• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಪೋಷಕರ ಸ್ಮರಣಾರ್ಥ ಉಚಿತ ಆರೋಗ್ಯ ಶಿಬಿರ: 120ಕ್ಕೂ ಹೆಚ್ಚು ಜನರಿಗೆ ತಪಾಸಣೆ

      Voiceofjanata.in

      March 3, 2026
      0
      ಪೋಷಕರ ಸ್ಮರಣಾರ್ಥ ಉಚಿತ ಆರೋಗ್ಯ ಶಿಬಿರ: 120ಕ್ಕೂ ಹೆಚ್ಚು ಜನರಿಗೆ ತಪಾಸಣೆ
      0
      SHARES
      78
      VIEWS
      Share on FacebookShare on TwitterShare on whatsappShare on telegramShare on Mail

      ಪೋಷಕರ ಸ್ಮರಣಾರ್ಥ ಉಚಿತ ಆರೋಗ್ಯ ಶಿಬಿರ: 120ಕ್ಕೂ ಹೆಚ್ಚು ಜನರಿಗೆ ತಪಾಸಣೆ

      ​ಮುದ್ದೇಬಿಹಾಳ: “ತಂದೆ-ತಾಯಿಯರ ಸ್ಮರಣಾರ್ಥ ಮಕ್ಕಳು ಮಾಡುವ ಸಮಾಜಮುಖಿ ಕಾರ್ಯಗಳು ಭಗವಂತನಿಗೆ ಪ್ರಿಯವಾಗುತ್ತವೆ. ಇಂತಹ ಸತ್ಕಾರ್ಯಗಳು ಇಡೀ ಸಮಾಜಕ್ಕೆ ಮಾದರಿಯಾಗಬಲ್ಲವು,” ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ಬಸವರಾಜ ನಾಲತವಾಡ ಹೇಳಿದರು.
      ​ಇಲ್ಲಿನ ಫಕೀರೇಶ್ವರ ಡೈಗ್ನಾಸ್ಟಿಕ್ ಸೆಂಟರ್ ಆವರಣದಲ್ಲಿ ಫಕೀರೇಶ್ವರ ವಿವಿಧೋದ್ದೇಶ ಹಾಗೂ ಗ್ರಾಮೀಣಾಭಿವೃದ್ಧಿ ಸೇವಾ ಸಂಘ ಮತ್ತು ಸೇಂಟ್ ಜಾನ್ ಆಂಬ್ಯೂಲೆನ್ಸ್ ತಾಲೂಕು ಸೆಂಟರ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು.
      ​
      ​ದಿ. ಡಾ. ಕೂಡ್ಲಯ್ಯ ಘಟವಾಳಯ್ಯ ಶಿವಯೋಗಿಮಠ ಮತ್ತು ದಿ. ಬೋರಮ್ಮ ಶಿವಶರಣಯ್ಯ ಶಿವಯೋಗಿಮಠ ಅವರ ಸ್ಮರಣಾರ್ಥ ಈ ಶಿಬಿರ ಆಯೋಜಿಸಲಾಗಿತ್ತು. ಈ ಕುರಿತು ಮಾತನಾಡಿದ ನಾಲತವಾಡ ಅವರು, “ಡಾ. ಕೂಡ್ಲಯ್ಯ ಶಿವಯೋಗಿಮಠ ಅವರು ಈ ಭಾಗದ ಖ್ಯಾತ ವೈದ್ಯರಾಗಿದ್ದರು. ಅವರ ಮಕ್ಕಳು ಕೂಡ ತಂದೆಯವರ ಹಾದಿಯಲ್ಲೇ ನಡೆದು, ಆರೋಗ್ಯ ಸೇವೆ ತುಟ್ಟಿಯಾಗುತ್ತಿರುವ ಇಂದಿನ ದಿನಗಳಲ್ಲಿ ಬಡವರ ಹಿತಕ್ಕಾಗಿ ಉಚಿತ ಶಿಬಿರ ನಡೆಸುತ್ತಿರುವುದು ಶ್ಲಾಘನೀಯ,” ಎಂದರು.
      ​
      ​ಸಾನಿಧ್ಯ ವಹಿಸಿದ್ದ ಲೊಟಗೇರಿಯ ಗುರುಮೂರ್ತಿದೇವರು ಕಣಕಾಲಮಠ ಮಾತನಾಡಿ, “ಮಹಿಳೆಯರು ಮತ್ತು ಹಿರಿಯರು ತಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಬಾರದು. ಸದೃಢ ಸಮಾಜ ನಿರ್ಮಾಣಕ್ಕೆ ಯುವಜನಾಂಗವು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅತ್ಯಗತ್ಯ,” ಎಂದು ಕಿವಿಮಾತು ಹೇಳಿದರು.
      ​
      ​ಬಸವ ಮಹಾಮನೆ ಬಳಗ, ಶರಣ ಸಾಹಿತ್ಯ ಪರಿಷತ್ ಹಾಗೂ ಕದಳಿ ವೇದಿಕೆಯ 120ಕ್ಕೂ ಹೆಚ್ಚು ಸದಸ್ಯರಿಗೆ ತಪಾಸಣೆ ಮಾಡಲಾಯಿತು.
      ​ಮಧುಮೇಹ (Diabetes), ರಕ್ತದೊತ್ತಡ (BP) ಹಾಗೂ ಹೃದಯ ಸಂಬಂಧಿತ ಇಸಿಜಿ (ECG) ತಪಾಸಣೆ ನಡೆಸಿ ಉಚಿತ ವೈದ್ಯಕೀಯ ಸಲಹೆ ನೀಡಲಾಯಿತು.
      ​
      ​ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೇಖಾ ಶಿವಯೋಗಿಮಠ ವಹಿಸಿದ್ದರು. ಮುದ್ದೇಬಿಹಾಳದ ಖಾಸತೇಶ್ವರ ನೀಲಮ್ಮತಾಯಿ ವಿರಕ್ತಮಠದ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ಜರುಗಿತು.
      ​ವೇದಿಕೆಯಲ್ಲಿ ತಾಲೂಕು ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಪರಶುರಾಮ ವಡ್ಡರ, ಹಿರಿಯ ವೈದ್ಯರಾದ ಡಾ. ಎ.ಎ. ಮುಲ್ಲಾ, ಡಾ. ರೇವಣಸಿದ್ದ ಮಸೂತಿ, ಡಾ. ವೀರೇಶ ಪಾಟೀಲ, ತಾಲೂಕು ಕಸಾಪ ಮಾಜಿ ಅಧ್ಯಕ್ಷ ಎಂ.ಬಿ. ನಾವದಗಿ, ದಾನಯ್ಯ ಹಿರೇಮಠ, ಕಾಶೀಬಾಯಿ ರಾಂಪುರ, ವಿರೂಪಾಕ್ಷಿ ಪತ್ತಾರ, ಶಾಂತಯ್ಯ ಶಿವಯೋಗಿಮಠ ಹಾಗೂ ಸಂಗಮೇಶ ಮೇಲಿನಮನಿ ಉಪಸ್ಥಿತರಿದ್ದರು.
      Tags: #Free health camp in memory of parents: Checkup for more than 120 people.#indi / vijayapur#Public News#State News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಪೋಷಕರ ಸ್ಮರಣಾರ್ಥ ಉಚಿತ ಆರೋಗ್ಯ ಶಿಬಿರ: 120ಕ್ಕೂ ಹೆಚ್ಚು ಜನರಿಗೆ ತಪಾಸಣೆ.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      July 6, 2026
      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      July 6, 2026
      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      July 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.