• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಮುದ್ದೇಬಿಹಾಳ: ಶಾಸಕ ಅಶೋಕ್ ಪಟ್ಟಣ ಅವರಿಗೆ ಕಾಂಗ್ರೆಸ್ ಮುಖಂಡರಿಂದ ಗೌರವ ಸನ್ಮಾನ

      Voiceofjanata.in

      March 9, 2026
      0
      ಮುದ್ದೇಬಿಹಾಳ: ಶಾಸಕ ಅಶೋಕ್ ಪಟ್ಟಣ ಅವರಿಗೆ ಕಾಂಗ್ರೆಸ್ ಮುಖಂಡರಿಂದ ಗೌರವ ಸನ್ಮಾನ
      0
      SHARES
      63
      VIEWS
      Share on FacebookShare on TwitterShare on whatsappShare on telegramShare on Mail

      ಮುದ್ದೇಬಿಹಾಳ: ಶಾಸಕ ಅಶೋಕ್ ಪಟ್ಟಣ ಅವರಿಗೆ ಕಾಂಗ್ರೆಸ್ ಮುಖಂಡರಿಂದ ಗೌರವ ಸನ್ಮಾನ

      ​ಮುದ್ದೇಬಿಹಾಳ: ಪಟ್ಟಣದ ಪ್ರವಾಸಿ ಮಂದಿರಕ್ಕೆ  ಆಗಮಿಸಿದ ರಾಮದುರ್ಗ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಮುಖ್ಯಮಂತ್ರಿಯವರ ಮುಖ್ಯ ಸಚೇತಕರಾದ  ಅಶೋಕ್ ಪಟ್ಟಣ ಅವರನ್ನು ಮುದ್ದೇಬಿಹಾಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆತ್ಮೀಯವಾಗಿ ಗೌರವಿಸಿ ಸನ್ಮಾನಿಸಲಾಯಿತು.
      ​ಮುದ್ದೇಬಿಹಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ  ಗುರು ತಾರನಾಳ ಅವರ ನೇತೃತ್ವದಲ್ಲಿ ಶಾಸಕರಿಗೆ ಶಾಲು ಹೊದಿಸಿ, ಸನ್ಮಾನಿಸಿ ಗೌರವ ಸಲ್ಲಿಸಲಾಯಿತು. ಈ ವೇಳೆ ಕ್ಷೇತ್ರದ ಅಭಿವೃದ್ಧಿ ಹಾಗೂ ಪಕ್ಷದ ಸಂಘಟನೆಯ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು.
      ​ಈ ಸಂದರ್ಭದಲ್ಲಿ ಕರ್ನಾಟಕ ಬ್ಯಾಂಕ್ ನಿರ್ದೇಶಕ ಸತೀಶ್ ಓಸ್ವಾಲ್,  ಸಿಕಂದರ್ ಜಾನ್ವೇಕರ,  ಬಾಪುಗೌಡ ಪೀರಾಪುರ, ಗಣೇಶ ಅನಗೌಣಿ, ಕರ್ನಾಟಕ ರಾಜ್ಯ ಎನ್ ಎಸ್ ಯುಐ  ಪ್ರಧಾನ ಕಾರ್ಯದರ್ಶಿ ಸದ್ದಾಂ ಕುಂಟೋಜಿ,ವಿಜಯಪುರ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಸರ್ಕಾರಿ ಆಸ್ಪತ್ರೆಯ ನಾಮನಿರ್ದೇಶಿತ ಸದಸ್ಯರಾದ ರಫೀಕ್  ಶಿರೋಳ, ಶಾಸಕರ ಆಪ್ತ ಸಹಾಯಕ ನಾಗರಾಜ್ ತಂಗಡಗಿ, ಕಾಂಗ್ರೆಸ್ ಮುಖಂಡರಾದ ಬಾಬಾ ಪಟೇಲ್ ಬಿರಾದಾರ, ಅಬ್ದುಲ್ ಸಲಾಂ ಮುಲ್ಲಾ, ಅಭಿ ಪ್ರಭುಕರ್ ಸೇರಿದಂತೆ ಪಕ್ಷದ ಅನೇಕ ಕಾರ್ಯಕರ್ತರು ಮತ್ತು ಮುಖಂಡರು ಭಾಗವಹಿಸಿದ್ದರು.
      Tags: #indi / vijayapur#Muddebihal: MLA Ashok Pattana honored by Congress leaders#Public News#Today News#Voice Of Janata#Voiceofjanata.in#ಮುದ್ದೇಬಿಹಾಳ: ಶಾಸಕ ಅಶೋಕ್ ಪಟ್ಟಣ ಅವರಿಗೆ ಕಾಂಗ್ರೆಸ್ ಮುಖಂಡರಿಂದ ಗೌರವ ಸನ್ಮಾನ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      ಜೋಡೆತ್ತಿನ ಬಂಡಿಗಳೊಂದಿಗೆ ಬೀದಿಗಿಳಿದ ರೈತರು..! ಸರ್ಕಾರದಿಂದ ಮಾಸಿಕ ₹11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ..!

      October 6, 2026

      October 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.