• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಕ್ರೈಮ್‌

      ಕಿರಾಣಿ ಅಂಗಡಿ-ಮನೆಗೆ ಶಾರ್ಟ್ ಸರ್ಕ್ಯೂಟ್ ಬೆಂಕಿ : ತಪ್ಪಿದ ಭಾರೀ ಅನಾಹುತ

      @voiceofjanata

      March 17, 2026
      0
      ಕಿರಾಣಿ ಅಂಗಡಿ-ಮನೆಗೆ ಶಾರ್ಟ್ ಸರ್ಕ್ಯೂಟ್ ಬೆಂಕಿ : ತಪ್ಪಿದ ಭಾರೀ ಅನಾಹುತ
      0
      SHARES
      147
      VIEWS
      Share on FacebookShare on TwitterShare on whatsappShare on telegramShare on Mail

      ಕಿರಾಣಿ ಅಂಗಡಿ-ಮನೆಗೆ ಶಾರ್ಟ್ ಸರ್ಕ್ಯೂಟ್ ಬೆಂಕಿ : ತಪ್ಪಿದ ಭಾರೀ ಅನಾಹುತ

      ಅಫಜಲಪುರ: ಬಂಕಲಗಾ ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಅಗ್ನಿ ಅವಘಡದಲ್ಲಿ ಕಿರಾಣಿ ಅಂಗಡಿ ಹಾಗೂ ಮನೆ ಬೆಂಕಿಗಾಹುತಿಯಾಗಿರುವ ಘಟನೆ ಸೋಮವಾರ (ಮಾ.16) ಮಧ್ಯಾಹ್ನ ಸುಮಾರು 2:30 ಗಂಟೆ ಸುಮಾರಿಗೆ ನಡೆದಿದೆ.

      ಗ್ರಾಮದ ನಿವಾಸಿ ಮೌಲಾಸಾಬ ಹುಸೇನಬಾಷಾ ಮಕಾನದಾರ ಅವರಿಗೆ ಸೇರಿದ ಕಿರಾಣಿ ಅಂಗಡಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಅಂಗಡಿಯಲ್ಲಿ ಇದ್ದ ವಿವಿಧ ಕಾಳು ಧಾನ್ಯಗಳು, ನಗದು ಹಣ, ಮನೆಯಲ್ಲಿದ್ದ ಒಂದು ತೊಲೆ ಬಂಗಾರ, ಟಿವಿ, ಫ್ರಿಜ್, ಫ್ಯಾನ್, ಕೂಲರ್ ಸೇರಿದಂತೆ ಅನೇಕ ವಸ್ತುಗಳು ಸುಟ್ಟು ಕರಕಲಾಗಿವೆ. ಬಳಿಕ ಬೆಂಕಿ ಅಂಗಡಿಗೆ ಹೊಂದಿಕೊಂಡಿದ್ದ ಮನೆಯಿಗೂ ವ್ಯಾಪಿಸಿ, ಮನೆಯಲ್ಲಿ ಇದ್ದ ಬೆಲೆಬಾಳುವ ವಸ್ತುಗಳಿಗೂ ಭಾರೀ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

      ಘಟನೆ ಕುರಿತು ಮಾತನಾಡಿದ ಅಂಗಡಿ ಮಾಲೀಕ ಮೌಲಾಸಾಬ ಅವರು, “ಈ ಅವಘಡದಿಂದ ಅಂಗಡಿ ಮತ್ತು ಮನೆಯಲ್ಲಿ ಇದ್ದ ವಸ್ತುಗಳು ಸಂಪೂರ್ಣ ನಾಶವಾಗಿದ್ದು, ಸುಮಾರು 6 ಲಕ್ಷ ರೂಪಾಯಿ ನಷ್ಟ ಉಂಟಾಗಿದೆ” ಎಂದು ತಿಳಿಸಿದ್ದಾರೆ.

      ಘಟನೆಯ ಮಾಹಿತಿ ತಿಳಿದ ತಕ್ಷಣ ಸ್ಥಳೀಯರು ಹಾಗೂ ಅಗ್ನಿ ಶಾಮಕ ಸಿಬ್ಬಂದಿಗಳು ತಕ್ಷಣವೇ ಧಾವಿಸಿ ಬೆಂಕಿ ನಂದಿಸಲು ಮುಂದಾಗಿ, ಕೆಲವೇ ಹೊತ್ತಿನಲ್ಲಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

      ಶಾರ್ಟ್ ಸರ್ಕ್ಯೂಟ್‌ನಿಂದಲೇ ಈ ಅಗ್ನಿ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದ್ದು, ಪೀಡಿತ ಕುಟುಂಬಕ್ಕೆ ತಕ್ಷಣ ಸರ್ಕಾರದಿಂದ ಪರಿಹಾರ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

      Tags: #indi / vijayapur#Public News#Short circuit fire in grocery shop-house : A major disaster missed#State News#Today News#Voice Of Janata#Voice Of Janata Desk News#Voiceofjanata.in#ಕಿರಾಣಿ ಅಂಗಡಿ-ಮನೆಗೆ ಶಾರ್ಟ್ ಸರ್ಕ್ಯೂಟ್ ಬೆಂಕಿ : ತಪ್ಪಿದ ಭಾರೀ ಅನಾಹುತ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಂಗನಬಸಯ್ಯ ದಾನಯ್ಯ ಮಠಪತಿ ಕಾಣೆಯಾಗಿದ್ದಾರೆ..!

      May 15, 2026
      “ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ” ಇಂಡಿ ಕೈ ಶಾಸಕ ಪರ ಹುಚ್ಚಪ್ಪ ತಳವಾರ ಗುಡುಗು

      May 14, 2026
      ರಾತ್ರಿ ನೀರು ಹಾಯಿಸಲು ಹೋದ ಕೃಷಿ ಕಾರ್ಮಿಕನಿಗೆ ಹಾವು ಕಚ್ಚಿ ಸಾವು

      May 13, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.