• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ವಿಜಯಪುರ ವಿಮಾನ ನಿಲ್ದಾಣಕ್ಕೆ ಬಂಥನಾಳದ ಶಿಕ್ಷಣ ಕ್ರಾಂತಿ ಹರಿಕಾರ ಲಿಂ ಸಂಗನಬಸವ ಶ್ರೀಗಳ ಹೆಸರು ಇಡಲು ಒತ್ತಾಯ

      @voiceofjanata.in

      February 20, 2026
      0
      ವಿಜಯಪುರ ವಿಮಾನ ನಿಲ್ದಾಣಕ್ಕೆ ಬಂಥನಾಳದ ಶಿಕ್ಷಣ ಕ್ರಾಂತಿ ಹರಿಕಾರ ಲಿಂ ಸಂಗನಬಸವ ಶ್ರೀಗಳ ಹೆಸರು ಇಡಲು ಒತ್ತಾಯ
      0
      SHARES
      23
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ ವಿಮಾನ ನಿಲ್ದಾಣಕ್ಕೆ ಬಂಥನಾಳದ ಶಿಕ್ಷಣ ಕ್ರಾಂತಿ ಹರಿಕಾರ ಲಿಂ ಸಂಗನಬಸವ ಶ್ರೀಗಳ ಹೆಸರು ಇಡಲು ಒತ್ತಾಯ

      ಇಂಡಿ : ತಾಲೂಕಿನ ತಾಂಬಾ ಗ್ರಾಮದಲ್ಲಿ ವಿಜಯಪುರ ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿರುವ ನೂತನ ವಿಮಾನ ನಿಲ್ದಾಣಕ್ಕೆ ಬಂಥನಾಳದ ಶಿಕ್ಷಣ ಕ್ರಾಂತಿ ಹರಿಕಾರ ಲಿಂಗೈಕ್ಯ ಸಂಗನಬಸವ ಶ್ರೀಗಳ ಹೆಸರು ಇಡಲು ಜೆಲ್ಲೆಯ ಎಲ್ಲಾ ಶಾಸಕರು ಮತ್ತು ಸಂಸದರು ಪಕ್ಷಾತೀತವಾಗಿ ಸರ್ಕಾರಕ್ಕೆ ಒತ್ತಾಯಿಸಬೇಕೆಂದು ಸಿಂದಗಿ ಶಾಸಕ ಅಶೋಕ ಮನಗೂಳಿ ಹೇಳಿದರು.

      ಅವರು ಮಂಗವಾರ ಬಂಥನಾಳ ಮಠದಲ್ಲಿ ವೃಷಭಲಿಂಗೇಶ್ವರ ಸಾಂಸ್ಕೃತಿಕ ಮಹೋತ್ಸವದ ಅಂಗವಾಗಿ ಆಯೋಜಿಸಿದ ರಾಷ್ಟ್ರ ಧ್ವಜಾರೋಣವನ್ನು ನೇರವರಿಸಿ ಮಾತನಾಡಿ ೧೯೨೩ರಲ್ಲಿ ಸ್ವಾತಂತ್ರö್ಯ ಚಳವಳಿ ಸಂದರ್ಭದಲ್ಲಿ ಕರ್ನಾಕದ ಗಾಂದಿ ಹರ್ಡೇಕರ್ ಹೇರಾದ ಮಂಜಪ್ಪನವರಿAದ ಬಂಥನಾಳ ಮಠದಲ್ಲಿ ಭಕ್ತ ಸಮುದಾಯದ ಸಮ್ಮುಖದಲ್ಲಿ ರಾಷ್ಟಿçÃಯ ದೀಕ್ಷೆ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ಹರ್ಡೇಕರ್ ಮಂಜಪ್ಪನವರು ಶೈಕ್ಷಣಿಕ ಕ್ರಾಂತಿಗೈದ ಬಂಥನಾಳದ ಲಿಂಗೈಕ್ಯ ಸಂಗನಬಸವ ಮಾಹಾಶಿವಯೋಗಿಗಳಿಂದ ಧರ್ಮ ದೀಕ್ಷ ಪಡೆದರು. ಅಂದಿನಿAದಲೂ ಶ್ರೀಗಳು ಖಾದಿ ವಸ್ತçಧಾರಿ ಗಳಾದರು. ಮಠದ ಕಾರ್ಯಕ್ರಮಕ್ಕೂ ಮುನ್ನ ರಾಷ್ಟ್ರ ಧ್ವಜಾರೋಹಣಕ್ಕೆ ಪ್ರಾಶಸ್ತö್ಯವಿಟ್ಟು ದೇಶಾಭಿಮಾನ ಮೂಡಿಸಿದರು. ಪುರಾಣ ಪ್ರವಚನ ಹೇಳಿ ಭಕ್ತರು ನೀಡಿದ ದೇಣಿಗೆಯಲ್ಲಿ ವಿದ್ಯಾರ್ಥಿಗಳೇ ದೇವರು, ವಿದ್ಯಾಲಯಗಳೇ ದೇವಾಲಯ ಎಂದು, ಶಾಲೆ ಕಾಲೇಜ್ ಕಟ್ಟುವ ಮೂಲಕ ಈ ನಾಡಿನಲ್ಲಿ ಶೈಕ್ಷಣಿಕ ಕ್ರಾಂತಿಗೈದ ಬಂಥನಾಳದ ಲಿಂಗೈಕ್ಯ ಸಂಗನಬಸವ ಮಾಹಾಶಿವಯೋಗಿಗಳು ಶೈಕ್ಷಣಿಕ ಕ್ಷೇತ್ರಕ್ಕೆ ನೀಡಿದ ಕೊಡುಗೆ ಸ್ಮರಣೀಯ. ಸಂಗನಬಸವ ಶ್ರೀಗಳು ‘ಬೆಳೆಯುವ ಸಿರಿ ಮೊಳಕೆಯಲ್ಲಿ’ ಎಂಬAತೆ ಬಾಲ್ಯದಲ್ಲೇ ಅಪೂರ್ವ ತೇಜಸ್ತು, ಹಸನ್ಮುಖತೆ, ವಿದ್ಯಾಭ್ಯಸದಲ್ಲಿ ತನ್ಮಯತೆ ಮೈಗೂಡಿಸಿಕೊಂಡು ಬೆಳೆದರು. ಶೈಕಣೀಕವಾಗಿ ಬರಡಾಗಿದ್ದ ವಿಜಯಪುರ ಜಿಲ್ಲೆಯನ್ನು ಶಿಕ್ಷಣದ ತವರೂರನ್ನಾಗಿಸಿದ ಕೀರ್ತಿ ಸಂಗನಬಸವ ಶ್ರೀಗಳಿಗೆ ಸಲ್ಲುತ್ತದೆ. ಈ ಭಾಗದ ತಾಂಬಾ, ಸಿಂದಗಿ, ಇಂಡಿ, ಲಚ್ಯಾಣ, ಜಮಖಂಡಿ, ರಬಕವಿ, ಬನಹಟ್ಟಿ, ಮೋರಟಗಿ, ಮಸೂತಿ, ಹಿರೇರೂಗಿ, ಅಗರಖೇಡ, ನೀಂಬಾಳ, ಮಹಾಲಿಂಗಪುರ, ತಿಕೋಟಾ, ಇಂಗಳೇಶ್ವರ, ವಂದಾಲ, ದೇವಣಗಾಂವ, ಚಡಚಣ, ಹೊರ್ತಿ, ನಿವರಗಿ, ಸಾಲೋಟಗಿ, ಬಳ್ಳೊಳ್ಳಿ, ಅಮಿನಗಡ್ಡ, ಮತ್ತು ವಿಜಯಪುರ ಮೊದಲಾದ ಗ್ರಾಮಗಳಲ್ಲಿ ಮತ್ತು ಪಟ್ಟಣಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿದರು.

      ಬಂಥನಾಳದ ವೃಷಭಲಿಂಗೇಶ್ವರ ಶ್ರೀಗಳು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜಿ.ಡಿ. ಪಾಟೀಲ, ನಿವೃತ್ತ ಪ್ರಾಚಾರ್ಯ ಎ.ಪಿ.ಕಾಗವಾಡಕರ ಪಾಲ್ಗೊಂಡಿದ್ದರು.

      ತಾಂಬಾ ಸಮೀಪದ ಬಂಥನಾಳ ಮಠದಲ್ಲಿ ವೃಷಭಲಿಂಗೇಶ್ವರ ಸಾಂಸ್ಕೃತಿಕ ಮಹೋತ್ಸವದ ಅಂಗವಾಗಿ ಆಯೋಜಿಸಿದ ರಾಷ್ಟ್ರ ಧ್ವಜಾರೋಣವನ್ನು ಸಿಂದಗಿ ಶಾಸಕ ಅಶೋಕ ಮನಗೂಳಿ ನೆರವೇರಿಸುತ್ತಿರುವುದು.

      ತಾಂಬಾ ಸಮೀಪದ ಬಂಥನಾಳ ಮಠದಲ್ಲಿ ವೃಷಭಲಿಂಗೇಶ್ವರ ಸಾಂಸ್ಕೃತಿಕ ಮಹೋತ್ಸವದಲ್ಲಿ ಪಾಲ್ಗೊಂಡ ಭಕ್ತರು.

      Tags: #Demand to name the Vijayapura airport after Banthanala's educational revolutionary Lim Sanganabasava#indi / vijayapur#Public News#State News#Today News#Voice Of Janata#Voiceofjanata.in#ವಿಜಯಪುರ ವಿಮಾನ ನಿಲ್ದಾಣಕ್ಕೆ ಬಂಥನಾಳದ ಶಿಕ್ಷಣ ಕ್ರಾಂತಿ ಹರಿಕಾರ ಲಿಂ ಸಂಗನಬಸವ ಶ್ರೀಗಳ ಹೆಸರು ಇಡಲು ಒತ್ತಾಯ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      July 6, 2026
      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      July 6, 2026
      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      July 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.