• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜಕೀಯ

      ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವುದು ಶೇ.೧೦೦ಕ್ಕೆ ನೂರರಷ್ಟು ಸತ್ಯ: ಸಂಸದ ರಮೇಶ ಜಿಗಜಿಣಗಿ ಭವಿಷ್ಯ

      Voiceofajanata

      March 9, 2026
      0
      ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವುದು ಶೇ.೧೦೦ಕ್ಕೆ ನೂರರಷ್ಟು ಸತ್ಯ: ಸಂಸದ ರಮೇಶ ಜಿಗಜಿಣಗಿ ಭವಿಷ್ಯ
      0
      SHARES
      53
      VIEWS
      Share on FacebookShare on TwitterShare on whatsappShare on telegramShare on Mail

      ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವುದು ಶೇ.೧೦೦ಕ್ಕೆ ಶೇ.೧೦೦ ರಷ್ಟು ಸತ್ಯ ಎಂದು ಸಂಸದ ರಮೇಶ ಜಿಗಜಿಣಗಿ ಭವಿಷ್ಯ ನುಡಿದರು.

      ವಿಜಯಪುರ : ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಬಿಜೆಪಿ ಜಿಲ್ಲಾ ಕಾರ್ಯಕಾರಣಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಂಸದ ರಮೇಶ ಜಿಗಜಿಣಗಿ ಮಾತನಾಡಿ, ಜನರ ಒಲವು ಬಿಜೆಪಿಯ ಮೇಲೆ ಎಂದಿಗೂ ಕಡಿಮೆಯಾಗಿಲ್ಲ, ಆದರೆ ಕಾಂಗ್ರೆಸ್‌ನವರು ಈ ಹಿಂದಿನ ಚುನಾವಣೆಯಲ್ಲಿ ಜನರನ್ನು ಗ್ಯಾರಂಟಿ ಹೆಸರಿನಲ್ಲಿ ಯಾಮಾರಿಸುವ ಪ್ರಯತ್ನ ಮಾಡಿದರು, ಆದರೆ ಈಗ ಗ್ಯಾರಂಟಿಗಳನ್ನೇ ಸರಿಯಾಗಿ ನೀಡುತ್ತಿಲ್ಲ, ಕೇವಲ ಕುರ್ಚಿ ಕಾದಾಟದಲ್ಲಿಯೇ ನಿರತವಾಗಿರುವುದು ಜನರಿಗೆ ಬೇಸರ ತರಿಸಿದೆ, ಹೀಗಾಗಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯ ಸಾಧಿಸುವುದು ನಿಶ್ಚಿತ ಎಂದರು.

      ಪಕ್ಷಕ್ಕಾಗಿ ಯಾರು ದುಡಿದಿದ್ದಾರೆ ಯಾರು ದುಡದಿಲ್ಲ ಎನ್ನುವುದು ನನಗೆ ಸೇರಿದಂತೆ ಎಲ್ಲ ಮುಖಂಡರಿಗೂ ಗೊತ್ತಿದೆ, ಹೀಗಾಗಿ ಕಾರ್ಯಕರ್ತರು ಇದರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ, ಯಾರು ಯಾವ ರೀತಿ ರಾಜಕಾರಣ ಮಾಡಿದ್ದಾರೆ, ಯಾರ ಸೋಲಿಗೆ ಕಾರಣವಾಗಿದ್ದಾರೆ ಎಂಬಿತ್ಯಾದಿ ವಿವರಗಳು ಎಲ್ಲರಿಗೂ ಗೊತ್ತಿವೆ, ಅದಕ್ಕಾಗಿ ಒಂದೇ ಸಮಾಜ ಎನ್ನುವುದು ಬಿಟ್ಟು ಸಾಮಾಜಿಕವಾಗಿ ಎಲ್ಲರನ್ನು ಕಟ್ಟಿಕೊಂಡು ಹೋಗಬೇಕು. ರಾಜಕಾರಣದಲ್ಲಿ ಒಂದು ಸಮಾಜ ಅಥವಾ ವ್ಯಕ್ತಿಯಿಂದ ನಡೆಯುವುದಿಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು, ಬಂಗಾರ ಹಂಚಿದ ಜಿಲ್ಲೆಯವರು ನಾವು, ಕೆಜಿಗಟ್ಟಲೇ ದೇಶದ ಸುರಕ್ಷತೆಗಾಗಿ ಬಂಗಾರ ಹಂಚಿಕೆ ಮಾಡಿದ ಜಿಲ್ಲೆ ನಮ್ಮದು, ಇಲ್ಲಿ ದೇಶಾಭಿಮಾನ ಉಸಿರಾಗಿಸಿಕೊಂಡ ಬಿಜೆಪಿ ೮ ಸೀಟು ಗೆಲ್ಲುವುದು ಕಷ್ಟವೇ ಎಂದು ಪ್ರಶ್ನಿಸಿದರು.
      ಪ್ರಾಸ್ತಾವಿಕವಾಗಿ ಮಾತನಾಡಿದ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಮಾತನಾಡಿ, ಕಾರ್ಯಕರ್ತರ ತ್ಯಾಗ ಬಲಿದಾನದಿಂದ ಬಿಜೆಪಿ ಇಂದು ವಿಶ್ವದಲ್ಲಿಯೇ ಅತ್ಯಂತ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಉತ್ತರ ಕರ್ನಾಟಕ ಭಾಗದಿಂದ ಮೂವರು ನಾಯಕರನ್ನು ಮುಖ್ಯಮಂತ್ರಿ ಮಾಡಿದ್ದೇ ಬಿಜೆಪಿ, ಬಿಜೆಪಿ ಸಮಗ್ರ ಕರ್ನಾಟಕ ಹಾಗೂ ಸಮಗ್ರ ಭಾರತದ ಪ್ರಗತಿಯನ್ನು ಬಯಸುವ ಶ್ರೇಷ್ಠ ಚಿಂತನೆಯ ಪಕ್ಷವಾಗಿದೆ ಎಂದರು. ಜಿ.ಪಂ, ತಾ.ಪಂ, ಗ್ರಾ.ಪಂ ಚುನಾವಣೆ ಹತ್ತಿರ ಬುರತ್ತಿರುವುದರಿಂದ ನಾವು ಸ್ಥಳೀಯವಾಗಿ ಬಲಿಷ್ಠರಾಗಬೇಕು, ಆಗ ಮಾತ್ರ ನಾವು ವಿಧಾನಸಭೆ, ಲೋಕಸಭೆ ಚುನಾವಣೆ ಗೆಲುವು ಸಾಧಿಸಲು ಸಾಧ್ಯ, ಸ್ಥಳೀಯ ಚುನಾವಣೆಗಳಲ್ಲಿ ನಾವು ಗೆಲ್ಲಲೇಬೇಕು. ಸಂಸದರ ಬಿಟ್ಟರೆ ಜಿಲ್ಲೆಯಲ್ಲಿ ನಮ್ಮ ಶಾಸಕರು ಯಾರು ಇಲ್ಲ. ಸರ್ಕಾರವು ಇಲ್ಲ ಹೀಗಾಗಿ ನಾವು ಗ್ರಾ.ಪಂ, ತಾ.ಪಂ, ಜಿ.ಪಂ ಗೆಲ್ಲಲೇಬೇಕು ಅದನು ಸೋತರೆ ನಾವು ಜನರ ಹತ್ತಿರ ಹೋಗಲು ಆಗುವುದೇ ಇಲ್ಲ, ಹೀಗಾಗಿ ಕಾರ್ಯಕರ್ತರು ಈ ವಿಷಯವವನ್ನು ಗಂಭೀರವಾಗಿ ತೆಗೆದುಕೊಂಡು ಪಕ್ಷವನ್ನು ಬಲಪಡಿಸುವ ಕಾರ್ಯಕ್ಕೆ ಕೈ ಜೋಡಿಸಬೇಕು ಎಂದು ಕರೆ ನೀಡಿದರು.
      ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ, ಕಾರ್ಯಕರ್ತರು ಮನಸ್ಸು ಮಾಡಿದರೆ ಏನೆಲ್ಲ ಮಾಡಲು ಸಾಧ್ಯ, ಬಿಜೆಪಿಗೆ ಸಮರ್ಪಣಾ ಮನೋಭಾವ ಕಾರ್ಯಕರ್ತರ ದೊಡ್ಡ ಪಡೆಯೇ ಇದೆ, ಹೀಗಾಗಿ ಮುಂಬರುವ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯಕರ್ತರು ಸಂಕಲ್ಪ ಮಾಡಬೇಕು ಎಂದು ಕರೆ ನೀಡಿದರು.

      ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ, ಮಾಜಿ ಶಾಸಕರಾದ ರಮೇಶ ಭೂಸನೂರ, , ಸಾವಯವ ಬೀಜ ಪ್ರಮಾಣನ ಸಂಸ್ಥೆ ಮಾಜಿ ಅಧ್ಯಕ್ಷ ವಿಜುಗೌಡ ಪಾಟೀಲ, ಮುಖಂಡರಾದ ಕಾಸುಗೌಡ ಬಿರಾದಾರ, ಸಂಜೀವ ಐಹೊಳಿ, ವಿವೇಕಾನಂದ ಡಬ್ಬಿ, ಗೋಪಾಲ ಘಟಕಾಂಬಳೆ, ಸಾಬು ಮಾಶ್ಯಾಳ, ಈರಣ್ಣ ರಾವೂರ, ಮಳುಗೌಡ ಪಾಟೀಲ, ಅನೀಲ ಜಮಾದಾರ, ರಜನಿ ಸಂಬಣ್ಣಿ, ಸ್ವಪ್ನಾ ಕಣಮುಚನಾಳ, ಸಂಜಯ ಪಾಟೀಲ ಕನಮಡಿ, ಉಮೇಶ ಕಾರಜೋಳ, ಡಾ.ಸುರೇಶ ಬಿರಾದಾರ, ವಿಜಯಕುಮಾರ ಕುಡಿಗನೂರ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಎಲ್ಲಾ ಮಂಡಲದ ಅಧ್ಯಕ್ಷರು ಪದಾಧಿಕಾರಿಗಳು ಮಹಾನಗರ ಪಾಲಿಕೆ ಸದಸ್ಯರು ಕಾರ್ಯಕರ್ತರು ಉಪಸ್ಥಿತರಿದ್ದರು

      Tags: #indi / vijayapur#It is 100% true that the BJP government will come into existence in the assembly elections: MP Ramesh Jigajinagi's future#Public News#State News#Today News#Voice Of Janata Desk News#Voiceofjanata.in#ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವುದು ಶೇ.೧೦೦ಕ್ಕೆ ನೂರರಷ್ಟು ಸತ್ಯ: ಸಂಸದ ರಮೇಶ ಜಿಗಜಿಣಗಿ ಭವಿಷ್ಯ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      June 24, 2026
      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      June 23, 2026
      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      June 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.