• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

      Voiceofjanata.in

      March 13, 2026
      0
      ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?
      0
      SHARES
      75
      VIEWS
      Share on FacebookShare on TwitterShare on whatsappShare on telegramShare on Mail

      ಯಶವಂತರಾಯಗೌಡರಿಂದ ಅಧಿವೇಶನದಲ್ಲಿ ಇಂಡಿ ಜಿಲ್ಲಾ ಮಾಡುವ ಕುರಿತು ಮಾರ್ಧನಿಸಿದ ಧ್ವನಿ

      ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

      ಇಂಡಿ : ವಿಧಾನಸಭೆ ಅಧಿವೇಶನದಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ ಇಂಡಿ ಜಿಲ್ಲೆಯ ಕುರಿತು ಪ್ರತಿಧ್ವನಿಸಿ ದೊಡ್ಡ ದೊಡ್ಡ ಜಿಲ್ಲೆಗಳನ್ನು ವಿಭಜಿಸಿ ಹೊಸ ಜಿಲ್ಲೆಗಳನ್ನು ರಚಿಸುವ ಪ್ರಸ್ತಾವನೆ ಸರ್ಕಾರ ಮುಂದಿದೆಯೇ ? ಇದ್ದರೆ ಯಾವ ಯಾವ ಜಿಲ್ಲೆಗಳ ರಚನೆಗೆ ಪ್ರಸ್ತಾವನೆ ಬಂದಿವೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಕಂದಾಯ ಸಚಿವರಿಗೆ ಪ್ರಶ್ನಿಸಿದರು.

      ಹೊಸದಾಗಿ ಜಿಲ್ಲೆಗಳನ್ನು ರಚಿಸಲು ನಿರ್ಧಿಷ್ಟ ಮಾನದಂಡಗಳನ್ನು ರಚಿಸಿಲ್ಲ. ಯಾವುದೇ ಪ್ರದೇಶ ತಾಲೂಕನ್ನು ಜಿಲ್ಲೆಯನ್ನಾಗಿ ರಚಿಸುವ ಸಂಧರ್ಬದಲ್ಲಿ ಅಲ್ಲಿನ ಭೂಗೋಳಿಕ ಹಿನ್ನೆಲೆ ಜನಸಂಖ್ಯೆ, ಹೊಸ ಜಿಲ್ಲೆಯಿಂದಾಗುವ ಅನುಕೂಲ ಸಾರ್ವಜನಿಕ ಆಶೋತ್ತರಗಳಿಗೆ ಸ್ಪಂದನೆ,ತಾಲೂಕಾ ಕೇಂದ್ರ ಜಿಲ್ಲಾ ಕೇಂದ್ರಗಳಿರಿರುವ ದೂರ ಸೇರಿದಂತೆ ಸಾರ್ವಜನಿಕ ಹಿತಾಶಕ್ತಿ ಮತ್ತು ಆಡಳಿತಾತ್ಮಕ ಅಂಶಗಳನ್ನು ಪರಾಮರ್ಶಿಸಲಾಗುತ್ತದೆ.ಇದರ ಜೊತೆ ನೂತನ ಜಿಲ್ಲೆಗಳನ್ನು ರಚಿಸುವ ವಿಷಯವು ಸರಾಕಾರದ ಸಾಮಾನ್ಯ ನೀತಿಗೆ ಸಂಬAದಿಸಿದಾಗಿದೆ. ಯಾವುದೇ ತಾಲೂಕು ಪ್ರದೇಶವನ್ನು ಜಿಲ್ಲೆಯನ್ನಾಗಿ ರಚಿಸಬೇಕಾದರೆ ಭೊಗೋಳಿಕ ಮತ್ತು ಆಡಳಿತಾತ್ಮಕ ಅಗತ್ಯತೆ ಜೊತೆ ರಾಜ್ಯದ ಆರ್ಥಿಕ ಪರಸ್ಥಿತಿ ಸಹ ಅವಲಂಭಿಸಿದ್ದು. ಸಂಪನ್ನೂಲ ಕ್ರೋಢೀಕರಣ ಮತ್ತು ಹಣಕಾಸಿನ ಇತಿಮಿತಿ ಒಳಗೊಂಡಿರುತ್ತದೆ. ಬೆಳಗಾವಿ ಜಿಲ್ಲೆ ಚಿಕ್ಕೊಡಿ ಬೈಲಹೊಂಗಲ ,ಗೋಕಾಕ, ವಿಜಯಪೂರ ಜಿಲ್ಲೆಯ ಇಂಡಿ, ತುಮಕೂರ ಜಿಲ್ಲೆಯ ಮಧುಗೀರಿ, ತಿಪಟೂರ, ಶಿರಾ, ಉತ್ತರ ಕನ್ನಡ ಜಿಲ್ಲೆಯ ಶಿರಶಿಇನ್ನೂ ಅನೇಕ ತಾಲೂಕುಗಳನ್ನು ಜಿಲ್ಲೆಯಾಗಿಸುವ ಸರಕಾರದಲ್ಲಿ ಕೋರಿಕೆಗಳು ಸ್ವೀಕೃತವಾಗಿವೆ. ಆದರೆ ಹೊಸದಾಗಿ ಜಿಲ್ಲೆಗಳನ್ನು ರಚಿಸಲು ಪ್ರಾದೇಶಿಕ ಆಯುಕ್ತರು ಜಿಲ್ಲಾಧಿಕಾರಿಗಳಿಂದ ಯಾವುದೇ ಪ್ರಸ್ತಾವನೆ ಸ್ವೀಕೃತವಾಗಿರುವುದಿಲ್ಲ ಎಂದು ಕಂದಾಯ ಸಚಿವರು ಶಾಸಕರ ಪ್ರಶ್ನೆಗೆ ಉತ್ತರಿಸಿದರು.

      ಹಾಗಾದರೆ ವಿಜಯಪೂರ ಜಿಲ್ಲೆಯು ಭೊಗೋಳಿಕ ಅತ್ಯಂತ ದೊಡ್ಡ ಜಿಲ್ಲೆ ೧೩ತಾಲೂಕುಗಳನ್ನು ಹೊಂದಿರುವದು ಎಂದು ಶಾಸಕ ಯಶವಂತರಾಯಗೌಡ ತಿಳಿಸಿದರು. ಶಾಸಕ ಪಾಟೀಲರು ಇಂಡಿ ಸಿಂದಗಿ ,ದೇವರಹಿಪ್ಪರಗಿ ,ಆಲಮೇಲ ,ಚಡಚಣ ದೂರದ ವಿಜಯಪೂರ ಜಿಲ್ಲಾಕೇಂದ್ರಕ್ಕೆ ಕೆಲಸ ಕಾರ್ಯಗಳಿಗೆ ಸಾರ್ವಜನಿಕರಿಗೆ ತೊಂದರೆಯಾಗುವದು. ಇಂಡಿ ೫೦ಸಾವಿರಕ್ಕಿಂತ ಅಧಿಕ ಜನಸಂಖ್ಯೆ ಹೊಂದಿದೆ. ಜಿಲ್ಲಾ ಕೇಂದ್ರಕ್ಕೆ ಬೇಕಾದ ಮಾನದಂಡಗಳು ಬೇಕಾದ ಅರ್ಹತೆ ಹೊಂದಿರುವ ಇಂಡಿ ನಗರ . ಇಂಡಿ, ಚಡಚಣ, ಸಿಂದಗಿ,ದೇವರಹಿಪ್ಪರಗಿ, ಆಲಮೇಲ ಸೇರಿ ಜಿಲ್ಲೆ ಮಾಡುವುದರಿಂದ ಅನುಕೂಲವಾಗುವದು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಸಚಿವರಿಗೆ ವಿನಂತಿಸಿದರು. ಇದಕ್ಕೆ ಸಚಿವರು ಉತ್ತರಿಸಿ ಜಿಲ್ಲೆಯಾಗುವ ಎಲ್ಲಾ ವಿಷಯಗಳು ಗಮನಕ್ಕೆ ಬಂದಿದೆ. ಇಂಡಿ ಜಿಲ್ಲೆಯಾಗುವ ಕೋರಿಕೆ ಸರಕಾರ ಸ್ವೀಕೃತಮಾಡಿದೆ ಪ್ರಾದೇಶಿಕ ಆಯುಕ್ತ ಬೆಳಗಾವಿ ಜಿಲ್ಲೆ ಇವರಿಗೆ ಪತ್ರಬರೆಯಲಾಗಿದೆ. ಅವರಿಂದ ಪ್ರಸ್ತಾವನೆ ಸ್ವೀಕೃತವಾಗಿರುವುದಿಲ್ಲ ಎಂದರು. ಇಂಡಿ ಜಿಲ್ಲೆಯನ್ನಾಗಿ ಮಾಡುವ ಪ್ರಸ್ತಾವನೆ ಯಾವ ಹಂತದಲ್ಲಿದೆ ಎಂದು ಮತ್ತೆ ಶಾಸಕ ಪಾಟೀಲ ಪ್ರಶ್ನಿಸಿದರು. ಜಿಲ್ಲೆಯ ಬಗ್ಗೆ ಸರಕಾರ ತಾತ್ವೀಕ ನಿರ್ಣಯ ಕೈಗೊಂಡಿದೆ ಹೊಸದಾಗಿ ಜಿಲ್ಲೆಗಳನ್ನು ರಚಿಸುವ ಕುರಿತು ತಾತ್ವೀಕ ನಿರ್ಣಯ ಕೈಗೊಂಡಲ್ಲಿ ಇಂತಹ ಪ್ರಸ್ತಾವನೆ ಪರಿಶೀಲನೆ ಮಾಡಲಾಗುವುದು ಎಂದು ಸಚಿವರು ಹೇಳಿದರು.

      ಮುಂದಿನ ದಿನಮಾನಗಳಲ್ಲಿ ರಾಜ್ಯದಲ್ಲಿ ಹೊಸದಾಗಿ ಜಿಲ್ಲೆಗಳನ್ನು ರಚನೆ ಮಾಡುವಾಗ ವಿಜಯಪೂರ ಜಿಲ್ಲೆ ವಿಭಜಿಸಿ ಇಂಡಿ ಜಿಲ್ಲೆಯನ್ನಾಗಿ ಮಾಡಬೇಕು ಎಂದು ಶಾಸಕ ಯಶವಂತರಾಯಗೌಡ ವಿನಂತಿಸಿದರು. ೨೦೨೬ನೇ ಸಾಲಿನಲ್ಲಿ ಜನಗಣತಿ ನಡೆಸಲು ಕೇಂದ್ರ ಸರಕಾರ ಉದ್ದೇಶಿಸಿದ್ದು ದಿನಾಂಕ ೦೧-೦೧ ೨೦೨೬ ರಿಂದ ದಿನಾಂಕ೩೧-೦೩-೨೦೨೭ ರವರೆಗೆ ಆಡಳಿತಾತ್ಮಕ ಗಡಿಗಳನ್ನು ಬದಲಾವಣೆ ಮಾಡದಂತೆ ಕೇಂದ್ರ ಸರಕಾರವು ರಾಜ್ಯಕ್ಕೆ ಸೂಚನೆ ನೀಡಿರುತ್ತದೆ. ಆದ್ದರಿಂದ್ದ ಸರಕಾರವು ಪ್ರಸ್ತುತ ಹೊಸ ಜಿಲ್ಲೆಗಳ ರಚನೆ ಯಾವುದೇ ತಾತ್ವಿಕ ನಿರ್ಣಯ ಕೈಗೊಂಡಿರುವುದಿಲ್ಲ ಎಂದು ಸಚಿವರು ಶಾಸಕರ ಪ್ರಶ್ನೆಗೆ ಉತ್ತರಿಸಿದರು.

      ಶಾಸಕ ಯಶವಂತರಾಯಗೌಡ ಪಾಟೀಲ ಭಾವಚಿತ್ರ.

      Tags: #indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#What did Yashwantaraya Gowda Patil say in the legislative meeting for the district..?#ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      July 6, 2026
      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      July 6, 2026
      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      July 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.