• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

      By fayazahmad

      March 4, 2026
      0
      ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ
      0
      SHARES
      197
      VIEWS
      Share on FacebookShare on TwitterShare on whatsappShare on telegramShare on Mail

      ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

      ವಿಜಯಪುರ:ಮಾ.2ರಂದು ಜಿಲ್ಲೆಯಲ್ಲಿ ನಡೆದಿರುವ ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಾದ ಶ್ರೀ ಜಗಜ್ಯೋತಿ ಬಸವೇಶ್ವರ ಕಾಲೇಜು ಹಾಗೂ ಪಿ.ಡಿ.ಜೆ ಕಾಲೇಜುಗಳಿಗೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

      ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಅತ್ಯಂತ ಶಿಸ್ತುಬದ್ಧವಾಗಿ ನಡೆಯಬೇಕು. ಯಾವುದೇ ಲೋಪದೋಷಗಳಾಗದಂತೆ ಎಚ್ಚರಿಕೆ ವಹಿಸಬೇಕು. ವಿದ್ಯಾರ್ಥಿಗಳಿಗೆ ಅವಶ್ಯವಿರುವ ಮೂಲಭೂತ ಸೌಕರ್ಯಗಳಾದ ಒದಗಿಸಬೇಕು ಎಂದು ಅಲ್ಲಿನ ಪರೀಕ್ಷಾ ಮೇಲ್ವಿಚಾರಕರಿಗೆ ಸೂಚನೆ ನೀಡಿದರು.

      ಇದೇ ವೇಳೆ ನಗರದ ಜಿಲ್ಲಾ ಪಂಚಾಯತಿ ಸಂಪನ್ಮೂಲ ಕೇಂದ್ರದಲ್ಲಿ ಸ್ಥಾಪಿಸಲಾದ ಜಿಲ್ಲಾ ವೆಬ್ ಕಾಸ್ಟಿಂಗ್ ಕೇಂದ್ರದಲ್ಲಿ ಪರೀಕ್ಷಾ ಸಂದರ್ಭದಲ್ಲಿ ಕೇಂದ್ರಗಳಿಗೆ ಅಳವಡಿಸಿರುವ ಯಾವುದೇ ಕ್ಯಾಮೆರಾಗಳು ಸ್ಥಗಿತಗೊಳ್ಳದಂತೆ ಎಚ್ಚರಿಕೆ ವಹಿಸಬೇಕು. ತಾಂತ್ರಿಕ ಸಮಸ್ಯೆಯಾಗದಂತೆ ನೋಡಿಕೊಳ್ಳಲು‌ ಸೂಚನೆ‌ ನೀಡಲಾಯಿತು.

      ಈ ಸಂದರ್ಭದಲ್ಲಿ ಜಿಲ್ಲಾ ವೆಬ್ ಕಾಸ್ಟಿಂಗ್ ಕೇಂದ್ರದ ಮುಖ್ಯಸ್ಥರಾದ ಮಹಾಂತೇಶ ಹಿಪ್ಪರಗಿ, ವೆಬ್ ಕಾಸ್ಟಿಂಗ್ ಕೇಂದ್ರದ ಸಹಾಯಕರಾದ ಮಹಾಂತೇಶ ಕನ್ನೂರ, ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಕರು, ಪೋಲಿಸ್ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರು ಉಪಸ್ಥಿತರಿದ್ದರು.

      Tags: #indi / vijayapur#Public News#State News#VOICE OF JANATA (VOJ-VOJ)#Voiceofjanata.in#Zilla Panchayat CEO Rishi Anand visited the Second PUC examination centers and inspected them.
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.