• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸಂಪಾದಕೀಯ

      ಹಂಡೇವಜೀರ ಸಮಾಜದ ನೂತನ ಪದಾಧಿಕಾರಿಗಳಿಗೆ ದಲಿತ ಪರ ಸಂಘಟನೆಗಳ ಒಕ್ಕೂಟದಿಂದ ಸನ್ಮಾನ

      By fayazahmad

      March 3, 2026
      0
      ಹಂಡೇವಜೀರ ಸಮಾಜದ ನೂತನ ಪದಾಧಿಕಾರಿಗಳಿಗೆ ದಲಿತ ಪರ ಸಂಘಟನೆಗಳ ಒಕ್ಕೂಟದಿಂದ ಸನ್ಮಾನ
      0
      SHARES
      16
      VIEWS
      Share on FacebookShare on TwitterShare on whatsappShare on telegramShare on Mail

      ಹಂಡೇವಜೀರ ಸಮಾಜದ ನೂತನ ಪದಾಧಿಕಾರಿಗಳಿಗೆ ದಲಿತ ಪರ ಸಂಘಟನೆಗಳ ಒಕ್ಕೂಟದಿಂದ ಸನ್ಮಾನ

      ​ಮುದ್ದೇಬಿಹಾಳ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ವಿವಿಧ ದಲಿತ ಪರ ಸಂಘಟನೆಗಳ ಒಕ್ಕೂಟದ ತಾಲೂಕು ಘಟಕದ ವತಿಯಿಂದ, ಅಖಿಲ ಕರ್ನಾಟಕ ವೀರಶೈವ ಲಿಂಗಾಯತ ಹಂಡೇವಜೀರ ಸಮಾಜದ ನೂತನ ತಾಲೂಕಾ ಪದಾಧಿಕಾರಿಗಳನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.
      ​ಇತ್ತೀಚೆಗೆ ಹಂಡೇವಜೀರ ಸಮಾಜದ ತಾಲೂಕಾ ಅಧ್ಯಕ್ಷರಾಗಿ ಆಯ್ಕೆಯಾದ ಶಂಕರಗೌಡ ಎಸ್. ಶಿವಣಗಿ, ಕಾರ್ಯಧ್ಯಕ್ಷರು ಬೀಮನಗೌಡ ಕೂಡಗಾನೂರ, ಉಪಾಧ್ಯಕ್ಷ
      ಮಲ್ಲಣಗೌಡ ಬಿರಾದಾರ,
      ಪ್ರಧಾನ ಕಾರ್ಯದರ್ಶಿ ಆರ್. ಎಸ್. ಬಿರಾದಾರ, ಅವರಿಗೆ ವಿವಿಧ ದಲಿತ ಪರ ಒಕ್ಕೂಟದ ವತಿಯಿಂದ ಶಾಲು ಹೊದಿಸಿ, ಮಾಲೆ ಹಾಕಿ ಗೌರವ ಸಮರ್ಪಿಸಲಾಯಿತು.
      ​
      ​ಈ ವೇಳೆ ಮಾತನಾಡಿದ ಡಿಎಸ್ಎಸ್ ಮುಖಂಡ ಹಾಗೂ ಸಮಾಜ ಸೇವಕ ಬಸವರಾಜ ಸಿದ್ದಾಪೂರ ಅವರು ಮಾತನಾಡಿದ
      ಸಮಾಜದಲ್ಲಿ ಎಲ್ಲಾ ಸಮುದಾಯಗಳು ಒಟ್ಟಾಗಿ ಸಾಗಿದಾಗ ಮಾತ್ರ ತಾಲೂಕಿನ ಅಭಿವೃದ್ಧಿ ಸಾಧ್ಯ. ಹಂಡೇವಜೀರ ಸಮಾಜದ ನೂತನ ಪದಾಧಿಕಾರಿಗಳು ತಮ್ಮ ಸಮಾಜದ ಸಂಘಟನೆಯ ಜೊತೆಗೆ ಸರ್ವ ಸಮಾಜಗಳ ಏಳಿಗೆಗೆ ಶ್ರಮಿಸಲಿ. ದಲಿತ ಪರ ಸಂಘಟನೆಗಳು ಯಾವಾಗಲೂ ಇಂತಹ ಸಮಾಜಮುಖಿ ಕಾರ್ಯಗಳಿಗೆ ಬೆನ್ನೆಲುಬಾಗಿ ನಿಲ್ಲಲಿವೆ,” ಎಂದು ಆಶಿಸಿದರು.

      ​ಈ ಸಂದರ್ಭದಲ್ಲಿ ಮಹಾಂತೇಶ ತಮದಡ್ಡಿ, ಶೇಖು ಬಳವಾಟ, ಪರಶುರಾಮ ತಳವಾರ, ಮಾಜಿ ಗ್ರಾ.ಪಂ ಸದಸ್ಯ ರಾಮಣ್ಣ ಮಾದರ, ರಮೇಶ ದೂಡಮನಿ, ಮಲ್ಲು ಗುಡಿಹಾಳ, ರಾಮನಗೌಡ ಕಂದಗನೂರ, ಅಡೆವೇಪ್ಪ ದೂಡಮನಿ, ಯಂಕಪ್ಪ ವಾಲ್ಮೀಕಿ, ನಾಗೇಶ ಹಡಲಗೇರಿ, ದ್ಯಾಮಣ್ಣ ವಾಲಿಕಾರ, ಮಲೀಕ ಬೇಪಾರಿ, ನಾಗೇಶ ದೂಡಮನಿ ಸೇರಿದಂತೆ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

      Tags: # New office bearers of Handevajira Samaj honored by coalition of pro-Dalit organizations#indi / vijayapur#Public News#State News#Today News#Voice Of Janata#Voiceofjanata.in
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      September 1, 2026
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.