• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

      @voiceofjanata.in

      March 9, 2026
      0
      ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ
      0
      SHARES
      251
      VIEWS
      Share on FacebookShare on TwitterShare on whatsappShare on telegramShare on Mail

      ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

      ಇಂಡಿ: ವಿದ್ಯಾರ್ಥಿಗಳು ರಾಣಿ ಚೆನ್ನಮ್ಮ ಸಂಗೊಳ್ಳಿ ರಾಯಣ್ಣನಂತಹ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿಕೊಂಡು ತಮ್ಮ ಜೀವನದಲ್ಲಿ ಮುಂದುವರಿಯಬೇಕು ಎಂದು ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ ಹೇಳಿದರು.
      ಅವರು ನಗರದ ಶರಣು ವಿದ್ಯಾವರ್ಧಕ ಸಂಸ್ಥೆಯ ವೀರರಾಣಿ ಕಿತ್ತೂರು ಚೆನ್ನಮ್ಮ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶಾಂತೇಶ್ವರ ಸಂಸ್ಕೃತ ಪಾಠ ಶಾಲೆಯ 16ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದ ಪಾವನ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.
       ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ. ನಮ್ಮ ದೇಶಕ್ಕೆ ದೊಡ್ಡ ಇತಿಹಾಸವಿದೆ. ದೇಶದ ಸ್ವತಂತ್ರಕ್ಕಾಗಿ ಅಂದಾಜು ಮೂರು ಲಕ್ಷ 50,000 ಜನ ಪ್ರಾಣ ಕಳೆದುಕೊಂಡಿದ್ದಾರೆ. ಅಂತಹವರ ಪ್ರಾಣತ್ಯಾಗದ ಬಗ್ಗೆ ನಾವೆಲ್ಲಾ ಸ್ಮರಿಸಬೇಕು. ನಾವೆಲ್ಲ ವಿದೇಶಿ ಮೋಹಕ್ಕೆ ಒಳಗಾಗದೆ ಭಾರತೀಯ ಸಂಸ್ಕೃತಿಯನ್ನು ಅಪ್ಪಿಕೊಳ್ಳಬೇಕು ಎಂದರು.
       ಕಿತ್ತೂರು ರಾಣಿ ಚೆನ್ನಮ್ಮ ಅವರ ಹೆಸರಿನಲ್ಲಿ, ಹಿಂಡಿಯವರು ಶಾಲೆ ತೆರೆದಿದ್ದು ಸಂತಸ ತಂದಿದೆ. ಇಂಡಿ ನಾಗರಿಕರು ಅವರಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
       ವಿವಿಧ ಕಾರ್ಯ ಚಟುವಟಿಕೆಗಳಲ್ಲಿ ಪ್ರಥಮ ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಪಾರಿತೋಷಕ ವಿತರಣೆ ಮಾಡಲಾಯಿತು.
       ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ಎಂ.ಎಸ್. ಇಂಡಿ ಅವರು ವಹಿಸಿದ್ದರು.
       ವೇದಿಕೆಯಲ್ಲಿ ಜೆ ಡಿ ಎಸ್ ತಾಲೂಕಾ ಅಧ್ಯಕ್ಷ ಬಿ.ಡಿ.ಪಾಟೀಲ, ನಿವೃತ್ತ ಶಿಕ್ಷಕ ಸುಧಾಕರ ಗೌಡ ಬಿರಾದಾರ, ಪುರಸಭೆ ಮಾಜಿ ಸದಸ್ಯ ಸಿದ್ದು ಡಂಗಾ, ಪಂಚಮಸಾಲಿ ಸಮಾಜದ ಪ್ರಧಾನ ಕಾರ್ಯದರ್ಶಿ ಶಿವಾನಂದ ಚಾಳಿಕಾರ, ಪತ್ರಕರ್ತ ಉಮೇಶ ಬಳಬಟ್ಟಿ, ಸಂಸ್ಥೆಯ ಉಪಾಧ್ಯಕ್ಷ ಎಸ್‌.ಎಸ್‌.ಮಣೂರ, ಶಿಕ್ಷಕರಾದ ಸುರೇಶ ಮಿರಗಿ, ಆಕಾಶ ಇಂಡಿ, ಶ್ರೀಮತಿ ಎಸ್.ಎಸ್. ಇಂಡಿ, ಸೇರಿದಂತೆ ಇನ್ನಿತರರು ಇದ್ದರು.
      Tags: #indi / vijayapur#Public News#State News#Today News#Voice Of Janata#Voiceofjanata.in#ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      ಜೋಡೆತ್ತಿನ ಬಂಡಿಗಳೊಂದಿಗೆ ಬೀದಿಗಿಳಿದ ರೈತರು..! ಸರ್ಕಾರದಿಂದ ಮಾಸಿಕ ₹11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ..!

      October 6, 2026

      October 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.