಮ ವಹಿಸಬೇಕು. ವಿಶೇಷ ಸಾರಾಂಶ ಪರಿಷ್ಕರಣೆ (ಎಸ್.ಎಸ್.ಆರ್) ಮತ್ತು ವಿಶೇಷ ತೀವ್ರ ಪರಿಷ್ಕರಣೆ (ಎಸ್.ಐ.ಆರ್) ಸಂದರ್ಭದಲ್ಲಿ ಹೊಸ ಮತದಾರರ ಹೆಸರುಗಳನ್ನು ನೋಂದಣಿಗೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

      ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ, ಜಿಲ್ಲಾ ಪಂಚಾಯತಿಯ ಯೋಜನಾ ನಿರ್ದೇಶಕರಾದ ಅಶೋಕ ಕಲಘಟಗಿ, ಚುನಾವಣಾ ತಹಶೀಲ್ದಾರರಾದ ಪ್ರೇಮಸಿಂಗ್ ಪವಾರ, ಜಿಲ್ಲೆಯ ಎಲ್ಲಾ ತಾಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಶಾಲಾ ಕಾಲೇಜುಗಳ ಇ.ಎಲ್.ಸಿ ಸಂಯೋಜಕರುಗಳು ಮತ್ತಿತರರು ಉಪಸ್ಥಿತರಿದ್ದರು.

      Tags: #Conduct awareness activities of voter literacy associations adequately: P.S. Vastra#indi / vijayapur#Public News#State News#Today News#Voice Of Janata#Voiceofjanata.in
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.