• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಿಎಲ್‌ಒ ಮೇಲ್ವಿಚಾರಕ ಹುದ್ದೆಯಿಂದ ಬಿಡುಗಡೆಗೊಳಿಸಲು ಸಿಆರ್‌ಪಿಗಳ ಮನವಿ

    ಇಂದು  ಹುಲ್ಲೂರಿನ SND ಶಾಲೆಯಲ್ಲಿ ‘ಚನ್ನಬಸವ ಶ್ರೀ ರಾಜ್ಯ ಪ್ರಶಸ್ತಿ’ ಹಾಗೂ ವಿದ್ಯಾರ್ಥಿ ವೇತನ ಪ್ರದಾನ ಸಮಾರಂಭ

    ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣಗೊಂಡಿರುವುದು ದುರಂತ-ಹಾಲಗಂಗಧಾರಮಠ

    ಮುದ್ದೇಬಿಹಾಳ: ಹಳೇ ಸಿಪಿಐ ಕ್ವಾರ್ಟರ್ಸ್‌ನಲ್ಲಿ ನಗರ ಪೊಲೀಸ್ ಠಾಣೆ ಆರಂಭಕ್ಕೆ: ಶಾಸಕ ಸಿ.ಎಸ್. ನಾಡಗೌಡ 

    ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

    ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

    ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ -ಸಂತೋಷ ಬಂಡೆ

    ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

    ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

    ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್- ಸ್ಪರ್ಧಾತ್ಮಕ ಪರೀಕ್ಷೆ

    ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣಗೊಂಡಿರುವುದು ದುರಂತ-ಹಾಲಗಂಗಧಾರಮಠ

      Voiceofjanata.in

      March 15, 2026
      0
      ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣಗೊಂಡಿರುವುದು ದುರಂತ-ಹಾಲಗಂಗಧಾರಮಠ
      0
      SHARES
      9
      VIEWS
      Share on FacebookShare on TwitterShare on whatsappShare on telegramShare on Mail

      ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣಗೊಂಡಿರುವುದು ದುರಂತ-ಹಾಲಗಂಗಧಾರಮಠ  

      ಮುದ್ದೇಬಿಹಾಳ : ಮಕ್ಕಳಿಗೆ ಬಾಲ್ಯದಲ್ಲಿ ಗುರುಕುಲ ಮಾದರಿ ಶಿಕ್ಷಣದಿಂದ ಸಂಸ್ಕಾರ,ಸಂಸ್ಕೃತಿಯ ಅರಿವು ದೊರೆಯುತ್ತದೆ ಎಂದು ನೆರಬೆಂಚಿ ಗ್ರಾಮದ ವೇ.ಸಂಗಯ್ಯ ಹಾಲಗಂಗಾಧರಮಠ ಹೇಳಿದರು.
      ಪಟ್ಟಣದ ಮಹಾಂತೇಶ ನಗರದಲ್ಲಿರುವ ವಿಶ್ವಭಾರತಿ ಪಬ್ಲಿಕ್ ಸ್ಕೂಲ್‌ನಲ್ಲಿ ಎಂಟನೇ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
      ಶಿಕ್ಷಣ ಕ್ಷೇತ್ರ ಇಂದು ವ್ಯಾಪಾರೀಕರಣಗೊಂಡಿದೆ.ಎಲ್.ಕೆ.ಜಿ.ಯುಕೆಜಿ ಮಕ್ಕಳಿಗೆ ೫೦-೬೦ ಸಾವಿರ ರೂ.ಶುಲ್ಕ ವಸೂಲಿ ಮಾಡುವ ಮೂಲಕ ಶಿಕ್ಷಣ ದುಬಾರಿಯೆನ್ನುವ ಭಾವನೆಯನ್ನು ಉಳ್ಳವರು ಪ್ರದರ್ಶನ ಮಾಡುತ್ತಿದ್ದಾರೆ.ಬಡ.ಮಧ್ಯಮ ವರ್ಗದ ಮಕ್ಕಳಿಗೆ ಶಿಕ್ಷಣ ಕೈಗೆಟುಕಬೇಕಾದರೆ ಸಾಮಾಜಿಕ ಮನೋಭಾವ ಹೊಂದಿರುವ ಶಿಕ್ಷಣ ಸಂಸ್ಥೆಗಳಿಂದ ಸಾಧ್ಯವಿದೆ ಎಂದರು.
       ಪತ್ರಕರ್ತ ಶಂಕರ ಈ.ಹೆಬ್ಬಾಳ ಮಾತನಾಡಿ, ಬಡ ಮತ್ತು ಮಧ್ಯಮ ವರ್ಗದವರ ಮಕ್ಕಳಿಗೆ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಪರಿಣಾಮಕಾರಿಯಾಗಿ ದೊರಕಿಸಲು ಪರಿಶ್ರಮ ಪಡುತ್ತಿರುವ ಶಿಕ್ಷಣ ಪ್ರೇಮಿ ವೀರೇಶ ಗುರುಮಠ ಅವರ ನೇತೃತ್ವದಲ್ಲಿ ನಡೆದಿರುವ ಶಾಲೆಯಲ್ಲಿ ಮಕ್ಕಳು ಬಾಲ್ಯವನ್ನು ಅನುಭವಿಸುವ ಜೊತೆಗೆ ಆಟವಾಡುತ್ತ ಇಲ್ಲಿ ಕಲಿಕೆ ಆಗುತ್ತಿದೆ.ಎಲ್ಲ ಶಿಕ್ಷಣ ಸಂಸ್ಥೆಗಳ ಉದ್ದೇಶ ಮಕ್ಕಳಿಗೆ ಶಿಕ್ಷಣ ಕೊಡಬೇಕು ಎಂಬುದಾಗಿದ್ದು ಪರಸ್ಪರ ಸ್ನೇಹಪರವಾದ ಸಂಬಂಧ ಇರಬೇಕು.ಕಾಲು ಹಿಡಿದು ಎಳೆಯುವ ಪ್ರವೃತ್ತಿ ಶಿಕ್ಷಣ ಸಂಸ್ಥೆಗಳ ಮಧ್ಯೆ ಇರಬಾರದು ಎಂದರು.
      ಸಂಸ್ಥೆಯ ಕಾರ್ಯಾಧ್ಯಕ್ಷ ವೀರೇಶ ಗುರುಮಠ ಮಾತನಾಡಿ, ಹಲವಾರು ಸಂಕಷ್ಟಗಳ ಮಧ್ಯೆ ಶಾಲೆಯನ್ನು ಮುನ್ನಡೆಸಿದ್ದು ಅದಕ್ಕೆ ಸಹಕಾರಿಯಾಗಿರುವವರನ್ನು ಸ್ಮರಿಸಿದರು.ಫಕೀರೇಶ್ವರ ಡಯಗ್ನೂಸ್ಟಿಕ್ ಸೆಂಟರ್‌ನ ಡಾ.ಚಂದ್ರಶೇಖರ ಶಿವಯೋಗಿಮಠ, ಹುಲ್ಲೂರಿನ ನ್ಯಾಶನಲ್ ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ,ಎಂ.ಜಿ.ಎಂ.ಕೆ ಕಾಲೇಜಿನ ಉಪನ್ಯಾಸಕಿ ವಿಜಯಲಕ್ಷ್ಮಿ ಪಾಟೀಲ ಮಾತನಾಡಿದರು.
      ಕಾರ್ಯಕ್ರಮದಲ್ಲಿ ಮುಖಂಡರಾದ ಶಿವಕುಮಾರ ಬಿಜಾಪೂರ, ಡಾ.ಹಣಮಂತ ತಿಡಗುಂದಿ,ನಿವೃತ್ತ ಶಿಕ್ಷಕ ಹಣಮಂತ ವಡಗೇರಿ,ಮಲ್ಲಿಕಾರ್ಜುನ ಪೋಲೇಶಿ,ಜ್ಯೋತಿ ಮಠಪತಿ,ಮಾರ್ಗದರ್ಶಕ ಶಿವಯ್ಯ ಗುರುಮಠ, ಮುಖ್ಯಗುರುಮಾತೆ ಪುಷ್ಪಾ ಗುರುಮಠ ಇದ್ದರು.ಸಂಗಮೇಶ ಶಿವಣಗಿ ಪ್ರಾರ್ಥಿಸಿದರು.ಬಸವರಾಜ ನಾಯಕ ನಿರೂಪಿಸಿದರು. ಬಸವರಜ ಕತ್ತಿ ವಂದಿಸಿದರು.
      Tags: #indi / vijayapur#Public News#State News#Today News#Vishwabharati Public School Anniversary: ​​Education sector is also commercialized tragedy-Halagangadharmath#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣಗೊಂಡಿರುವುದು ದುರಂತ-ಹಾಲಗಂಗಧಾರಮಠ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಪೋರ್ನ್ ವಿಡಿಯೋ ಬ್ಯಾನ್ ಮಾಡಿ – ಹರ್ಭಜನ್ ಸಿಂಗ್

      ಪೋರ್ನ್ ವಿಡಿಯೋ ಬ್ಯಾನ್ ಮಾಡಿ – ಹರ್ಭಜನ್ ಸಿಂಗ್

      0
      ಪೋರ್ನ್ ವಿಡಿಯೋ ಬ್ಯಾನ್ ಮಾಡಿ – ಹರ್ಭಜನ್ ಸಿಂಗ್

      ಪೋರ್ನ್ ವಿಡಿಯೋ ಬ್ಯಾನ್ ಮಾಡಿ – ಹರ್ಭಜನ್ ಸಿಂಗ್

      March 15, 2026
      ಬಿಎಲ್‌ಒ ಮೇಲ್ವಿಚಾರಕ ಹುದ್ದೆಯಿಂದ ಬಿಡುಗಡೆಗೊಳಿಸಲು ಸಿಆರ್‌ಪಿಗಳ ಮನವಿ

      ಬಿಎಲ್‌ಒ ಮೇಲ್ವಿಚಾರಕ ಹುದ್ದೆಯಿಂದ ಬಿಡುಗಡೆಗೊಳಿಸಲು ಸಿಆರ್‌ಪಿಗಳ ಮನವಿ

      March 15, 2026
      ಇಂದು  ಹುಲ್ಲೂರಿನ SND ಶಾಲೆಯಲ್ಲಿ ‘ಚನ್ನಬಸವ ಶ್ರೀ ರಾಜ್ಯ ಪ್ರಶಸ್ತಿ’ ಹಾಗೂ ವಿದ್ಯಾರ್ಥಿ ವೇತನ ಪ್ರದಾನ ಸಮಾರಂಭ

      ಇಂದು  ಹುಲ್ಲೂರಿನ SND ಶಾಲೆಯಲ್ಲಿ ‘ಚನ್ನಬಸವ ಶ್ರೀ ರಾಜ್ಯ ಪ್ರಶಸ್ತಿ’ ಹಾಗೂ ವಿದ್ಯಾರ್ಥಿ ವೇತನ ಪ್ರದಾನ ಸಮಾರಂಭ

      March 15, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.