• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸಂಪಾದಕೀಯ

      ಗ್ರಾಮೀಣ ಪ್ರತಿಭೆಗಳಿಗೆ ಆಸರೆಯಾದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆ

      By Fayazahmad

      March 3, 2026
      0
      ಗ್ರಾಮೀಣ ಪ್ರತಿಭೆಗಳಿಗೆ ಆಸರೆಯಾದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆ
      0
      SHARES
      41
      VIEWS
      Share on FacebookShare on TwitterShare on whatsappShare on telegramShare on Mail

      ಗ್ರಾಮೀಣ ಪ್ರತಿಭೆಗಳಿಗೆ ಆಸರೆಯಾದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆ – ಸಾಧಕ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಘೋಷಣೆ ​

      ಮುದ್ದೇಬಿಹಾಳ: ಹಳ್ಳಿಯ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕೆಂಬ ಆಶಯದೊಂದಿಗೆ ರೈತಾಪಿ ಕುಟುಂಬದ ಎಂ.ಎಸ್.ಕೊಪ್ಪ ಅವರು ಆರಂಭಿಸಿರುವ ಶಿಕ್ಷಣ ಸಂಸ್ಥೆಯು ಬಡವರ ಮಕ್ಕಳ ಭವಿಷ್ಯ ರೂಪಿಸುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತಿದೆ ಎಂದು ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ ಮೆಚ್ಚುಗೆ ವ್ಯಕ್ತಪಡಿಸಿದರು. ​ತಾಲ್ಲೂಕಿನ ಎಸ್.ಎನ್.ಡಿ. ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮುದ್ದೇಬಿಹಾಳ ತಾಲ್ಲೂಕು ಇಂದು ಶೈಕ್ಷಣಿಕವಾಗಿ ಮುಂಚೂಣಿಯಲ್ಲಿದೆ. ಬಿಎಎಸ್ ಶಾಲೆ, ಅಂಜುಮನ್ ಸಂಸ್ಥೆ, ಅಹಿಲ್ಯಾದೇವಿ ಸಂಸ್ಥೆ ಹಾಗೂ ನಾಗರಬೆಟ್ಟದಂತಹ ಸಂಸ್ಥೆಗಳು ಕ್ರಾಂತಿ ಮಾಡಿವೆ. ಇದೇ ಹಾದಿಯಲ್ಲಿ ಸಾಗಿರುವ ಎಸ್.ಎನ್.ಡಿ. ಪಬ್ಲಿಕ್ ಶಾಲೆಯ ಎಸ್.ಎಸ್.ಎಲ್.ಸಿ. ಪ್ರಥಮ ಬ್ಯಾಚ್‌ನಲ್ಲಿ ಅತೀ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ ಅಸ್ಕಿ ಫೌಂಡೇಶನ್ ವತಿಯಿಂದ 25 ಸಾವಿರ ರೂ. ನಗದು ಬಹುಮಾನ ನೀಡುವುದಾಗಿ ಅವರು ಇದೇ ವೇಳೆ ಘೋಷಿಸಿದರು. ​ಪ್ರತಿಭೆಗಳಿಗೆ ಸಮಾಜದ ಸಾಥ್ ​ಬಸವಜ್ಯೋತಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಬಸವರಾಜ ಇಸ್ಲಾಂಪೂರ ಮಾತನಾಡಿ, “ಕಷ್ಟದ ಜೀವನ ಸವೆಸಿ ಧೈರ್ಯದಿಂದ ಮುನ್ನಡೆದರೆ ಮಾತ್ರ ಇಂತಹ ಶಿಕ್ಷಣ ಸಂಸ್ಥೆ ಕಟ್ಟಲು ಸಾಧ್ಯ. ವಿದ್ಯಾರ್ಥಿಗಳು ಉತ್ತಮ ಪ್ರಜೆಯಾಗಿ ಬೆಳೆಯಬೇಕು” ಎಂದರು. ದ್ವಿತೀಯ ಸ್ಥಾನ ಪಡೆಯುವ ವಿದ್ಯಾರ್ಥಿಗೆ 11 ಸಾವಿರ ರೂ. ಬಹುಮಾನ ನೀಡುವುದಾಗಿ ಅವರು ಪ್ರಕಟಿಸಿದರು. ಅಲ್ಲದೆ, ವೇದಿಕೆಯಲ್ಲಿದ್ದ ಗಣ್ಯರಾದ ಕರಿಯಪ್ಪ ಆಸಂಗಿ, ನಾನಪ್ಪ ಲಮಾಣಿ ಮತ್ತು ಬಸವರಾಜ ಸಂಕನಾಳ ಅವರು 3ನೇ, 4ನೇ ಹಾಗೂ 5ನೇ ಸ್ಥಾನ ಪಡೆಯುವ ವಿದ್ಯಾರ್ಥಿಗಳಿಗೆ ಬಹುಮಾನ ನೀಡುವುದಾಗಿ ವಾಗ್ದಾನ ಮಾಡಿದರು. ​ಶ್ರಮಜೀವಿಯ ಶಿಕ್ಷಣದ ಕನಸು ​ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ತಮ್ಮ ಹಳೆಯ ದಿನಗಳನ್ನು ಸ್ಮರಿಸಿದರು. “ನಾನು ಗೌಂಡಿ ಕೆಲಸ, ಕೃಷಿ ಕೆಲಸ ಹಾಗೂ ಬೇರೆಯವರ ಬಳಿ ಆಳಾಗಿ ದುಡಿದಿದ್ದೇನೆ. ಬಡವರ ಮಕ್ಕಳು ಶಿಕ್ಷಣಕ್ಕಾಗಿ ಕಷ್ಟಪಡಬಾರದು ಎಂಬ ಏಕೈಕ ಉದ್ದೇಶದಿಂದ ಈ ಸಂಸ್ಥೆ ಕಟ್ಟಿದ್ದೇನೆ. ಇದಕ್ಕೆ ಜಮಖಂಡಿ ಓಲೇಮಠದ ದಿ. ಚನ್ನಬಸವ ಸ್ವಾಮೀಜಿಯವರ ಆಶೀರ್ವಾದವೇ ಕಾರಣ” ಎಂದು ಭಾವುಕರಾದರು. ​​ಯರಝರಿ ಯಲ್ಲಾಲಿಂಗೇಶ್ವರ ಮಠದ ಮಲ್ಲಾರಲಿಂಗ ಸ್ವಾಮೀಜಿ ಆಶೀರ್ವಚನ ನೀಡಿ, ಎಂ.ಎಸ್.ಕೊಪ್ಪ ಅವರ ಪರಿಶ್ರಮಕ್ಕೆ ಮಠವು ಸದಾ ಬೆನ್ನೆಲುಬಾಗಿ ಇರಲಿದೆ ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ಎಸ್.ಎನ್.ಡಿ.ನ್ಯಾಶನಲ್ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ, ನಾನು ಗೌಂಡಿ ಕೈಯ್ಯಲ್ಲಿ ಗಾರೆ ಕೆಲಸವನ್ನು ಮಾಡಿದ್ದೇನೆ.ಹೊಲದಲ್ಲಿ ಕೃಷಿ ಕೆಲಸವನ್ನು ಮಾಡಿದ್ದೇನೆ.ಮತ್ತೊಬ್ಬರ ಬಳಿ ಆಳಾಗಿಯೂ ಕೆಲಸ ಮಾಡಿದ್ದೇನೆ.ಆದರೆ ನನ್ನ ಕನಸು ಬಡವರ ಮಕ್ಕಳು ಶಿಕ್ಷಣ ಪಡೆದುಕೊಳ್ಳಬೇಕಾದರೆ ಕಷ್ಟಪಡಬಾರದು ಎಂಬ ಉದ್ದೇಶದಿಂದ ಈ ಸಂಸ್ಥೆ ಕಟ್ಟಿದ್ದೇನೆ.ಜಮಖಂಡಿ ಓಲೇಮಠದ ದಿ.ಚನ್ನಬಸವ ಸ್ವಾಮೀಜಿಯವರ ಆಶೀರ್ವಾದ ಸಂಸ್ಥೆಯ ಮೇಲಿದೆ ಎಂದರು. ಕಾಳಗಿಯ ದೇವಿ ಆರಾಧಕ ಮಹಾದೇವಪ್ಪ ವಿಶ್ವಕರ್ಮ, ವಿಶ್ವಭಾರತಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ವಿರೇಶ ಗುರುಮಠ, ಶಾಲೆಯ ಮುಖ್ಯಗುರುಮಾತೆ ರೇಖಾ ಎಂ.ಎಸ್,ಈರಣ್ಣ ಬಡಿಗೇರ ಸಾನಿಧ್ಯ ವಹಿಸುವರು. ಗ್ರಾಪಂ ಅಭಿವೃದ್ಧಿ ಅಧಿಕಾರಿ ಎಸ್.ಎ.ಲೋನಾರಮಠ,ಮಾಜಿ ಕುಸ್ತಿಪಟು ಕರಿಯಪ್ಪ ಆಸಂಗಿ,ಪ್ರಮುಖರಾದ ಯಮನಪ್ಪ ಪೂಜಾರಿ,ಮಹದೇವಪ್ಪ ಹಳ್ಳದ,ರಾಮನಗೌಡ ಬಿರಾದಾರ,ಚಂದ್ರಶೇಖರ ಕುಂಬಾರ,ನಿಂಗಪ್ಪ ಓಲೇಕಾರ,ಸುಭಾಷ ಕಟ್ಟೀಮನಿ,ಹಣಮಂತ್ರಾಯ ಮಾದಿನಾಳ,ಮಲ್ಲಯ್ಯ ಹಿರೇಮಠ ಮೊದಲಾದವರು ಇದ್ದರು. ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಪ್ರಥಮ ಬ್ಯಾಚಿನ ವಿದ್ಯಾರ್ಥಿಗಳು ಅತೀ ಹೆಚ್ಚಿನ ಅಂಕ ಪಡೆದುಕೊಳ್ಳುವ ತೃತೀಯ,ನಾಲ್ಕನೇ,ಐದನೇ ಬಹುಮಾನಗಳನ್ನು ವೇದಿಕೆಯಲ್ಲಿದ್ದ ಕರಿಯಪ್ಪ ಆಸಂಗಿÀ, ನಾನಪ್ಪ ಲಮಾಣಿ, ಬಸವರಾಜ ಸಂಕನಾಳ ನೀಡುವುದಾಗಿ ವಾಗ್ದಾನ ಮಾಡಿದರು. ಎಚ್.ಆರ್.ಬಾಗಲಕೋಟ ಸ್ವಾಗತಿಸಿದರು.ನಂದಿನಿ ಪವಾರ ವರದಿ ವಾಚಿಸಿದರು. ಅಶೋಕ ಗುಂಡಿನಮನಿ ನಿರೂಪಿಸಿದರು.

      Tags: #indi / vijayapur#Public News#S.N.D. National Public School#State News#Today News#Voice Of Janata#Voiceofjanata.ina support for rural talents
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      Voice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 15, 2026
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      October 14, 2026
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.