• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ದೊಡ್ಡದು: ಡಾ. ಪ್ರಕಾಶ ನರಗುಂದ

      Voiceofjanata.in

      March 3, 2026
      0
      ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ದೊಡ್ಡದು: ಡಾ. ಪ್ರಕಾಶ ನರಗುಂದ
      0
      SHARES
      38
      VIEWS
      Share on FacebookShare on TwitterShare on whatsappShare on telegramShare on Mail

      ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ದೊಡ್ಡದು: ಡಾ. ಪ್ರಕಾಶ ನರಗುಂದ

      ​ಮುದ್ದೇಬಿಹಾಳ: “ಪ್ರಾಚೀನ ಗುರುಕುಲ ಪದ್ಧತಿಯಿಂದ ಇಂದಿನವರೆಗೂ ಶಿಕ್ಷಕರಿಗೆ ಸಮಾಜದಲ್ಲಿ ಅತ್ಯುನ್ನತ ಗೌರವವಿದೆ. ಶೈಕ್ಷಣಿಕ ಕ್ಷೇತ್ರದಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಎಂದಿಗೂ ರೋಲ್ ಮಾಡೆಲ್ ಆಗಿರುತ್ತಾರೆ,” ಎಂದು ಸ್ಥಳೀಯ ಎಂ.ಜಿ.ವಿ.ಸಿ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಪ್ರಕಾಶ ನರಗುಂದ ಅಭಿಪ್ರಾಯಪಟ್ಟರು.
      ​ಪಟ್ಟಣದ ಪ್ರೇರಣಾ ಕಿಂಡರ್ ಗಾರ್ಟನ್ ಶಾಲೆಯ 11ನೇ ವರ್ಷದ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
      ​ ಕಿಂಡರ್ ಗಾರ್ಟನ್ ಎಂದರೆ ಮಕ್ಕಳ ಉದ್ಯಾನ’ ಎಂದರ್ಥ. ಜರ್ಮನಿಯ ಫ್ರೆಡ್ರಿಕ್ ಪ್ರೋಬೆಲ್ ಅವರು ಈ ಪರಿಕಲ್ಪನೆಯನ್ನು ಸ್ಥಾಪಿಸಿದ್ದು, ಮಕ್ಕಳು ಆಟದ ಮೂಲಕ ಸೃಜನಶೀಲತೆ ಮತ್ತು ಕಲ್ಪನಾ ಶಕ್ತಿಯನ್ನು ಬೆಳೆಸಿಕೊಳ್ಳಲು ಇದು ಸಹಕಾರಿಯಾಗಿದೆ ಎಂದು ಡಾ. ನರಗುಂದ ವಿವರಿಸಿದರು.
      ​ಸಂಸ್ಕಾರದ ಅನಿವಾರ್ಯತೆ: ಪೋಷಕರು ಎಷ್ಟೇ ಉನ್ನತ ಮಟ್ಟಕ್ಕೆ ಹೋದರೂ ಮಕ್ಕಳಿಗೆ ಉತ್ತಮ ಸಂಸ್ಕೃತಿ ಮತ್ತು ಸಂಸ್ಕಾರ ನೀಡದಿದ್ದರೆ ಅವರು ದಾರಿ ತಪ್ಪುವ ಸಾಧ್ಯತೆ ಇರುತ್ತದೆ. ಶಿಕ್ಷಕರು ಶಿಸ್ತು, ಸಮಯ ಪ್ರಜ್ಞೆ ಹಾಗೂ ರಾಷ್ಟ್ರ ನಿರ್ಮಾಣದ ಪರಿಕಲ್ಪನೆಗಳನ್ನು ಬಾಲ್ಯದಲ್ಲೇ ಬಿತ್ತಬೇಕು ಎಂದು ಕರೆ ನೀಡಿದರು.
      ​ ಕಾರ್ಯಕ್ರಮದಲ್ಲಿ ಡಾ. ನರಗುಂದ ಅವರು ವಚನ ಹಾಗೂ ಜಾನಪದ ಹಾಡುಗಳ ಮೂಲಕ ನೆರೆದಿದ್ದವರನ್ನು ರಂಜಿಸಿದರು.
      ​ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಎಸ್. ಬಿ. ಚಲವಾದಿ ಮಾತನಾಡಿ, “ಪ್ರತಿಯೊಂದು ಮಗುವಿನಲ್ಲೂ ವಿಭಿನ್ನ ಸಾಮರ್ಥ್ಯವಿರುತ್ತದೆ. ಶಿಕ್ಷಕರು ಅದನ್ನು ಗ್ರಹಿಸಿ, ಮಗುವಿನ ಕಲಿಕೆಯ ವೇಗಕ್ಕೆ ಅನುಗುಣವಾಗಿ ಬೋಧನಾ ವಿಧಾನಗಳನ್ನು ಅಳವಡಿಸಿಕೊಳ್ಳಬೇಕು,” ಎಂದರು.
      ಪತ್ರಕರ್ತ ಶಂಕರ ಹೆಬ್ಬಾಳ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಅವರು ತಂದೆ-ತಾಯಿ ಹಾಗೂ ಗುರುಗಳ ಋಣ ತೀರಿಸುವಂತೆ ಬೆಳೆಸಬೇಕು ಎಂದು ತಿಳಿಸಿದರು.
      ​ಘಟಿಕೋತ್ಸವ ಮತ್ತು ಸನ್ಮಾನ
      ​ಇದೇ ಸಂದರ್ಭದಲ್ಲಿ ಯುಕೆಜಿ ಮಕ್ಕಳ ಘಟಿಕೋತ್ಸವ ನೆರವೇರಿಸಲಾಯಿತು. ಅತಿ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.
      ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೋತಿಲಾಲ್ ಕಲಾಲ್ ವಹಿಸಿದ್ದರು. ವೇದಿಕೆಯ ಮೇಲೆ ತುಕಾರಾಂ ಕಲಾಲ, ಮಲಕಾರಿ ನದಾಫ್, ಮಹಮ್ಮದ್ ರಫೀಕ್, ವೀರೇಶ ಹಡಲಗೇರಿ, ಶಿವು ಶಿವಪೂರಿ, ಸುರೇಶ ಕಲಾಲ್, ಶ್ರೀಕಾಂತ್ ಹಿರೇಮಠ, ರಾಜಶೇಖರ್ ಹೊಳಿ, ಗುಲಾಂ ಅಹಮದ್, ಗಂಗಾಧರ್ ಕಲಾಲ್, ಕಾಶಿನಾಥ್ ಹುಗ್ಗಿ ಉಪಸ್ಥಿತರಿದ್ದರು.
      ​ಕುಮಾರಿ ವಿಜಯಲಕ್ಷ್ಮಿ ಬಡಿಗೇರ ಕಾರ್ಯಕ್ರಮ ನಿರೂಪಿಸಿದರು. ಚಂದ್ರು ಕಲಾಲ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀಮತಿ ಮಧುಮತಿ ಕಲಾಲ ವಂದನಾರ್ಪಣೆ ಮಾಡಿದರು.
      Tags: #indi / vijayapur#Public News#The role of teachers in the overall development of children is great: Dr. Prakash Naragunda#Today News#Voice Of Janata#VOICE OF JANATA (VOJ-VOJ)#Voiceofjanata.in#ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಕ್ರೀಡೆಯು ಮುಖ್ಯವಾಗಿದೆ.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0

      ಕರ್ನಾಟಕದ 41.54 ಲಕ್ಷ ರೈತರಿಗೆ ಲಭಿಸಲಿದೆ ನೆರವು

      June 19, 2026

      ಬೆಳೆ ವಿಮೆ ಯೋಜನೆಗೆ ನೋಂದಣಿಗೆ ಮನವಿ

      June 19, 2026

      ಸಂಸ್ಕರಣಾ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

      June 19, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.