• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರ ಸಾಧನೆ ದೊಡ್ಡದು

      Voiceofjanata.in

      March 11, 2026
      0
      ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರ ಸಾಧನೆ ದೊಡ್ಡದು
      0
      SHARES
      110
      VIEWS
      Share on FacebookShare on TwitterShare on whatsappShare on telegramShare on Mail

      ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರ ಸಾಧನೆ ದೊಡ್ಡದು

      ಇಂಡಿ: ಹಳೆಯ ಕಾಲದಲ್ಲಿ ಮಹಿಳೆಯರಿಗೆ ಶಿಕ್ಷಣ ಉದ್ಯೋಗ ಮತ್ತು ನಿರ್ಧಾರಗಳಲ್ಲಿ ಭಾಗವಹಿಸುವ ಅವಕಾಶ ಕಡಿಮೆ ಇತ್ತು. ಆದರೆ ಮಹಿಳೆಯರು ಶಿಕ್ಷಣ ರಾಜಕೀಯ ವಿಜ್ಞಾನ ಕ್ರೀಡೆ ಮತ್ತು ಉದ್ಯಮ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ದೊಡ್ಡ ಸಾಧನೆ ಮಾಡುತ್ತಿದ್ದಾರೆ ಎಂದು ಒಡಲ ಧ್ವನಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ಡಾ. ಭುವನೇಶ್ವರಿ ಕಾಂಬಳೆ ಹೇಳಿದರು.
      ನಗರದ ಬಾಬು ಜಗಜೀವನರಾಮ ಭವನದಲ್ಲಿ ಬುಧವಾರ ದೀಪಾಲಯ ಸಂಸ್ಥೆ ಹಾಗೂ ಸ್ವಸಹಾಯ ಸಂಘಗಳ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
      ಸಹೋದರಿ ಇವಿಲನ್ ಬೆನಿಸ್ ಮಾತನಾಡಿ ಮಹಿಳೆ ಎಂದರೆ ಕೇವಲ ಮನೆಯ ಜವಾಬ್ದಾರಿ ಮಾತ್ರವಲ್ಲ ಅವರು ತಾಯಿ ಶಿಕ್ಷಕಿ ನಾಯಕಿ ಮತ್ತು ಸಮಾಜ ನಿರ್ಮಾಣದ ಶಕ್ತಿ ಆದ್ದರಿಂಸ ಮಹಿಳೆಯರಿಗೆ ಸಮಾನ ಹಕ್ಕುಗಳು ಶಿಕ್ಷಣ ಗೌರವ ನೀಡುವದು ನಮ್ಮ ಪ್ರತಿಯೊಬ್ಬರ ಕರ್ತವ್ಯ ಎಂದರು.
      ಸಹಾಯಕ ಗುರುಗಳು ಸಂತ ಅನ್ನಮ್ಮನವರ ದೇವಾಲಯ ವಿಜಯಪುರದ ಸ್ವಾಮಿ ಜೋನ್ ಕ್ರಾಸ್ತಾ, ದೀಪಾಲಯ ಸಂಸ್ಥೆ ನಿರ್ದೇಸಕಿ ಜೆಸಿಂತ ಮಚಾದೊ, ತಾಪಂ ಇಒ ಭೀಮಾಶಂಕರ ಕನ್ನೂರ, ದೇವಕಿ ಧುಮಕನಾಳ,ಏಸುಬಾಯಿ ಮೇಲಿನಕೇರಿ, ಭಿಮಾಶಂಕರ ಹರಳಯ್ಯ, ಕೆನರಾ ಬ್ಯಾಂಕಿನ ಬಂತೇಜಿ ಉಪಾಧ್ಯ, ಶಾರದಾ ಮಸಳಿ ಮಾತನಾಡಿದರು.
      ವೇದಿಕೆಯ ಮೇಲೆ ಹಿಲಾರಿಯಾ ಪಿಂಟು,ಸುನಿತಾ ಸಾಲೋಟಗಿ, ಮಹಾದೇವಿ ಚನ್ನಿರಪ್ಪಗೋಳ, ಸಿದ್ದಮ್ಮ ಗುಣಕಿ, ಜಯಶ್ರೀ ಅಂಬಾರೆ, ಸವಿತಾ ಚವ್ಹಾಣ, ಯಲ್ಲವ್ವ ಮಾದರ ರಾಧಾ ನಿಂಬಾಳಕರ ಮತ್ತಿತರಿದ್ದರು.

      ಇಂಡಿ ನಗರದ ಬಾಬು ಜಗಜೀವನರಾಮ ಭವನದಲ್ಲಿ ದೀಪಾಲಯ ಸಂಸ್ಥೆ ಹಾಗೂ ಸ್ವಸಹಾಯ ಸಂಘಗಳ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಭುವನೇಶ್ವರಿ ಕಾಂಬಳೆ ಮಾತನಾಡಿದರು.

      Tags: #indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#Women's achievements in all fields are great#ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರ ಸಾಧನೆ ದೊಡ್ಡದು
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಬಿಜೆಪಿ ಪ್ರಯಾಸದ ಗೆಲುವು

      July 6, 2026
      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      July 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.