• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

      Voiceofjanata.in

      March 11, 2026
      0
      ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ
      0
      SHARES
      27
      VIEWS
      Share on FacebookShare on TwitterShare on whatsappShare on telegramShare on Mail

      ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

      ವಿಜಯಪುರ, ಮಾರ್ಚ್ 11:ಪ್ರಗತಿ ಹಂತದಲ್ಲಿರುವ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಬೇಕು ಎಂದು ವಿಜಯಪುರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ‌ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

      ತಾಳಿಕೋಟಿ ತಾಲೂಕಿನ ಕೊಣ್ಣೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ಪಡೇಕನೂರ ಗ್ರಾಮದ ಅಂಗನವಾಡಿಗೆ ಭೇಟಿ ನೀಡಿದ ಅವರು, ಅಂಗನವಾಡಿ ಸುತ್ತಮುತ್ತಲಿನ ಪರಿಸರ ಸ್ವಚ್ಛತೆ, ಮಕ್ಕಳ ಕಲಿಕಾ ಸಾಮರ್ಥ್ಯ ಗುಣಮಟ್ಟ ಹೆಚ್ಚಿಸಿ ಕಲಿಕೆಗೆ ಆದ್ಯತೆ ನೀಡಬೇಕು. ಅಡುಗೆ ಕೊಠಡಿ ಸ್ವಚ್ಚತೆಗೆ ನಿರಂತರ ಶುಚಿತ್ವ ಕಾಪಾಡಬೇಕು. ಸಿಬ್ಬಂದಿ ಹಾಗೂ ಮಕ್ಕಳ ಹಾಜರಾತಿ, ಮಕ್ಕಳ ಆರೋಗ್ಯ ತಪಾಸಣಾ ವರದಿ ಸೇರಿದಂತೆ ವಿವಿಧ ಮಾಹಿತಿ ದಾಖಲೆ ಪರಿಶೀಲನೆ ನಡೆಸಿದರು.

      ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್ ವ್ಯವಸ್ಥೆ, ಶೌಚಾಲಯ ಸೇರಿದಂತೆ ಎಲ್ಲ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದು ಮತ್ತು ಮಕ್ಕಳಿಗೆ ಸಮಯಾನುಸಾರ ಪೌಷ್ಠಿಕ ಆಹಾರ ವಿತರಣೆಗೆ ಕ್ರಮವಹಿಸಬೇಕು. ಈಗಾಗಲೇ ಬೇಸಿಗೆ ಕಾಲ ಪ್ರಾರಂಭವಾಗಿದ್ದು, ಮಕ್ಕಳನ್ನು ನೆರಳಿನಲ್ಲಿಯೇ ಪಾಲನೆ ಮಾಡಬೇಕು ಎಂದು ಅಂಗನವಾಡಿ ಸಿಬ್ಬಂದಿಗೆ ಸೂಚನೆ ನೀಡಿದರು.

      ಇದೇ ವೇಳೆ, ಪಡೇಕನೂರ ಗ್ರಾಮದ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯಕ್ಕೆ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಿದರು.

      ಬಳಿಕ ಪಡೇಕನೂರ ಗ್ರಾಮಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗಳು ನಿರ್ಮಾಣ ಮಾಡಲು ಬಾಕಿ ಇದ್ದ ಸ್ಥಳಗಳಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗಳು ಮತ್ತು ಪಡೇಕನೂರ ಗ್ರಾಮದಿಂದ ಕೊಣ್ಣೂರ ಗ್ರಾಮದವರೆಗೆ ಸಿಸಿ ರಸ್ತೆ ಕಾಮಗಾರಿಗಳ ನಿರ್ಮಾಣದ ಅವಶ್ಯಕತೆ ಕುರಿತು ಪರಿಶೀಲನೆ ಮಾಡಿದರು.

      ನಂತರ ಪ್ರಗತಿ ಹಂತದಲ್ಲಿರುವ ಪಡೇಕನೂರ ಗ್ರಾಮದಿಂದ ಹಳ್ಳೂರ ಗ್ರಾಮದವರೆಗೆ ರಸ್ತೆ ನಿರ್ಮಾಣ ಕಾಮಗಾರಿ ಪರಿಶೀಲಿಸಿ, ನಿಗದಿತ ಅವಧಿಯಲ್ಲಿ ಆದ್ಯತೆಯ ಮೇರೆಗೆ ಕಾಮಗಾರಿಯನ್ನು ಪೂರ್ಣಗೊಳಿಸುವುದಕ್ಕೆ ಕ್ರಮವಹಿಸಬೇಕು ಮತ್ತು ಉತ್ತಮ ಗುಣಮಟ್ಟದ ಕಾಮಗಾರಿ ಅನುಷ್ಠಾನಗೊಳಿಸಬೇಕು ಎಂದು ಪಂಚಾಯತ್ ರಾಜ್ ಇಂಜನಿಯರಿಂಗ್ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರಿಗೆ ಸೂಚಿಸಿದರು.

      ಈ ಸಂದರ್ಭದಲ್ಲಿ ಪಂಚಾಯತ್ ರಾಜ್ ಇಂಜನಿಯರಿಂಗ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರಾದ ವಿದ್ಯಾಧರ ನ್ಯಾಮಗೌಡ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಶಿವರಾಜ ನಾಯಕ, ಕಿರಿಯ ಅಭಿಯಂತರರಾದ ಸಂತೋಷ ಲಮಾಣಿ, ತಾಲೂಕ ಪಂಚಾಯತಿ ಸಿಬ್ಬಂದಿ, ಅಂಗನವಾಡಿ ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.

      Tags: #GIP#indi / vijayapur#Public News#Today News#Voice Of Janata#Voiceofjanata.in#ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂCEO Rishi Anand inspected various works in Padekanoor village of Talikoti taluk.ಸಿಇಒ ರಿಷಿ ಆನಂದ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಲೈಂಗಿಕ ಕಿರುಕುಳ ನೀಡಿದ ವಾರ್ಡನ್ ವಿರುದ್ಧ ಎಫ್ಐಆರ್

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಲೈಂಗಿಕ ಕಿರುಕುಳ ನೀಡಿದ ವಾರ್ಡನ್ ವಿರುದ್ಧ ಎಫ್ಐಆರ್

      ಲೈಂಗಿಕ ಕಿರುಕುಳ ನೀಡಿದ ವಾರ್ಡನ್ ವಿರುದ್ಧ ಎಫ್ಐಆರ್

      April 30, 2026
      ಪತ್ನಿ ಹತ್ಯೆ ಬಳಿಕ ಮಗುವಿನೊಂದಿಗೆ ಬಾವಿಗೆ ಹಾರಿ ಪತಿ ಸಾವು

      ಚಾಲಕನ ಚಾತುರ್ಯದಿಂದ ತಪ್ಪಿದ ದುರಂತ

      ಚಾಲಕನ ಚಾತುರ್ಯದಿಂದ ತಪ್ಪಿದ ದುರಂತ

      April 30, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.