• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      Voiceofjanata.in

      March 9, 2026
      0
      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ
      0
      SHARES
      81
      VIEWS
      Share on FacebookShare on TwitterShare on whatsappShare on telegramShare on Mail

      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      ಇಂಡಿ: ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿಯನ್ನು ಸೂಚಿಸುತ್ತದೆ ಎಂದು ಸಹಾಯಕ ಪ್ರಾಧ್ಯಾಪಕಿ ನೀಲಾಬಾಯಿ. ಆರ್ ಅಭಿಪ್ರಾಯಪಟ್ಟರು.

      ಅವರು ಸೋಮವಾರ ಇಂಡಿ ನಗರದ ಜಿ.ಆರ್.ಗಾಂಧಿ ಕಲಾ, ವೈ.ಎ.ಪಾಟೀಲ ವಾಣಿಜ್ಯ ಹಾಗೂ ಎಂ.ಪಿ. ದೋಶಿ ವಿಜ್ಞಾನ ಮಹಿಳಾ ವಿದ್ಯಾಲಯದಲ್ಲಿ ಏರ್ಪಡಿಸಿದ್ದ ವಿಶದ್ವ ವಿಶ್ವ ಮಹಿಳಾ ದಿನಾಚರಣೆಯಲ್ಲಿ ಉಪನ್ಯಾಸ ನೀಡಿದರು.

      ಹಿಂದಿನ ಸಮಾಜದಲ್ಲಿ ನಾಲ್ಕು ಗೋಡೆಗಳ ಮಧ್ಯದಲ್ಲಿ ಬಾಳಿ ಬದುಕುತಿದ್ದ ಸ್ತ್ರೀ ಇಂದು ಎಲ್ಲ ರಂಗದಲ್ಲಿ ಅತ್ಯುತ್ತಮ ಸಾಧನೆಗೈದಿದ್ದಾಳೆ. ಸಾಧನೆಯ ಶಿಖರ ಏರುವದರಲ್ಲಿ ಯಾವ ವಲಯವು ಹಿಂದೆ ಬಿದ್ದಿಲ್ಲ. ಸೌಟು ಹಿಡಿಯುವ ಕೈ ದೇಶವನ್ನೇ ಆಳುತಿದ್ದಾಳೆ. ರಾಜಕಾರಣ, ಆಥರ್‌uಟಿಜeಜಿiಟಿeಜಕ, ಸಾಮಾಜಿಕ, ಶೈಕ್ಷಣಿ, ವಿಜ್ಞಾನ, ತಂತ್ರಜ್ಞಾನ, ವ್ಯವಹಾರ ಮುಂತಾದ ರಂಗಗಳಲ್ಲಿ ಪುರುಷರಷ್ಟೇ ಸರಿಸಮಾನಳಾಗಿ ಮುಂದುವರೆದಿದ್ದಾಳೆ. ಪುರುಷ ಪ್ರಧಾನ ಸಮಾಜದಲ್ಲಿ ನೀವು ಉನ್ನತ ಸ್ಥಾನಮಾನ ಪಡೆದುಕೊಳ್ಳಬೇಕಾದರೆ ಅದಕ್ಕೆ ಶಿಕ್ಷಣವೊಂದೇ ಮದ್ದು ಎಂದ ಅವರು ಮಹಿಳೆಯರು ಉತ್ತಮ ಶಿಕ್ಷಣ ಪಡೆದುಕೊಂಡು ಮುಂದೆ ಬನ್ನಿ. ದೇಹದಿಂದ ಅಂಗವಿಕಲತೆ ಹೊಂದಿದ್ದರೂ ಅದನ್ನು ಲೆಕ್ಕಿಸದೆ ಅನೇಕ ಮಹಿಳೆಯರು ಸಾಧನೆ ಮಾಡಿದ್ದಾರೆ. ಅಂಗವಿಕಲತೆ ಇರುವುದು ದೇಹಕ್ಕೆ, ಮನಸ್ಸಿಗಲ್ಲ. ಆತ್ಮವಿಶ್ವಾಸ, ಛಲ ಹಾಗೂ ಸತತ ಪ್ರಯತ್ನವಿದ್ದರೆ ಏನಾದರೂ ಸಾಧಿಸಬಹುದು ಎಂದರು. ಶಾಂತೇಶ್ವರ ವಿದ್ಯಾ ಸಂಸ್ಥೆಯ ನಿರ್ದೇಶಕ ವರ್ಧನ ದೋಶಿ, ಪ್ರಾಚಾರ್ಯ ಶ್ರೀಶೈಲ ಸಣ್ಣಕ್ಕಿ ಮಾತನಾಡಿದರು.

      ಅಧ್ಯಕ್ಷತೆ ವಹಿಸಿದ್ದ ನೀಲಕಂಠಗೌಡ ಪಾಟೀಲ ಮಾತನಾಡಿ, ಹೆಣ್ಣು ಸಮಾಜದ ಕಣ್ಣು, ಬದುಕಿನ ಎಲ್ಲಾ ಸವಾಲುಗಳನ್ನು ಎದುರಿಸಿ ನಿಲ್ಲುವ ಗಟ್ಟಿಗಿತ್ತಿ ಆಕೆ. ಬದುಕಿನ ಎಲ್ಲ ಕಷ್ಟದ ದಿನಗಳನ್ನು ಎದುರಿಸಿ ಎಲ್ಲಾ ಕ್ಷೇತ್ರಗಳಲ್ಲಿ ತನ್ನ ಛಾಪು ಮೂಡಿಸಿದ ಆಕೆಯ ಸ್ಥೈರ್ಯದ ವಿವರಣೆಗೆ ಬೇರೆ ಪದಗಳು ಬೇಕಿಲ್ಲ. ಮಗಳಾಗಿ, ಪತ್ನಿಯಾಗಿ, ತಾಯಿಯಾಗಿ, ಸ್ನೇಹಿತೆಯಾಗಿ ಎಲ್ಲಾ ಪಾತ್ರವನ್ನು ತುಂಬುವ ಆಕೆಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಆಕೆಗೆ ಒಂದು ದಿನ ಮೀಸಲಿದೆ. ಅದುವೇ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಎಂದರು.
      ಮಹಿಳಾ ದಿನಾಚರಣೆಯ ಪ್ರಯುಕ್ತ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳಾದ ಹೇರ್ ಸ್ಟೈಲ್, ಮೆಹೇಂದಿ, ರಂಗೋಲಿ, ನೃತ್ಯ, ಹಾಡು, ಫುಡ್ಸ್ಟಾಲ್ ಮತ್ತು ಪ್ಯಾನ್ಸಿ ಮುಂತಾದ ಸ್ಪರ್ಧೆಗಳನ್ನು ಏರ್ಪಡಿಸಿ, ಅದರಲ್ಲಿ ವಿಜೇತರರಿಗೆ ಪ್ರಮಾಣಪತ್ರ ಮತ್ತು ಬಹುಮಾನಗಳನ್ನು ವಿತರಿಸಲಾಯಿತು.

      ಐಶ್ವರ್ಯ ಅರಳಿಚಂಡಿ ನಿರೂಪಿಸಿದರು. ಧಾನಮ್ಮ ಪಾಟೀಲ ಪ್ರಾರ್ಥಿಸಿದರು. ಸುರೇಂದ್ರ ಕೆ ಸ್ವಾಗತಿಸಿದರು. ಗಂಗಾ ಮಜಿಗೆ ವಂದಿಸಿದರು.

      ಇಂಡಿ: ನಗರದ ಜಿ.ಆರ್.ಗಾಂಧಿ ಕಲಾ ಮಹಾವಿದ್ಯಾಲಯದಲ್ಲಿ ಸೋಮವಾರ ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆಯಲ್ಲಿ ಪ್ರಾಧ್ಯಾಪಕಿ ನೀಲಾಬಾರಿ. ಆರ್. ಮಾತನಾಡಿದರು

      Tags: #indi / vijayapur#Public News#The progress of women in a country is the progress of that country#Today News#Voice Of Janata#VOICE OF JANATA (VOJ-VOJ)#Voiceofjanata.in#ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      July 6, 2026
      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      July 6, 2026
      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      July 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.