• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಮುದ್ದೇಬಿಹಾಳ: ‘ಅಪ್ಪಾಜಿ ಫೈನಾನ್ಸ್’ ಸಂಸ್ಥೆಗೆ ಮಾಜಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಚಾಲನೆ

      Voiceofjanata.in

      March 21, 2026
      0
      ಮುದ್ದೇಬಿಹಾಳ: ‘ಅಪ್ಪಾಜಿ ಫೈನಾನ್ಸ್’ ಸಂಸ್ಥೆಗೆ ಮಾಜಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಚಾಲನೆ
      0
      SHARES
      55
      VIEWS
      Share on FacebookShare on TwitterShare on whatsappShare on telegramShare on Mail

      ​ಮುದ್ದೇಬಿಹಾಳ: ‘ಅಪ್ಪಾಜಿ ಫೈನಾನ್ಸ್’ ಸಂಸ್ಥೆಗೆ ಮಾಜಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಚಾಲನೆ

      ​ಮುದ್ದೇಬಿಹಾಳ: ಪಟ್ಟಣದ ವಿದ್ಯಾನಗರದ ಓಂ ಶಾಂತಿ ಕೇಂದ್ರದ ಹತ್ತಿರ ನೂತನವಾಗಿ ಸ್ಥಾಪಿಸಲಾದ ‘ಅಪ್ಪಾಜಿ ಫೈನಾನ್ಸ್’ ಸಂಸ್ಥೆಯನ್ನು ಬಿಜೆಪಿ ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಅವರು ಶುಕ್ರವಾರ ಲೋಕಾರ್ಪಣೆಗೊಳಿಸಿದರು.
      ಅಪ್ಪಾಜಿ ಫೈನಾನ್ಸ್ ​ನೂತನ  ಉದ್ಘಾಟಿಸಿ ಮಾತನಾಡಿದ ಮಾಜಿ ಎ ಎಸ್ ಶಾಸಕ ನಡಹಳ್ಳಿ ಅವರು, “ಸ್ಥಳೀಯವಾಗಿ ಜನರಿಗೆ ಉತ್ತಮ ಆರ್ಥಿಕ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಅಪ್ಪಾಜಿ ಫೈನಾನ್ಸ್ ಮಹತ್ವದ ಹೆಜ್ಜೆ ಇಟ್ಟಿದೆ. ವಿಶ್ವಾಸಾರ್ಹ ಮತ್ತು ಪಾರದರ್ಶಕ ಸೇವೆಯ ಮೂಲಕ ಸಾರ್ವಜನಿಕರ ಬೆಂಬಲದೊಂದಿಗೆ ಸಂಸ್ಥೆಯು ಅಭಿವೃದ್ಧಿ ಹೊಂದಲಿ,” ಎಂದು ಶುಭ ಹಾರೈಸಿದರು.
      ​ಈ ಕಾರ್ಯಕ್ರಮದಲ್ಲಿ ಬಿಜೆಪಿ ಮಾಜಿ ಜಿಲ್ಲಾ ಅಧ್ಯಕ್ಷ ಆರ್.ಎಸ್. ಪಾಟೀಲ (ಕುಚಬಾಳ), ಬಿಜೆಪಿ ಮಾಜಿ ಜಿಲ್ಲಾ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಸಮಾಜ ಸೇವಕ ಹಾಗೂ ಕಾಂಗ್ರೆಸ್  ಮುಖಂಡ ಶಾಂತಗೌಡ ಪಾಟೀಲ (ನಡಹಳ್ಳಿ), ಮುಖಂಡರಾದ ಮಲ್ಲಯ್ಯಸ್ವಾಮಿ ಬಿರಾದಾರ (ಚೊಂಡಿ),ನಾಗಪ್ಪ ಗಂಗೂರ, ವಾಯ್ ಎಚ್ ವಿಜಯಕರ, ಶಿವನಗೌಡ ಬಿರಾದಾರ,ಕ್ರೈಂ ಪಿಎಸ್ಐ ಅರ್ ಎಸ್ ಬಂಗಿ,
      ಭಾಗವಹಿಸಿ ಸಂಸ್ಥೆಯ ಉನ್ನತಿಗೆ ಹಾರೈಸಿದರು.
      ​ಈ ಸಂದರ್ಭದಲ್ಲಿ ಸಂಸ್ಥೆಯ ಮಾಲೀಕರಾದ ಸುಭಾಷ ಕ. ಗುಡಿಮನಿ ಹಾಗೂ ವಿದ್ಯಾ ಸು. ಗುಡಿಮನಿ ಅವರು ಎಲ್ಲರನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಢವಳಗಿ ಗ್ರಾ.ಪಂ. ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ. ಗುಡಿಮನಿ, ಮಾಜಿ ತಾ.ಪಂ. ಸದಸ್ಯೆ ಪಾರ್ವತಿ ಮ. ಗುಡಿಮನಿ, ಪೊಲೀಸ್ ಇಲಾಖೆಯ ಬಾಬು ಕ. ಗುಡಿಮನಿ, ಢವಳಗಿ ಎಚ್‌ಪಿ ಪಂಪ್ ಮಾಲೀಕರಾದ ಶೋಭಾ ಬಾ. ಗುಡಿಮನಿ ಸೇರಿದಂತೆ ಗುಡಿಮನಿ ಕುಟುಂಬಸ್ಥರು ಉಪಸ್ಥಿತರಿದ್ದರು.
      ​ಸಮಾರಂಭದಲ್ಲಿ ಢವಳಗಿ ಗ್ರಾಮದ ಹಾಗೂ ಸುತ್ತಮುತ್ತಲಿನ ಗುಡಿಮನಿ ಅಭಿಮಾನಿಗಳು, ಹಿತೈಷಿಗಳು ಮತ್ತು ಪಟ್ಟಣದ ಪ್ರಮುಖರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
      Tags: #indi / vijayapur#Muddebihala: Former MLA A.S. for 'Appaji Finance'. Patila Nadahalli Drive#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಮುದ್ದೇಬಿಹಾಳ: 'ಅಪ್ಪಾಜಿ ಫೈನಾನ್ಸ್' ಸಂಸ್ಥೆಗೆ ಮಾಜಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಚಾಲನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      July 6, 2026
      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      July 6, 2026
      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      July 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.