• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಹಾಗೂ ನೂತನ ಕಟ್ಟಡ

      Voiceofjanata.in

      March 17, 2026
      0
      ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಹಾಗೂ ನೂತನ ಕಟ್ಟಡ
      0
      SHARES
      83
      VIEWS
      Share on FacebookShare on TwitterShare on whatsappShare on telegramShare on Mail

      ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಹಾಗೂ ನೂತನ ಕಟ್ಟಡ

      ಇಂಡಿ: ತಾಲೂಕಿನ ಬರಗುಡಿ ಗ್ರಾಮದ ಹಜರತ ನಾಸೀರ ಜಂಗಸಾಹೇಬ ದರ್ಗಾ ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇಮಾಭಿವೃದ್ಧಿ ಸಂಘದ ಅಡಿಯಲ್ಲಿ ನಡೆಯುತ್ತಿರುವ ಆಂಗ್ಲ ಮತ್ತು ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಹಾಗೂ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಮಾರ್ಚ್ ೨೨, ರವಿವಾರದಂದು ಮಧ್ಯಾಹ್ನ ೩ ಗಂಟೆಗೆ ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

      ಇಂಡಿ ಶಾಸಕರಾದ ಯಶವಂತರಾಯಗೌಡ ಪಾಟೀಲ ಅವರು ಉದ್ಘಾಟಿಸುವರು.ಸಾತಲಗಾಂವ ಪಿ ಐ ಸಿದ್ಧ ಸಂಸ್ಥಾನಮಠದ ಮದ್ದಾನಿ ಮಹಾರಾಜರು, ಬರಗುಡಿ ಹಜರತ ನಾಸೀರ ಜಂಗಸಾಹೇಬ ದರ್ಗಾದ ಸಜ್ಜಾದ್ ಎ ನಶೀನ್ ಮಹಿಬೂಬಸಾಹೇಬ್ ಇಂಗಳಗಿ, ನಂದ್ರಾಳದ ಬಾಬಡೇಸಾಬ್ ದರ್ಗಾ ಸಜ್ಜಾದ್ ಎ ನಶೀನ್ ರಸೂಲ ಖಾನ್ ಬಿರಾದಾರ ಸಾನಿಧ್ಯ ವಹಿಸುವರು. ಸಂಸ್ಥೆಯ ಉಪಾಧ್ಯಕ್ಷ ವೆಂಕಟೇಶ್ ಕುಲಕರ್ಣಿ ಅಧ್ಯಕ್ಷತೆ ವಹಿಸುವರು.ಧಾರವಾಡ ವಿಧಾನಸಭಾ ಕ್ಷೇತ್ರದ ಶಾಸಕ ವಿನಯ ಕುಲಕರ್ಣಿ, ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಭೀಮಣ್ಣ ಕವಲಗಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಲ್ ಹಜ್ ಇಲಿಯಾಸ್ ಬೋರಾಮಣಿ,ವಿಜಯಪುರ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಿ ಎ ಸೌದಾಗರ, ಬಿ ಎಲ್ ಡಿ ಇ ಆಸ್ಪತ್ರೆಯ ಹಿರಿಯ ಶಸ್ತ್ರ ಚಿಕಿತ್ಸಕ ಡಾ ಮಂಜುನಾಥ ಕೋಟೆಣ್ಣವವರ,ವಿಜಯಪುರ ಗ್ರಾಮೀಣ ಕುಡಿಯುವ ನೀರು ವಿಭಾಗದ ಕಾರ್ಯಪಾಲಕ ಅಭಿಯಂತರ ಸಂಜೀವ ಕೋಟೆಣ್ಣವವರ,ವಿಜಯಪುರದ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವಿಶ್ರಾಂತ ಕಾರ್ಯಪಾಲಕ ಅಭಿಯಂತರ ಎಸ್ ಎಸ್ ಪಟ್ಟಣಶೆಟ್ಟಿ, ಅಹಿರಸಂಗ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಸನ ಶೇಖ, ಬ್ಲಾಕ್ ಕಾಂಗ್ರೆಸ್ ಕಮೀಟಿ ಮಾಜಿ ಅಧ್ಯಕ್ಷ ಕಲ್ಲನಗೌಡ ಬಿರಾದಾರ, ಕಲಬುರಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಈರಣ್ಣ ಆಶಾಪುರ, ಇಂಡಿ ಬಿ ಇ ಓ ಶ್ರೀಮತಿ ಸೈಯಿದಾ ಅನೀಸ್ ಮುಜಾವರ, ಇಂಡಿ ನಗರಸಭೆ ಆಯುಕ್ತ ಶಿವಾನಂದ ಪೂಜಾರಿ, ಬಸವನ ಬಾಗೇವಾಡಿ ಪುರಸಭೆಯ ಕಂದಾಯ ಅಧಿಕಾರಿ ಎಸ್ ಐ ರೇವೂರಕರ, ಕ್ಷೇತ್ರ ಸಮನ್ವಯಾಧಿಕಾರಿ ಎಸ್ ಆರ್ ನಡುಗಡ್ಡಿ, ಮುಖ್ಯಾಧ್ಯಾಪಕ ನಿಜಣ್ಣ ಕಾಳೆ, ಇಂಡಿ ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಂಘದ ಅಧ್ಯಕ್ಷ ಎಸ್ ವ್ಹಿ ಹರಳಯ್ಯ, ಪ್ರಥಮ ದರ್ಜೆ ಗುತ್ತಿಗೆದಾರರಾದ ಚಂದ್ರಶೇಖರ ಇಂಡಿ, ಬಿ ಎಸ್ ಬಿರಾದಾರ, ನಾಗಣ್ಣಗೌಡ ಚೌಧರಿ, ಆರ್ ಡಿ ಕಿತ್ತೂರ, ಅಪ್ಪಾರಾಯಗೌಡ ಬಿರಾದಾರ, ಮುಖ್ಯ ಶಿಕ್ಷಕ ಎಸ್ ಬಿ ಪಾಟೀಲ,ಧುರೀಣರಾದ ಸೋಮನಿಂಗ ಪಾಟೀಲ, ಹುಸೇನಸಾಬ ಪಟೇಲ, ವಿಶ್ರಾಂತ ಮುಖ್ಯೋಪಾಧ್ಯಾಯ ಹುಸೇನಸಾಬ ಬಿರಾದಾರ,ವಿಶ್ರಾಂತ ಶಿಕ್ಷಕ ಎಂ.ವ್ಹಿ. ಬಗಲಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಸಂಸ್ಥೆಯ ಉಪಾಧ್ಯಕ್ಷ ವೆಂಕಟೇಶ್ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      Tags: #indi / vijayapur#Public News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಹಾಗೂ ನೂತನ ಕಟ್ಟಡKannada Medium Senior Primary School Anniversary and New Building
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      July 6, 2026
      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      July 6, 2026
      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      July 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.