• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ದೇವಸ್ಥಾನದ ಮುಂದೆ ಭಕ್ತರು ಸಾಲಾಗಿ ನಿಲ್ಲುವಂತೆ, ಗ್ರಂಥಾಲಯಗಳ ಮುಂದೆ ಓದುಗರು ಸಾಲಾಗಿ ನಿಲ್ಲುವಂತಾಗಬೇಕು:ತಾಪಂ ಇಒ ವೆಂಕಟೇಶ್ ವಂದಾಲ

      By fayazahmad

      March 4, 2026
      0
      ದೇವಸ್ಥಾನದ ಮುಂದೆ ಭಕ್ತರು ಸಾಲಾಗಿ ನಿಲ್ಲುವಂತೆ, ಗ್ರಂಥಾಲಯಗಳ ಮುಂದೆ ಓದುಗರು ಸಾಲಾಗಿ ನಿಲ್ಲುವಂತಾಗಬೇಕು:ತಾಪಂ ಇಒ ವೆಂಕಟೇಶ್ ವಂದಾಲ
      0
      SHARES
      65
      VIEWS
      Share on FacebookShare on TwitterShare on whatsappShare on telegramShare on Mail

      ದೇವಸ್ಥಾನದ ಮುಂದೆ ಭಕ್ತರು ಸಾಲಾಗಿ ನಿಲ್ಲುವಂತೆ, ಗ್ರಂಥಾಲಯಗಳ ಮುಂದೆ ಓದುಗರು ಸಾಲಾಗಿ ನಿಲ್ಲುವಂತಾಗಬೇಕು:ತಾಪಂ ಇಒ ವೆಂಕಟೇಶ್ ವಂದಾಲ

      ಮುದ್ದೇಬಿಹಾಳ: “ಪ್ರತಿಯೊಂದು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಗ್ರಂಥಾಲಯಗಳು ಜ್ಞಾನದ ದೇಗುಲಗಳಿದ್ದಂತೆ. ದೇವಸ್ಥಾನದ ಮುಂದೆ ಭಕ್ತರು ಸಾಲಾಗಿ ನಿಲ್ಲುವಂತೆ, ಗ್ರಂಥಾಲಯಗಳ ಮುಂದೆ ಓದುಗರು ಸಾಲಾಗಿ ನಿಲ್ಲುವಂತಾಗಬೇಕು,” ಎಂದು ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ (ಇಒ) ವೆಂಕಟೇಶ್ ವಂದಾಲ ಹೇಳಿದರು.
      ​ಪಟ್ಟಣದ ತಾಲೂಕು ಪಂಚಾಯತ ಸಭಾಭವನದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ತಾಲ್ಲೂಕಿನ ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
      ​ಡಿಜಿಟಲ್ ಕ್ರಾಂತಿ ಮತ್ತು ಗ್ರಂಥಾಲಯದ ಮಹತ್ವ
      ​ಮುಂದುವರಿದು ಮಾತನಾಡಿದ ಅವರು, ಈ ಗ್ರಂಥಾಲಯ ಕಟ್ಟಡ ಸ್ಮಾರ್ಟ್ ಪೋನ್, ಕಂಪ್ಯೂಟರ್ ಸೇವೆ ಕಲ್ಲಿಪಿಸಲಾಗಿದೆ,
      ಈಗಿನ ಸ್ಮಾರ್ಟ್ ಫೋನ್ ಮತ್ತು ಕಂಪ್ಯೂಟರ್ ಯುಗದಲ್ಲಿ ಮಕ್ಕಳನ್ನು ಪುಸ್ತಕ ಓದುವತ್ತ ಸೆಳೆಯುವುದು ಮುಖ್ಯವಾಗಿದೆ. ಬೇಸಿಗೆ ರಜೆ ಹತ್ತಿರ ಬರುತ್ತಿದ್ದು, ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಗ್ರಂಥಾಲಯಕ್ಕೆ ಬರುವಂತೆ ಮೇಲ್ವಿಚಾರಕರು ಕ್ರಮ ವಹಿಸಬೇಕು. ಕವಡಿಮಟ್ಟಿ ಮತ್ತು ಹಿರೇಮುರಾಳ ಗ್ರಾಮಗಳ ಡಿಜಿಟಲ್ ಗ್ರಂಥಾಲಯಗಳು ಅತ್ಯಂತ ಸುಂದರವಾದ ಕಟ್ಟಡಗಳನ್ನು ಹೊಂದಿದ್ದು, ಮಾದರಿಯಾಗಿವೆ. ಗ್ರಂಥಾಲಯ ಕೇಂದ್ರಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು,” ಎಂದರು. ಅಲ್ಲದೆ, ಗ್ರಂಥಾಲಯದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಗುತ್ತಿಗೆದಾರ ಮಂಜುನಾಥ ಬೆಳ್ಳಿಕಟ್ಟಿ ಅವರ ಕಾರ್ಯವನ್ನು ಶ್ಲಾಘಿಸಿದರು.

      ​
      ಈ ವೇಳೆ ​ಕವಡಿಮಟ್ಟಿ ಗ್ರಾಪಂ ಪಿಡಿಓ ಕೆ.ಎಚ್. ಕುಂಬಾರ ಮಾತನಾಡಿ, “ಹಿಂದಿನ ಪಿಡಿಓ ಕೆ.ಎಸ್. ಕಸನಕ್ಕಿ ಅವರ ಪರಿಶ್ರಮ ಹಾಗೂ ಹಿರೇಮುರಾಳ ಗ್ರಾಪಂ ಸಿಬ್ಬಂದಿಗಳ,ಪ್ರೋತ್ಸಾಹದಿಂದ ಲಭ್ಯವಿರುವ ಜಾಗದಲ್ಲಿ ಸುಸಜ್ಜಿತ ಗ್ರಂಥಾಲಯ ಕಟ್ಟಡ ನಿರ್ಮಿಸಲಾಗಿದೆ. ಬಡವರ ಮಕ್ಕಳಿಗೆ ಓದಲು ಅನುಕೂಲವಾಗುವಂತೆ ಎಲ್ಲಾ ಸೌಲಭ್ಯಗಳನ್ನು ಒದಗಿಸಿದ್ದೇವೆ,” ಎಂದು ತಿಳಿಸಿದರು.

      ​ಗೌರವ ಸನ್ಮಾನ:
      ​ಇದೇ ಸಂದರ್ಭದಲ್ಲಿ ತಾಪಂ ಇಒ ವೆಂಕಟೇಶ್ ವಂದಾಲ, ಪಿಡಿಓ ಕೆ.ಎಚ್. ಕುಂಬಾರ, ಹಿರೇಮುರಾಳ ಆರ್.ಎ. ಎಕ್ಸಂಬೆ, ಕಾರ್ಯದರ್ಶಿ ನಿಂಗಣ್ಣ ಬಿರಾದಾರ ಹಾಗೂ ಗುತ್ತಿಗೆದಾರ ಮಂಜುನಾಥ ಬೆಳ್ಳಿಕಟ್ಟಿ ಅವರಿಗೆ ಮುದ್ದೇಬಿಹಾಳ ತಾಲ್ಲೂಕಿನ ಅರಿವು ಕೇಂದ್ರದ ಎಲ್ಲಾ ಮೇಲ್ವಿಚಾರಕರು ಹಾಗೂ ಹಿರೇಮುರಾಳ ಗ್ರಂಥಾಲಯ ಮೇಲ್ವಿಚಾರಕ ವಿರೇಶ ಬಾಗೇವಾಡಿ ವತಿಯಿಂದ ಎಲ್ಲರಿಗೂ ಗೌರವ ಸನ್ಮಾನ ನೆರವೇರಿಸಲಾಯಿತು.
      ​
      ಕಾರ್ಯಕ್ರಮದಲ್ಲಿ ತರಬೇತುದಾರ ಚಂದ್ರು ಕಲಾಲ, ಗ್ರಂಥಾಲಯ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಮಹಾಂತೇಶ ಕಾಶಿನಕುಂಟಿ, ತಾಲ್ಲೂಕು ಅಧ್ಯಕ್ಷ ಬಿ.ಕೆ. ಸಗರಿ, ಉಪಾಧ್ಯಕ್ಷೆ ಈರಮ್ಮ ಕೊಪ್ಪರ, ಕಾರ್ಯದರ್ಶಿ ಸುನಿಲ್ ದೊಡ್ಡಮನಿ, ನಾನಗೌಡ ಪಾಟೀಲ, ಬಸನಗೌಡ ಪಾಟೀಲ ಸೇರಿದಂತೆ ತಾಲ್ಲೂಕಿನ ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರು ಉಪಸ್ಥಿತರಿದ್ದರು.

      Tags: #indi / vijayapur#Just as devotees stand in line in front of temples#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.inreaders should stand in line in front of libraries: TP EO Venkatesh Vandala
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.