• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home Sports

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      By fayazahmad

      February 18, 2026
      0
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ
      0
      SHARES
      16
      VIEWS
      Share on FacebookShare on TwitterShare on whatsappShare on telegramShare on Mail

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ವಿಜಯಪುರ.:ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಉಪಯೋಜನೆಯಡಿ ಹಾಗೂ ಸಾಮಾನ್ಯ ಯೋಜನೆಯಡಿ ಜಿಲ್ಲೆಯಲ್ಲಿ ರಾಜ್ಯಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವವನ್ನು ಏಪ್ರಿಲ್ ಕೊನೆಯ ವಾರದಲ್ಲಿ ತೊರವಿಯಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಳ್ಳಲು ಉದ್ಧೇಶಿಸಿದ್ದು, ಕಾರ್ಯಕ್ರಮದ ಅಗತ್ಯ ರೂಪುರೇಷೆ-ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಅನಂದ.ಕೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

      ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ಈ ಕಾರ್ಯಕ್ರಮವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಆಚರಿಸಲಾಗುತ್ತಿದ್ದು,
      ಕಾರ್ಯಕ್ರಮದಲ್ಲಿ ಮಹಿಳಾ ಸಂಘ-ಸಂಸ್ಥೆಗಳು ಪಾಲ್ಗೊಳ್ಳುವ ಕುರಿತು ಅಗತ್ಯ ರೂಪುರೇಷೆ ಸಿದ್ಧಪಡಿಸುವಂತೆಯೂ, ಕಾರ್ಯಕ್ರಮ ಅಚ್ಚುಕಟ್ಟಾಗಿ ಹಾಗೂ ವ್ಯವಸ್ಥಿತವಾಗಿ ನಡೆಯಲು ಅಧಿಕಾರಿಗಳನ್ನೊಳಗೊಂಡ ವಿವಿಧ ಸಮಿತಿಗಳನ್ನು ರಚಿಸಿ, ಜವಾಬ್ದಾರಿಗಳನ್ನು ವಹಿಸಿಕೊಂಡು ಕಾರ್ಯಕ್ರಮ ಆಯೋಜನೆಗೆ ಸೂಚಿಸಲಾಯಿತು.

      ಕಾರ್ಯಕ್ರಮದಲ್ಲಿ ಮಹಿಳಾ ಕಲಾವಿದರು ಹಾಗೂ ಸ್ಥಳೀಯ ಮಹಿಳಾ ಕಲಾವಿದರನ್ನೊಳಗೊಂಡ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ, ಮಹಿಳಾ ಕವಿಗೋಷ್ಠಿ, ವಿಚಾರ ಗೋಷ್ಠಿ, ಕಾವ್ಯ ಕುಂಚ ಗಾಯನ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮಹಿಳಾ ಸಾಧಕಿಯರೊಂದಿಗೆ ಸಂವಾದ ಕಾರ್ಯಕ್ರಮ ಹಾಗೂ ವಿಶೇಷ ಉಪನ್ಯಾಸ,ವಿದ್ಯಾರ್ಥಿನಿಯರಿಂದ ಚಿತ್ರಕಲಾ ಶಿಬಿರ ಸ್ಪರ್ಧೆ,ಮಹಿಳಾ ಉತ್ಪನ್ನಗಳ ಪ್ರದರ್ಶನ ಮೇಳ, ಖಾದಿ, ಕಸೂತಿ, ಕರಕುಶಲ ವಸ್ತುಗಳು ಮತ್ತು ಮಹಿಳೆಯರು ಸಿದ್ಧಪಡಿಸಿರುವ ಸ್ಥಳೀಯ ಹಾಗೂ ದೇಸಿ ತಿಂಡಿ-ತಿನಿಸು,ಉಡುಗೆ-
      ತೊಡುಗೆ ಹಾಗೂ ಪುಸ್ತಕ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳ ಸ್ಥಾಪನೆ, ವಿದ್ಯಾರ್ಥಿನಿಯರಿಂದ ರಸಪ್ರಶ್ನೆ, ಭಾಷಣ, ಆಶುಭಾಷಣ, ಪ್ರಬಂಧ,ರಂಗೋಲಿ ಸೇರಿದಂತೆ ವಿವಿಧ ಸ್ಪರ್ಧೆಗಳನ್ನೆರ್ಪಡಿಸಲು, ಮಹಿಳಾ ಜಾನಪದ ಜಾತ್ರೆ,ನಾಟಕೋತ್ಸವ ಹಾಗೂ ಮಹಿಳಾ ಕ್ರೀಡಾಕೂಟಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸುವ ಕುರಿತಾಗಿ ಸಭೆಯಲ್ಲಿ ಚರ್ಚಿಸಲಾಯಿತು.

      ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ,ಮಹಿಳಾ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಪ್ರೊ.ವಿಜಯಾ ಕೋರಿಶೆಟ್ಟಿ,ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಶಂಕರಗೌಡ ಸೋಮನಾಳ,ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ,ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಿವನಗೌಡ ಪಾಟೀಲ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಕೆ.ಚವ್ಹಾಣ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವೀರಯ್ಯ ಸಾಲಿಮಠ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸಂಪತ್ ಗುಣಾರಿ, ಆಹಾರ ಇಲಾಖೆಯ ಉಪ ನಿರ್ದೇಶಕರಾದ ವಿನಯಕುಮಾರ ಪಾಟೀಲ,ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಾದ ರಾಹುಲ್ ಬಾವಿದೊಡ್ಡಿ, ಮಹಿಳಾ ವಿಶ್ವವಿದ್ಯಾಲಯದ ಪ್ರೊ.ಓಂಕಾರ ಕಾಕಡೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ,ಕ್ರೀಡಾಧಿಕಾರಿ ರಾಜಶೇಖರ ಧೈವಾಡಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿರಿದ್ದರು.

      Tags: #indi / vijayapur#Public News#State News#State-level women's cultural festival in the last week of April#Today News#VOICE OF JANATA (VOJ-VOJ)#Voiceofjanata.in
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.