• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜಕೀಯ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      By fayazahmad

      February 18, 2026
      0
      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ
      0
      SHARES
      2
      VIEWS
      Share on FacebookShare on TwitterShare on whatsappShare on telegramShare on Mail

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ವಿಜಯಪುರ: ನಗರಕ್ಕೆ 3ನೇ ಹಂತದ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕಾಗಿ ಬರುವ ಅಧಿವೇಶನದಲ್ಲಿ ಧ್ವನಿ ಎತ್ತುವುದಾಗಿ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಭರವಸೆ ನೀಡಿದರು.ವಿಜಯಪುರ ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಮಹಾನಗರ ಪಾಲಿಕೆ ವ್ಯಾಪ್ತಿ ವಿಸ್ತರಣೆಗೊಂಡಿದ್ದು, ಎಲ್ಲ ಭಾಗಕ್ಕೂ ನಿರಂತರ ಮತ್ತು ಸಮಪರ್ಕವಾಗಿ ನೀರು ಒದಗಿಸಲು 3ನೇ ಹಂತದ ಯೋಜನೆ ಅನುಷ್ಠಾನ ಅಗತ್ಯವಿದೆ ಎಂದರು.
      ಶುದ್ಧ ಗಾಳಿ, ಅಭಿವೃದ್ಧಿ, ಗಟ್ಟಿತನ ಹೀಗೆ ಎಲ್ಲದರಲ್ಲೂ ವಿಜಯಪುರ ನಗರ ದೇಶದಲ್ಲಿ ಹೆಸರುವಾಸಿ ಆಗಿದೆ. ಮಾದರಿ ನಗರವಾಗಿ ರೂಪುಗೊಂಡಿರುವ ಮತಕ್ಷೇತ್ರವನ್ನು ಹೇಗಾದರೂ ಮಾಡಿ ವಶಪಡಿಸಿಕೊಳ್ಳಬೇಕೆಂದು ಸಾಬರು ನಿರ್ಧರಿಸಿದ್ದಾರೆ. ಖೊಟ್ಟಿ ಮತದಾನ ಮಾಡಿಸಿದ್ದಾರೆ ಅಂತ ಸುಳ್ಳು ಕೇಸ್ ದಾಖಲಿಸಿ ಎರಡ್ಮೂರು ಬಾರಿ ನ್ಯಾಯಾಲಯದಲ್ಲಿ ಛಿಮಾರಿ ಹಾಕಿಸಿಕೊಂಡು, ದಂಡ ಕಟ್ಟಿದ್ದಾರೆ ಎಂದರು.
      ನಗರದ ಸುರಕ್ಷತೆಗಾಗಿ ಮತದಾರರು ಜಾಗೃತವಾಗಿ ಆಲಸ್ಯತನ ಮಾಡದೇ ತಪ್ಪದೆ ಎಲ್ಲರೂ ಮತದಾನ ಮಾಡಬೇಕು. ಒಮ್ಮೆ ಕಳೆದುಕೊಂಡರೆ ನಗರದ ಅಭಿವೃದ್ಧಿಯ ವಾತಾವರಣ ಮತ್ತೆ 20 ವರ್ಷ ಹಿಂದಕ್ಕೆ ಹೋಗುತ್ತದೆ ಎಂದರು.ಧೂಳಾಪುರವಾಗಿದ್ದ ವಿಜಯಪುರ ನಗರದಲ್ಲಿ ನಿರೀಕ್ಷೆ ಮೀರಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದರಿಂದ ಮಾದರಿ ನಗರವಾಗಿ ನಿರ್ಮಾಣಗೊಂಡಿದೆ. ಇಂದು ಕೂಡ ರೂ.325 ಲಕ್ಷ ಮೊತ್ತದಲ್ಲಿ ವಾರ್ಡ್ ನಂ.22 ರಲ್ಲಿ ಬರುವ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯಿಂದ ದೇವರಾಜ ಅರಸು ವೃತ್ತದ ವರೆಗೆ (ಜಲನಗರ ಮುಖ್ಯರಸ್ತೆ) ಸಿಸಿ ರಸ್ತೆ ಅಭಿವೃದ್ಧಿ, ರೂ.20 ಲಕ್ಷ ಮೊತ್ತದಲ್ಲಿ ರಾಷ್ಟ್ರವೀರ ಶ್ರೀ ವೀರಮಹಾರಾಣಾ ಪ್ರತಾಪ್ ಸಿಂಹ ಜಿ ವೃತ್ತದ ಸುತ್ತಲೂ ಆವರಣ ಗೋಡೆ, ಕೋಬಲ್ ಪೆವಿಂಗ್ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಲಾಗಿದೆ.
      ಅದೇ ರೀತಿ ರೂ.150 ಲಕ್ಷ ಮೊತ್ತದಲ್ಲಿ ವಾರ್ಡ್ ನಂ.21ರಲ್ಲಿ ಬರುವ ಸದಾಶಿವ ನಗರ ಮುಖ್ಯ ರಸ್ತೆಯಿಂದ ಈಶ್ವರ ದೇವಸ್ಥಾನದ ಮೂಲಕ ಏಳು ಮಕ್ಕಳ ತಾಯಿ ಗುಡಿ ವರೆಗಿನ ಪ್ರಮುಖ ಸಿಸಿ ರಸ್ತೆ ಹಾಗೂ ರೇಣುಕಾ ನಗರ ಆಂತರಿಕ ಸಿಸಿ ರಸ್ತೆ ನಿರ್ಮಾಣ, ರೂ.150 ಲಕ್ಷ ಮೊತ್ತದಲ್ಲಿ ಗುರುದೇವ ನಗರ ಪಶ್ಚಿಮ ಭಾಗ ಹಾಗೂ ಗುರುದೇವ ನಗರ ಪೂರ್ವ ಭಾಗದ ಆಂತರಿಕ ರಸ್ತೆಗಳ ಡಾಂಬರಿಕರಣ ಕಾಮಗಾರಿ, ರೂ.200 ಲಕ್ಷ ಮೊತ್ತದಲ್ಲಿ ಸಾಯಿಪಾರ್ಕ್ ಮುಖ ರಸ್ತೆಯಿಂದ ಗುರುದೇವ ನಗರದ ಮೂಲಕ ಕೊಲ್ಹಾರ ರಸ್ತೆ ಕೂಡುವ ರಸ್ಥೆ ಅಭಿವೃದ್ಧಿಪಡಿಸುವ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿದೆ ಎಂದು ತಿಳಿಸಿದರು.
      ಮಹಾನಗರ ಪಾಲಿಕೆ ಮೇಯರ್ ಎಂ.ಎಸ್.ಕರಡಿ, ಸದಸ್ಯರಾದ ಪ್ರೇಮಾನಂದ ಬಿರಾದಾರ, ಕುಮಾರ ಗಡಗಿ, ಗಿರೀಶ ಬಿರಾದಾರ, ಮುಖಂಡರಾದ ಶಂಕರ ಹೂಗಾರ, ಚಂದ್ರಶೇಖರ ಚೌದರಿ, ಮಡಿವಾಳ ಯಾಳವಾರ, ಸಂತೋಷ ತಲಕೇರಿ, ರಾಜಶೇಖರ ಭಜಂತ್ರಿ ಸೇರಿದಂತೆ ಮುಖಂಡರು, ಹಿತೈಷಿಗಳು, ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.

      Tags: #indi / vijayapur#Public News#State News#Today News#Voice Of Janata#Voiceofjanata.in#Vote without fail for the safety of the city; MLA Yatnal
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.