• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಮಾಜಿ ಶಾಸಕ ನಡಹಳ್ಳಿ ವಿರುದ್ಧ: ಹಾಲಿ ಶಾಸಕ ನಾಡಗೌಡ ವಾಗ್ದಾಳಿ

      @voiceofjanata.in

      February 20, 2026
      0
      ಮಾಜಿ ಶಾಸಕ ನಡಹಳ್ಳಿ ವಿರುದ್ಧ: ಹಾಲಿ ಶಾಸಕ ನಾಡಗೌಡ ವಾಗ್ದಾಳಿ
      0
      SHARES
      33
      VIEWS
      Share on FacebookShare on TwitterShare on whatsappShare on telegramShare on Mail

      ಅಭಿವೃದ್ಧಿ ಮತ್ತು ಗ್ಯಾರಂಟಿ ಯೋಜನೆಗಳೇ ನಮ್ಮ ಶ್ರೀರಕ್ಷೆ: ಶಾಸಕ ಸಿ.ಎಸ್. ನಾಡಗೌಡ

      ——-

      ಮಾಜಿ ಶಾಸಕ ನಡಹಳ್ಳಿ ವಿರುದ್ಧ: ಹಾಲಿ ಶಾಸಕ ನಾಡಗೌಡ ವಾಗ್ದಾಳಿ

      ——–

      ​

      ಮಾಜಿ ಶಾಸಕ ನಡಹಳ್ಳಿಯವರು ಮತಕ್ಷೇತ್ರ ಜನರ ಹಾದಿಯನ್ನು ತಪ್ಪಿಸ ಬಾರದು: ಶಾಸಕ ನಾಡಗೌಡ ಕಿವಿ ಮಾತು.

      ಮುದ್ದೇಬಿಹಾಳ: ನಮ್ಮ ಸರ್ಕಾರದ ಸಾಧನೆ
      ಪಂಚ ಗ್ಯಾರಂಟಿ ಯೋಜನೆಗಳ ಪ್ರಯೋಜನವನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಕಾಂಗ್ರೆಸ್ ಮುಂಚೂಣಿ ನಾಯಕರು ಮತ್ತು ಕಾರ್ಯಕರ್ತರು ಯಶಸ್ವಿಯಾಗಿದ್ದಾರೆ. ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ 1000 ದಿನಗಳ ಸಾಧನೆಯನ್ನು ಜನರಿಗೆ ಮನವರಿಕೆ ಮಾಡಿಕೊಡುತ್ತಿದ್ದೇವೆ,” ಎಂದು ಕೆ.ಎಸ್.ಡಿ.ಎಲ್. ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ.ಎಸ್. ನಾಡಗೌಡ ಹೇಳಿದರು.
      ​ಸೋಮವಾರ ಪಟ್ಟಣದ ನಾಡಗೌಡರು ತಮ್ಮ ನಿವಾಸದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
      ​ಗ್ಯಾರಂಟಿ ಯೋಜನೆಗಳ ಯಶಸ್ಸು ​”ಸರ್ಕಾರ ಅಸ್ತಿತ್ವಕ್ಕೆ ಬಂದ ಕೂಡಲೇ ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ ಮತ್ತು ಅನ್ನಭಾಗ್ಯ ಯೋಜನೆಗಳನ್ನು ಜಾರಿಗೆ ತರಲಾಯಿತು. ಟೀಕೆ-ಟಿಪ್ಪಣಿಗಳ ನಡುವೆಯೂ ಆರ್ಥಿಕವಾಗಿ ಹಿಂದುಳಿದವರಿಗೆ ನೇರ ನೆರವು ನೀಡುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ನಮ್ಮ ಕ್ಷೇತ್ರದಲ್ಲಿ ಶೇ. 90ಕ್ಕೂ ಹೆಚ್ಚು ಜನ ಈ ಯೋಜನೆಗಳ ಲಾಭ ಪಡೆಯುತ್ತಿದ್ದಾರೆ. ವಿಶೇಷವಾಗಿ ಶೇ. 83ರಷ್ಟು ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಮಹತ್ವದ ಪ್ರಯೋಜನ ಪಡೆಯುತ್ತಿದ್ದು, ಬಡವರ ಮುಖದಲ್ಲಿ ನಗು ಕಾಣುತ್ತಿದೆ,” ಎಂದು ಹರ್ಷ ವ್ಯಕ್ತಪಡಿಸಿದರು.
      ​ನಡಹಳ್ಳಿ ವಿರುದ್ಧ: ನಾಡಗೌಡ ವಾಗ್ದಾಳಿ.
      ​ಮಾಜಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಅವರ ಟೀಕೆಗಳಿಗೆ ಉತ್ತರಿಸಿದ ನಾಡಗೌಡರು, “ಮುದ್ದೇಬಿಹಾಳ ಕ್ಷೇತ್ರಕ್ಕೆ ಒಂದು ರೂಪಾಯಿ ಅನುದಾನ ತಂದಿಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ. ನಾನು ಕ್ಷೇತ್ರಕ್ಕೆ 700 ಕೋಟಿ ರೂಪಾಯಿಗೂ ಹೆಚ್ಚು ಅನುದಾನ ತಂದಿದ್ದೇನೆ. ನಡಹಳ್ಳಿಯವರು ತಮ್ಮ ಅವಧಿಯಲ್ಲಿ ಕುಟುಂಬದವರಿಗೆ, ತಮ್ಮ-ಹಳೆಯ ಮಗನಿಗೆ ಗುತ್ತಿಗೆ ಕೆಲಸಗಳನ್ನು ನೀಡುತ್ತಿದ್ದರು. ಆದರೆ ಈಗಿನ ಆಡಳಿತದಲ್ಲಿ ಅಂತಹ ಪದ್ಧತಿ ಇಲ್ಲ. ಲೇಟರ್‌ಪ್ಯಾಡ್ ದುರ್ಬಳಕೆಯಾಗಬಾರದೆಂದು ನಾನು ನೇರವಾಗಿ ಜನಸಂಪರ್ಕಕ್ಕೆ ಸಿಗುತ್ತಿದ್ದೇನೆ. ಟೀಕೆ ಮಾಡುವುದನ್ನು ಬಿಟ್ಟು ನೈತಿಕ ರಾಜಕಾರಣ ಮಾಡಲಿ,” ಎಂದು ತಿರುಗೇಟು ನೀಡಿದರು.
      ​ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ
      ​”ನಮ್ಮ ಸರ್ಕಾರ ಜಾರಿಗೆ ತಂದಿದ್ದ ನರೇಗಾ ಯೋಜನೆಯ ಹೆಸರನ್ನು ಬದಲಿಸಿ, ಕೇಂದ್ರದ ಮೋದಿ ಸರ್ಕಾರ ಬಡವರ ಕೂಲಿಯನ್ನು ನಿಲ್ಲಿಸುತ್ತಿದೆ.
       ನೀರಾವರಿ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆಗಳಿಗೆ ಕೇಂದ್ರದಿಂದ ಸರಿಯಾದ ಅನುದಾನ ಸಿಗುತ್ತಿಲ್ಲ.
      ಇದು ಉತ್ತರ ಕರ್ನಾಟಕದ ಜನರಿಗೆ ಮಾಡುತ್ತಿರುವ ಅನ್ಯಾಯ,” ಎಂದು ಶಾಸಕ ನಾಡಗೌಡ ಆಕ್ರೋಶ ಹೊರಹಾಕಿದರು.
      ​ಕ್ಷೇತ್ರ ಮೀಸಲಾತಿ ಮತ್ತು ರಾಜಕೀಯ ನಿವೃತ್ತಿ
      ​ತಮ್ಮ ರಾಜಕೀಯ ನಿವೃತ್ತಿಯ ಬಗ್ಗೆ ಹಬ್ಬಿರುವ ವದಂತಿಗಳಿಗೆ ಸ್ಪಷ್ಟನೆ ನೀಡಿದ ಅವರು, “ನಾನು ಎಂದಿಗೂ ಇದು ನನ್ನ ಕೊನೆಯ ಚುನಾವಣೆ ಎಂದು ಹೇಳಿಲ್ಲ. ಮತಕ್ಷೇತ್ರಗಳ ಪುನರ್ ವಿಂಗಡಣೆಯಾಗಿ ಕ್ಷೇತ್ರ ಮೀಸಲಾತಿ ಬದಲಾದರೆ ಮಾತ್ರ ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸುವ ವಿಚಾರ ಬರುತ್ತದೆ ಶಾಸಕ ನಾಡಗೌಡ ಅವರು ಜನರ ಪ್ರೀತಿ ಇರುವವರೆಗೂ ನಾನು ಚುನಾವಣಾ ರಾಜಕಾರಣದಲ್ಲಿ  ಸಕ್ರಿಯನಾಗಿರುತ್ತೇನೆ,” ಎಂದು ಸ್ಪಷ್ಟಪಡಿಸಿದರು. ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಎಲ್ಲಾ ಶಾಸಕರು ಒಗಟ್ಟಾಗಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಹೆಚ್ಚಿನ ಅನುದಾನಕ್ಕೆ  ಬೇಡಿಕೆ ಇಡೋಣ  ಎಂದರು.
      ಈ ಸಂದರ್ಭದಲ್ಲಿ  ತಾಲೂಕು ಬಾಕ್ಲ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ,ಪುರಸಭೆನಿಕಟಪೂರ್ವ ಅಧ್ಯಕ್ಷ ಮಹೆಬೂಬು ಗೊಳಸಂಗಿ ಗುತ್ತಿಗೆದಾರ ಸಿ ಬಿ ಅಸ್ಕಿ, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಬಿ ಕೆ ಬಿರಾದಾರ, ವಾಯ್ ಹೆಚ್ ವಿಜಯಕರ,ಬಾಪುರಾವು ದೇಸಾಯಿ, ಕಾಂಗ್ರೆಸ್  ಎಸ್ ಸಿ ಘಟಕದ ಅಧ್ಯಕ್ಷ ಶ್ರೀಕಾಂತ್ ಚಲವಾದಿ,ಮುತ್ತಣ್ಣ ಮಸೂತಿ,ಸಂತೋಷ ಚವ್ಹಾಣ, ಸರಕಾರಿ ಆಸ್ಪತ್ರೆ ನಾಮನಿರ್ದೇಶನ ಸದಸ್ಯರಾದ ಡಾ! ವಿಜಯಕುಮಾರ ಗೊಳಿ,ಸದು ಮಠ,ರಪೀಕ ಶಿರೋಳ,ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸೇರಿದಂತೆ ಉಪಸ್ಥಿತರಿದ್ದರು.
      Tags: #Former MLA Nadahalli vs.: Current MLA Nad Gowda lashed out#indi / vijayapur#Public News#State News#Today News#Voice Of Janata#Voiceofjanata.in#ಮಾಜಿ ಶಾಸಕ ನಡಹಳ್ಳಿ ವಿರುದ್ಧ: ಹಾಲಿ ಶಾಸಕ ನಾಡಗೌಡ ವಾಗ್ದಾಳಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      May 21, 2026
      ಬಳೂರಗಿ ತಾಂಡದಲ್ಲಿ ಧರೆಗೆ ಉರುಳಿದ 3 ಸಾವಿರಕ್ಕೂ ಹೆಚ್ಚು ಬಾಳೆ ಗಿಡಗಳು

      ಬಳೂರಗಿ ತಾಂಡದಲ್ಲಿ ಧರೆಗೆ ಉರುಳಿದ 3 ಸಾವಿರಕ್ಕೂ ಹೆಚ್ಚು ಬಾಳೆ ಗಿಡಗಳು

      May 21, 2026
      ಸಬ್ ರಿಜಿಸ್ಟರ್ ಅಧಿಕಾರಿ ಅಂಜಲಿ ಸಿ ವರ್ಗಾವಣೆಗೆ ಸರಕಾರಕ್ಕೆ ಪತ್ರ ಬರೆದ ಶಾಸಕ ಪಾಟೀಲ

      ಸಬ್ ರಿಜಿಸ್ಟರ್ ಅಧಿಕಾರಿ ಅಂಜಲಿ ಸಿ ವರ್ಗಾವಣೆಗೆ ಸರಕಾರಕ್ಕೆ ಪತ್ರ ಬರೆದ ಶಾಸಕ ಪಾಟೀಲ

      May 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.