• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ಸೆಸ್ಸೆಲ್ಸಿ ಪರೀಕ್ಷೆ ನಗರದ ಆದರ್ಶ ವಿದ್ಯಾಲಯ ಕೇಂದ್ರಕ್ಕೆ ಕಂದಾಯ ಉಪವಿಬಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಭೇಟಿ

    ಪ್ರತಿಯೊಬ್ಬ ಮನುಷ್ಯನಲ್ಲಿ ಸಮಾನತೆ ಮತ್ತು ತಾಳ್ಮೆ ಇದ್ದಾಗ ಮಾತ್ರ ಅವನು ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು

    ಪರೀಕ್ಷೆಯನ್ನು ಧೈರ್ಯದಿಂದ ಎದುರಿಸಿ ಉತ್ತಮ ಅಂಕಗಳಿಸಿರಿ..

    21 ರಂದು  ಉಚಿತ ಸಾಮೂಹಿಕ ವಿವಾಹ ಹಾಗೂ ಧರ್ಮ ಸಭೆ ಕಾರ್ಯಕ್ರಮ

    ತಂಗಡಗಿಯಲ್ಲಿ ದರ್ಗಾ ದೇವಿ ಜಾತ್ರೆ ಹಾಗೂ ಸಾಮೂಹಿಕ ವಿವಾಹ ಮಹೋತ್ಸವ

    ಮಕ್ಕಳಿಗೆ ಶಿಕ್ಷಣ ಅಮೂಲ್ಯ ರತ್ನ; ಪಿ.ಕೆ. ಬಿರಾದಾರ

    ಶ್ರೀಗಳ ಜನ್ಮ ದಿನಾಚರಣೆ ನಿಮಿತ್ಯ ಇಂದು ಕೆ.ಎ.ಎಸ್ ಮತ್ತು ಐ.ಎ.ಎಸ್ ಕಾರ್ಯಾಗಾರ

    ಪುನಿತ ರಾಜಕುಮಾರ ಜನ್ಮ ದಿನ ಆಚರಣೆ..!

    ಪುನಿತ ರಾಜಕುಮಾರ ಜನ್ಮ ದಿನ ಆಚರಣೆ..!

    ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆ ಕಟ್ಟುವುದು ಸಾಹಸದ ಕಾರ್ಯ: ಬಿಇಒ ಧಮ್ಮೂರಮಠ ಅಭಿಮತ

    ಪತ್ರಕರ್ತ ಪುಂಡಲೀಕ ಮುರಾಳ ಅವರಿಗೆ ರಾಜ್ಯ ಮಟ್ಟದ ‘ಮಹಾಂತಶ್ರೀ’ ಪ್ರಶಸ್ತಿ ಪ್ರದಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಯುಗಾದಿ, ರಂಜಾನ್ ಹಿನ್ನೆಲೆ: ರೌಡಿ ಶೀಟರ್‌ಗಳ ಪರೇಡ್

      Voiceofjanata.in

      March 20, 2026
      0
      ಯುಗಾದಿ, ರಂಜಾನ್ ಹಿನ್ನೆಲೆ: ರೌಡಿ ಶೀಟರ್‌ಗಳ ಪರೇಡ್
      0
      SHARES
      1
      VIEWS
      Share on FacebookShare on TwitterShare on whatsappShare on telegramShare on Mail

      ಯುಗಾದಿ, ರಂಜಾನ್ ಹಿನ್ನೆಲೆ: ರೌಡಿ ಶೀಟರ್‌ಗಳ ಪರೇಡ್

      ವಿಜಯನಗರ: ಮುಂಬರುವ ಯುಗಾದಿ ಹಾಗೂ ರಂಜಾನ್‌ ಹಬ್ಬಗಳ ಹಿನ್ನೆಲೆ ಜಿಲ್ಲೆಯಲ್ಲಿನ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ವಿಜಯನಗರ ಜಿಲ್ಲಾ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ, ಮಾನ್ಯ ಪೊಲೀಸ್ ಅಧೀಕ್ಷಕರು ವಿಜಯನಗರ ಜಿಲ್ಲೆ ಅವರು ಜಿಲ್ಲಾ ಸಶಸ್ತ್ರ ಮೀಸಲು ಪಡೆಯ (ಡಿಎಆರ್) ಆವರಣದಲ್ಲಿ ರೌಡಿ ಶೀಟರ್‌ಗಳ ಪರೇಡ್ ನಡೆಸಿ ಕಠಿಣ ಎಚ್ಚರಿಕೆ ನೀಡಿದರು.

      ಪರೇಡ್‌ನಲ್ಲಿ ಭಾಗವಹಿಸಿದ್ದ ರೌಡಿ ಶೀಟರ್ ಗಳಿಗೆ ಸಾರ್ವಜನಿಕ ಶಾಂತಿಗೆ ಭಂಗ ಉಂಟು ಮಾಡುವ ಯಾವುದೇ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬಾರದು ಎಂದು ಸ್ಪಷ್ಟ ಸೂಚನೆ ನೀಡಲಾಯಿತು. ಹಬ್ಬಗಳ ಸಮಯದಲ್ಲಿ ಸಮಾಜದಲ್ಲಿ ಸೃಷ್ಟಿಸುವುದು, ಜಗಳ, ಗಲಭೆ, ದೌರ್ಜನ್ಯ ಹಾಗೂ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

      ಹಬ್ಬಗಳ ಸಂದರ್ಭದಲ್ಲಿ ಎಲ್ಲಾ ಸಮುದಾಯದ

      ಜನರು ಸಹಕಾರದಿಂದ ಶಾಂತಿಯುತವಾಗಿ ಆಚರಣೆ ನಡೆಸುವಂತೆ ಮನವಿ ಮಾಡಿದ ಪೊಲೀಸ್ ಅಧೀಕ್ಷಕರು, ಸಮಾಜದಲ್ಲಿ ಶಾಂತಿ ಮತ್ತು ಸಹಬಾಳ್ವೆ ಕಾಪಾಡುವುದು ಪ್ರತಿಯೊಬ್ಬರ ಹೊಣೆಗಾರಿಕೆಯಾಗಿದೆ ಎಂದು ತಿಳಿಸಿದರು.

      ಈ ಸಂದರ್ಭದಲ್ಲಿ ವಿಜಯನಗರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಹೊಸಪೇಟೆ ಉಪ ವಿಭಾಗದ ಡಿ.ವೈ.ಎಸ್.ಪಿ ಹಾಗೂ ಇತರೆ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದು, ಭದ್ರತಾ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು.

      ಜಿಲ್ಲಾ ಪೊಲೀಸ್ ಇಲಾಖೆ ಹಬ್ಬಗಳ

      ಅವಧಿಯಲ್ಲಿ ಕಟ್ಟುನಿಟ್ಟಿನ ಬಂದೋಬಸ್ತ್ ಕೈಗೊಂಡಿದ್ದು, ಸಂವೇದನಾಶೀಲ ಪ್ರದೇಶಗಳಲ್ಲಿ ವಿಶೇಷ ಕಣ್ಣಾವಲು, ಪೆಟ್ರೋಲಿಂಗ್ ಮತ್ತು ಸಿಸಿಟಿವಿ ನಿಗಾ ವ್ಯವಸ್ಥೆ ಬಲಪಡಿಸಲಾಗಿದೆ. ಸಾರ್ವಜನಿಕರು ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಕೋರಲಾಗಿದೆ.

      ಒಟ್ಟಿನಲ್ಲಿ, ವಿಜಯನಗರ ಜಿಲ್ಲೆಯಲ್ಲಿ ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಲು ಪೊಲೀಸ್ ಇಲಾಖೆ ಸಮಗ್ರ ಕ್ರಮಗಳನ್ನು ಕೈಗೊಂಡಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಬದ್ಧವಾಗಿದೆ.

      Tags: #indi / vijayapur#Public News#State News#Today News#ugadi#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಯುಗಾದಿRamadan background: parade of rowdy sheetersರಂಜಾನ್ ಹಿನ್ನೆಲೆ: ರೌಡಿ ಶೀಟರ್‌ಗಳ ಪರೇಡ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಯುಗಾದಿ, ರಂಜಾನ್ ಹಿನ್ನೆಲೆ: ರೌಡಿ ಶೀಟರ್‌ಗಳ ಪರೇಡ್

      ಯುಗಾದಿ, ರಂಜಾನ್ ಹಿನ್ನೆಲೆ: ರೌಡಿ ಶೀಟರ್‌ಗಳ ಪರೇಡ್

      March 20, 2026
      ಇಂದು ಸಮರ್ಥ್ ಶಾಮನೂರು ನಾಮ ಪತ್ರ ಸಲ್ಲಿಕೆ

      ಇಂದು ಸಮರ್ಥ್ ಶಾಮನೂರು ನಾಮ ಪತ್ರ ಸಲ್ಲಿಕೆ

      March 20, 2026
      ಮುದ್ದೇಬಿಹಾಳದಲ್ಲಿ ಆಲಿಕಲ್ಲು ಮಳೆಯ ಅಬ್ಬರ: ಬಿರುಬಿಸಿಲ ಧಗೆಗೆ ವರುಣನ ತಂಪು ಸ್ಪರ್ಶ!

      March 19, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.