• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ತಾಲೂಕು ಪಂಚಾಯತ ಕಾರ್ಯಾಲಯದಲ್ಲಿ ಛತ್ರಪತಿ ಶ್ರೀ ಶಿವಾಜಿ ಮಹರಾಜರ ಜಯಂತಿ ಆಚರಣೆ

      Voiceofjanata.in

      February 21, 2026
      0
      ತಾಲೂಕು ಪಂಚಾಯತ ಕಾರ್ಯಾಲಯದಲ್ಲಿ ಛತ್ರಪತಿ ಶ್ರೀ ಶಿವಾಜಿ ಮಹರಾಜರ ಜಯಂತಿ ಆಚರಣೆ
      0
      SHARES
      16
      VIEWS
      Share on FacebookShare on TwitterShare on whatsappShare on telegramShare on Mail

      ತಾಲೂಕು ಪಂಚಾಯತ ಕಾರ್ಯಾಲಯದಲ್ಲಿ ಛತ್ರಪತಿ ಶ್ರೀ ಶಿವಾಜಿ ಮಹರಾಜರ ಜಯಂತಿ ಆಚರಣೆ

      ವಿಜಯಪುರ: ಜಿಲ್ಲೆಯ ತಿಕೋಟಾ ತಾಲೂಕು ಪಂಚಾಯತ ಕಾರ್ಯಾಲಯದಲ್ಲಿ ಛತ್ರಪತಿ ಶ್ರೀ ಶಿವಾಜಿ ಮಹರಾಜರ ಜಯಂತಿಯನ್ನು ಆಚರಿಸಲಾಯಿತು.

      ಛತ್ರಪತಿ ಶ್ರೀ ಶಿವಾಜಿ ಮಹರಾಜರ ಜಯಂತಿ ನಿಮಿತ್ಯ ಮಹನೀಯರ ಭಾವಚಿತ್ರಕ್ಕೆ ಪೂಜೆ ನೇರೆವೆರಿಸಿದ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಸವಂತರಾಯಗೌಡ ಬಿರಾದಾರ ರವರು ಮಾತನಾಡಿ “ಶೌರ್ಯ, ಸಾಹಸ, ಆಡಳಿತ ಮತ್ತು ಆದರ್ಶದ ಪ್ರತೀಕ ಹಾಗೂ ದೇಶ ಕಂಡ ಅಪ್ರತೀಮ ಹೋರಾಟಗಾರರಲ್ಲಿ ಶಿವಾಜಿ ಮಹಾರಾಜರು ಅಗ್ರಗಣ್ಯರು. ಅವರ ಆಡಳಿತದಲ್ಲಿ ಸಮಾಜದ ಎಲ್ಲರ ಏಳಿಗೆಗಾಗಿ ಜನಪರ ಕಾರ್ಯಕ್ರಮ, ಯೋಜನೆಗಳನ್ನು ಹಮ್ಮಿಕೊಂಡು ಇಂದಿಗೂ ಜನರ ಮನಸ್ಸಿನಲ್ಲಿ ಉಳಿದಿರುವರು. ಅಂತಹ ಮಹನೀಯರ ಜಯಂತಿ ಆಚರಿಸುವದರ ಜೊತೆಗೆ ಅವರ ಆದರ್ಶಗಳನ್ನು ರೂಢಿಸಿಕೊಳ್ಳುವುದು ನಮಗೆ ಹೆಮ್ಮೆ & ನಮ್ಮ ಕರ್ತವ್ಯವೆಂದರು.

      ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕರಾದ ಬಸವರಾಜ ಸಂಕಗೊಂಡ, ತಾಲೂಕು ಐಇಸಿ ಸಂಯೋಜಕರಾದ ಕಲ್ಲಪ್ಪ ನಂದರಗಿ, ತಾಲೂಕು ಎಮ್.ಐ.ಎಸ್ ಸಂಯೋಜಕಿ ಅಪರ್ಣಾ ಬದಾಮಿ, ಆಡಳಿತ ಸಹಾಯಕ ಸುನೀಲ ಬನಸೋಡೆ, ತಾಲೂಕು ಪಂಚಾಯತಿ ಅಧಿಕಾರಿಗಳಾದ ಕವಿತಾ ಬಿರಾದಾರ, ರೀತಾ ಮೌರ್ಯ, ಸರ್ವಮಂಗಲ ಮುಪ್ಪಯ್ಯನಮಠ, ಜಯಶ್ರೀ ಪೂಜಾರಿ, ಮಹಾಶಾಂತ ಬಂದಿ, ರತ್ನಾಕರ ನಾಟೀಕಾರ, ಇಮ್ತಿಯಾಜ ಜಮಾದಾರ, ಜ್ಯೋತಿಬಾ ಹೂಗಾರ ಸೇರಿದಂತೆ ಇತರರು ಹಾಜರಿದ್ದರು.

      Tags: #Chhatrapati Shri Shivaji Maharaj Jayanti Celebration at Taluk Panchayat Office#indi / vijayapur#Public News#State News#Today News#Voiceofjanata.in#ತಾಲೂಕು ಪಂಚಾಯತ ಕಾರ್ಯಾಲಯದಲ್ಲಿ ಛತ್ರಪತಿ ಶ್ರೀ ಶಿವಾಜಿ ಮಹರಾಜರ ಜಯಂತಿ ಆಚರಣೆCrime
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      May 26, 2026
      ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

      May 23, 2026
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      May 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.