• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬ್ಯಾಂಕ್ ಸಾಲ ಸೌಲಭ್ಯದಿಂದ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣ ಸಾಧ್ಯ: ಜಿಪಂ ಸಿಇಒ ರಿಷಿ ಆನಂದ

    INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

    ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

    ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

    ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

    ರೈತರಿಗೆ ಒಂದು ದಿನದ ತಾಂತ್ರಿಕ ಹಾಗೂ ಸಾಮಾರ್ಥ್ಯಾಭಿವೃದ್ಧಿ ತರಬೇತಿ

    ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

    ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

    ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

    ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಬ್ಯಾಂಕ್ ಸಾಲ ಸೌಲಭ್ಯದಿಂದ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣ ಸಾಧ್ಯ: ಜಿಪಂ ಸಿಇಒ ರಿಷಿ ಆನಂದ

      By fayazahmad

      February 27, 2026
      0
      ಬ್ಯಾಂಕ್ ಸಾಲ ಸೌಲಭ್ಯದಿಂದ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣ ಸಾಧ್ಯ: ಜಿಪಂ ಸಿಇಒ ರಿಷಿ ಆನಂದ
      0
      SHARES
      1
      VIEWS
      Share on FacebookShare on TwitterShare on whatsappShare on telegramShare on Mail

      ಬ್ಯಾಂಕ್ ಸಾಲ ಸೌಲಭ್ಯದಿಂದ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣ ಸಾಧ್ಯ: ಜಿಪಂ ಸಿಇಒ ರಿಷಿ ಆನಂದ

      ವಿಜಯಪುರ ಫೆ.26: ನಮ್ಮ ದೇಶದಲ್ಲಿ ಶೇ.70 ರಷ್ಟು ಜನರು ಗ್ರಾಮೀಣ ಪ್ರದೇಶದಲ್ಲಿ ವಾಸವಾಗಿದ್ದು, ಗ್ರಾಮ ಅಭಿವೃದ್ಧಿ ಅವಶ್ಯಕತೆಯಿದೆ ಎಂದು ಜಿಪಂ ಸಿಇಒ ರಿಷಿ ಆನಂದ ಹೇಳಿದರು.‌
      ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ‌ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಬ್ಯಾಂಕರ್ಸ್ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
      ಗ್ರಾಮೀಣ ಮಹಿಳೆಯರ ಸಬಲೀಕರಣ ಉದ್ದೇಶದಿಂದ ಸರ್ಕಾರ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯಡಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಮಹಿಳಾ ಸ್ವ-ಸಹಾಯ ಸಂಘಗಳ ಒಕ್ಕೂಟ ರಚಿಸಿ,ಅವುಗಳನ್ನು ಸಾಂಸ್ಥಿಕ ಮತ್ತು ಆರ್ಥಿಕ ಬಲವರ್ಧನೆ ಮಾಡುವುದರ ಜತೆಗೆ ಸಮುದಾಯ ಬಂಡವಾಳ ನಿಧಿ, ಸುತ್ತು ನಿಧಿ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ.ತನ್ಮೂಲಕ ಗ್ರಾಮೀಣ ಪ್ರದೇಶದ ಮಹಿಳೆಯರು ಆರ್ಥಿಕವಾಗಿ ಸಬಲೀಕರಣ ಹೊಂದಲು ಸಾಧ್ಯವಾಗುತ್ತದೆ ಎಂದರು.
      ಸ್ವ-ಸಹಾಯ ಸಂಘಗಳ ಬಲವರ್ಧನೆಗೆ ಬ್ಯಾಂಕ್ ವತಿಯಿಂದ ಸ್ವ-ಸಹಾಯ ಸಂಘಗಳ ಹೆಸರಿನಲ್ಲಿ ಬ್ಯಾಂಕ್ ಖಾತೆಗಳನ್ನು ತೆರೆಯುವುದು ಹಾಗೂ ಅವರಿಗೆ ಸಾಲ ಸೌಲಭ್ಯ ಒದಗಿಸುವುದರ ಜೊತೆಗೆ ಸ್ವ-ಸಹಾಯ ಸಂಘಗಳ ಮಹಿಳೆಯರ ಜೀವನೋಪಾಯ ಚಟುವಟಿಕೆಗಳನ್ನು ಕೈಗೊಳ್ಳಲು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಬ್ಯಾಂಕ್ ವ್ಯವಸ್ಥಾಪಕರಿಗೆ ಸೂಚಿಸಿದರು.

      ಮುಂಬರುವ ಮಾರ್ಚ್ ತಿಂಗಳೊಳಗಾಗಿ ಹೆಚ್ಚಿನ ಪ್ರಮಾಣದಲ್ಲಿ ಗ್ರಾಮೀಣ ಭಾಗದ ಸ್ವ-ಸಹಾಯ ಗುಂಪಿನ ಮಹಿಳೆಯರಿಗೆ ಸಾಲ ವಿತರಿಸಲು ಸೂಚಿಸಿದರು. ಈ ಮೂಲಕ ಮಹಿಳೆಯರು ಆರ್ಥಿಕವಾಗಿ ಸದೃಢರಾಗಲು ಅನುಕೂಲವಾಗುತ್ತದೆ ಎಂದರು.

      ವಿಶೇಷವಾಗಿ ಗ್ರಾಮೀಣ ಮಹಿಳೆಯರಿಗೆ ಬ್ಯಾಂಕ್ ಖಾತೆ ಮಾಡಿಸುವುದು. ಬ್ಯಾಂಕ್ ವ್ಯವಹಾರದ ನಿಯಮಗಳನ್ನು ಪರಿಚಯಿಸುವುದು ಹಾಗೂ ಸ್ವ-ಸಹಾಯ ಸಂಘಗಳ ಮುಖೇನ ಸಾಲ ಪಡೆದುಕೊಂಡು ಮರುಪಾವತಿಸುವ ಮಾರ್ಗಸೂಚಿಗಳನ್ನು ಹೇಳಿಕೊಡಬೇಕು ಎಂದರು.
      ಮಹಿಳೆಯರು ಬ್ಯಾಂಕಿನ ಜೊತೆಗೆ ಹೇಗೆ ವ್ಯವಹರಿಸಬೇಕು ಎಂಬ ಜ್ಞಾನವನ್ನು ಪಡೆದರೆ ಪ್ರತಿ ಕುಟುಂಬಕ್ಕೂ ಅನುಕೂಲವಾಗಲಿದೆ ಎಂದರು.

      ಜಿಪಂ‌ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಮಾತನಾಡಿ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು 6,198 ಸಂಘಗಳಿದ್ದು, ಅವುಗಳಿಗೆ ವಿವಿಧ ಇಲಾಖೆಗಳಡಿ ಸಿಗುವ ಸೌಲತ್ತುಗಳನ್ನು ಒಗ್ಗೂಡಿಸುವ ಮೂಲಕ ಸೌಲಭ್ಯಗಳನ್ನು ಒದಗಿಸಲಾಗುತ್ತಿದ್ದು, ಗ್ರಾಮ ಪಂಚಾಯತಿ ಮಟ್ಟದಲ್ಲಿ ಒಕ್ಕೂಟಗಳನ್ನು ರಚನೆ ಮಾಡಿ ಸಾಂಸ್ಥಿಕ ಬಲವರ್ಧನೆ ಮಾಡುವ ಕಾರ್ಯವನ್ನು ಮಾಡಲಾಗುತ್ತಿದೆ. ಹೊಸ ಸಂಘಗಳ ಬ್ಯಾಂಕ್ ಖಾತೆಗಳನ್ನು ತೆರೆಯುವುದರ ಕುರಿತು ಹಾಗೂ ಬ್ಯಾಂಕ್ ಸಾಲ ವಿತರಿಸುವ ಕುರಿತು ಜಿಲ್ಲೆಯ ಪ್ರಗತಿಯನ್ನು ಆದ್ಯತೆಯ ಮೇರೆಗೆ ಎಲ್ಲ ಸಂಘಗಳಿಗೆ ಬ್ಯಾಂಕ್ ಸಾಲ ವಿತರಿಸಲು ಸೂಚಿಸಿದರು.

      ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ನವಲ್ ಕಿಶೋರ್ ಸಿಂಗ್, ಬ್ಯಾಂಕ್ ವ್ಯವಸ್ಥಾಪಕರು, ಶಾಖೆಯ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರು, ಜಿಲ್ಲಾ ವ್ಯವಸ್ಥಾಪಕರು, ತಾಲೂಕು ಮಟ್ಟದ ಸಿಬ್ಬಂದಿಗಳು, ಲೀಡ್ ಬ್ಯಾಂಕಿನ ಸಿಬ್ಬಂದಿ, ಜಿಲ್ಲಾ ಮಟ್ಟದ ಅಧಿಕಾರಿ,ಸಿಬ್ಬಂದಿ ಉಪಸ್ಥಿತರಿದ್ದರು.

      Tags: #indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.inBank loan facility can help in economic empowerment of rural women: ZP CEO Rishi Anand
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಬ್ಯಾಂಕ್ ಸಾಲ ಸೌಲಭ್ಯದಿಂದ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣ ಸಾಧ್ಯ: ಜಿಪಂ ಸಿಇಒ ರಿಷಿ ಆನಂದ

      ಬ್ಯಾಂಕ್ ಸಾಲ ಸೌಲಭ್ಯದಿಂದ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣ ಸಾಧ್ಯ: ಜಿಪಂ ಸಿಇಒ ರಿಷಿ ಆನಂದ

      February 27, 2026
      ಇಂಡಿ | ಅಕ್ರಮ ಅಕ್ಕಿ ಸಾಗಾಟ..! ಅಹಾರ ನೀರಿಕ್ಷಕ ಹಾಗೂ ಪೋಲಿಸರ ದಾಳಿ

      ಇಂಡಿ | ಅಕ್ರಮ ಅಕ್ಕಿ ಸಾಗಾಟ..! ಅಹಾರ ನೀರಿಕ್ಷಕ ಹಾಗೂ ಪೋಲಿಸರ ದಾಳಿ

      February 27, 2026
      INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

      INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

      February 26, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.