• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ತಂಗಡಗಿಯಲ್ಲಿ ದರ್ಗಾ ದೇವಿ ಜಾತ್ರೆ ಹಾಗೂ ಸಾಮೂಹಿಕ ವಿವಾಹ ಮಹೋತ್ಸವ

      Voiceofjanata.in

      March 19, 2026
      0
      ತಂಗಡಗಿಯಲ್ಲಿ ದರ್ಗಾ ದೇವಿ ಜಾತ್ರೆ ಹಾಗೂ ಸಾಮೂಹಿಕ ವಿವಾಹ ಮಹೋತ್ಸವ
      0
      SHARES
      34
      VIEWS
      Share on FacebookShare on TwitterShare on whatsappShare on telegramShare on Mail

      ತಂಗಡಗಿಯಲ್ಲಿ ದರ್ಗಾ ದೇವಿ ಜಾತ್ರೆ ಹಾಗೂ ಸಾಮೂಹಿಕ ವಿವಾಹ ಮಹೋತ್ಸವ

      ಮುದ್ದೇಬಿಹಾಳ : ತಂಗಡಗಿ ಗ್ರಾಮದ ಶ್ರೀ ದರ್ಗಾದೇವಿ ಜಾತ್ರೆ ಮಾ.19ರಂದು ಹಾಗೂ ಉಚಿತ ಸಾಮೂಹಿಕ ವಿವಾಹ ಮಾ.20ರಂದು ಸಡಗರದಿಂದ ನಡೆಯಲಿದೆ. 19ರಂದು ಬೆಳಗ್ಗೆ 10ಕ್ಕೆ ಅರಸನಾಳ ಗ್ರಾಮದ ಸಕಲ ಸದ್ಭಕ್ತರಿಂದ ನಂದಿ ಕೋಲು ತಂಗಡಗಿಗೆ ಬರುವುದು. ಸಕಲ ವಾದ್ಯ ವೈಭವದೊಂದಿಗೆ ದೇವಿಯು ಗಂಗಾಸ್ಥಳಕ್ಕೆ ಹೋಗಿ ಬರುವುದು ಮತ್ತು ಪಲ್ಲಕ್ಕಿ ಉತ್ಸವ ಜರುಗುವುದು. ನಂತರ ಮದರಿ ಗ್ರಾಮದ ಸಕಲ ಭಕ್ತರಿಂದ ಪರವಿನ ಗಡಗಿ ತಂಗಡಗಿಗೆ ತರುವುದು. ಮಧ್ಯಾಹ್ನ 3ಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಗ್ಗ ಹಲಗಿ, ಡೊಳ್ಳು ಕುಣಿತ ಮತ್ತು ಕರಡಿ ಮಜಲು, ರಾತ್ರಿ 10ಕ್ಕೆ ಚೌಡಕಿ ಪದಗಳು ಜರುಗಲಿವೆ. ಮಾ.20ರಂದು ಬೆಳಗ್ಗೆ 8:30ಕ್ಕೆ 101 ಕುಂಭಮೇಳ, ಅಗ್ನಿ ಪ್ರವೇಶ ಜರುಗುವುದು. ಮಧ್ಯಾಹ್ನ 12ಕ್ಕೆ 28 ಜೋಡಿ ಉಚಿತ ಸಾಮೂಹಿಕ ವಿವಾಹ ನಡೆಯುತ್ತವೆ. ಬಿಲ್ ಕೆರೂರಿನ ಸಿದ್ಧಲಿಂಗ ಶಿವಾಚಾರ್ಯರು, ಬಸವನ ಬಾಗೇವಾಡಿಯ ಶಿವಪ್ರಕಾಶ ಶಿವಾಚಾರ್ಯರು, ಕುಂಟೋಜಿ ಡಾ. ಗುರು ಚನ್ನವೀರ ಶಿವಾಚಾರ್ಯರು, ಬಳವಾಟದ ಡಾ. ಸೋಮಶೇಖರ ಶಿವಾಚಾರ್ಯರು, ಕರ್ನಾಟಕ ಜಾನಪದ ಅಕಾಡೆಮಿಯ ಮಾಜಿ ಅಧ್ಯಕ್ಷೆ ಮಾತಾ ಬಿ ಮಂಜಮ್ಮ ಜೋಗತಿ, ಅನ್ನದಾನ ಭಾರತಿ ಅಪ್ಪಣ್ಣ ಸ್ವಾಮೀಜಿ, ಶಾಂತಪ್ಪ ಪೂಜಾರಿ, ಬಾಲ ಪಟ್ಟಾಧಿಕಾರಿ ಮುತ್ತಪ್ಪ ಪೂಜಾರಿ ದಿವ್ಯಸಾನ್ನಿಧ್ಯ ವಹಿಸುವರು. ವಧು ವರರಿಗೆ ತಾಳಿ, ಬಟ್ಟೆ ಕೊಡುಗೆ ನೀಡಿದ ಸಚಿವ ಶಿವರಾಜ ತಂಗಡಗಿ ಅಧ್ಯಕ್ಷತೆ ವಹಿಸುವರು. ರಾತ್ರಿ ರಸಮಂಜರಿ ಕಾರ್ಯಕ್ರಮ ಇರಲಿದೆ ಎಂದು ಪ್ರಕಟಣೆ ತಿಳಿಸಿದೆ.
      Tags: #Dargah Devi fair and mass wedding celebration at Thandagai#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ತಂಗಡಗಿಯಲ್ಲಿ ದರ್ಗಾ ದೇವಿ ಜಾತ್ರೆ ಹಾಗೂ ಸಾಮೂಹಿಕ ವಿವಾಹ ಮಹೋತ್ಸವ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      May 21, 2026
      ಬಳೂರಗಿ ತಾಂಡದಲ್ಲಿ ಧರೆಗೆ ಉರುಳಿದ 3 ಸಾವಿರಕ್ಕೂ ಹೆಚ್ಚು ಬಾಳೆ ಗಿಡಗಳು

      ಸಬ್ ರಿಜಿಸ್ಟರ್ ಅಧಿಕಾರಿ ಅಂಜಲಿ ಸಿ ವರ್ಗಾವಣೆಗೆ ಸರಕಾರಕ್ಕೆ ಪತ್ರ ಬರೆದ ಶಾಸಕ ಪಾಟೀಲ

      May 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.