• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಅದ್ಧೂರಿಯಾಗಿ ಮದುವೆ ಮಾಡುವ ಬದಲು, ಅದೇ ಹಣದಲ್ಲಿ ನೂರಾರು ಬಡವರ ಮಕ್ಕಳ ಮದುವೆ ಮಾಡಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು,”

      Voiceofjanata.in

      March 21, 2026
      0
      ಅದ್ಧೂರಿಯಾಗಿ ಮದುವೆ ಮಾಡುವ ಬದಲು, ಅದೇ ಹಣದಲ್ಲಿ ನೂರಾರು ಬಡವರ ಮಕ್ಕಳ ಮದುವೆ ಮಾಡಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು,”
      0
      SHARES
      73
      VIEWS
      Share on FacebookShare on TwitterShare on whatsappShare on telegramShare on Mail

      ತಂಗಡಗಿಯಲ್ಲಿ ೨೬ ಜೋಡಿಗಳ ಸಾಮೂಹಿಕ ವಿವಾಹ ಮಹೋತ್ಸವ: ದುಂದುವೆಚ್ಚಕ್ಕೆ ಕಡಿವಾಣ ಹಾಕಲು ಸ್ವಾಮೀಜಿಗಳ ಕರೆ

      ಅದ್ಧೂರಿಯಾಗಿ ಮದುವೆ ಮಾಡುವ ಬದಲು, ಅದೇ ಹಣದಲ್ಲಿ ನೂರಾರು ಬಡವರ ಮಕ್ಕಳ ಮದುವೆ ಮಾಡಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು,”

      ​ಮುದ್ದೇಬಿಹಾಳ: “ಇಂದಿನ ರಾಜಕಾರಣಿಗಳು ತಮ್ಮ ಮಕ್ಕಳ ಮದುವೆಗಳನ್ನು ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಅದ್ಧೂರಿಯಾಗಿ ಮಾಡುವ ಬದಲು, ಅದೇ ಹಣದಲ್ಲಿ ನೂರಾರು ಬಡವರ ಮಕ್ಕಳ ಮದುವೆ ಮಾಡಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು,” ಎಂದು ಬಸವನ ಬಾಗೇವಾಡಿ ಶಿವಪ್ರಕಾಶ ಸ್ವಾಮೀಜಿ ಹೇಳಿದರು.
      ​ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ಶುಕ್ರವಾರ ದುರ್ಗಾದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ ಸರ್ವಧರ್ಮ ಸಾಮೂಹಿಕ ವಿವಾಹ ಹಾಗೂ ಧರ್ಮಸಭೆ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.
      ​ದುಂದುವೆಚ್ಚಕ್ಕೆ ಕಡಿವಾಣ ಬೀಳಲಿ
      ​ಕಾರ್ಯಕ್ರಮದಲ್ಲಿ ಮಾತನಾಡಿದ ಕುಂಟೋಜಿ ಭಾವೈಕ್ಯತಾ ಹಿರೇಮಠದ ಚೆನ್ನವೀರ ಶಿವಾಚಾರ್ಯರು, “ಮದುವೆಗೆ ಮುಂಚಿತವಾಗಿ ಫೋಟೋ ಶೂಟ್‌ಗಳಿಗಾಗಿ ಲಕ್ಷಾಂತರ ರೂಪಾಯಿ ವ್ಯರ್ಥ ಮಾಡುವ ಇಂದಿನ ಟ್ರೆಂಡ್ ಬದಲಾಗಬೇಕು. ಸಮಾಜದಲ್ಲಿ ಇಂತಹ ಮಾದರಿ ವಿವಾಹಗಳಿಗೆ ಹೆಚ್ಚಿನ ಪ್ರೋತ್ಸಾಹ ಸಿಗಬೇಕು,” ಎಂದರು. ಬಿಲ್‌ಕೆರೂರ ಬಿಲ್ವಾಶ್ರಮದ ಸಿದ್ಧಲಿಂಗ ಶಿವಾಚಾರ್ಯರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಸಾಮೂಹಿಕ ವಿವಾಹಗಳು ಬಡವರ ಮದುವೆಗಳಲ್ಲ, ಇವು ನಿಜವಾದ ಭಾಗ್ಯವಂತರ ಮದುವೆಗಳು,” ಎಂದು ಬಣ್ಣಿಸಿದರು.
      ​ಮಂಗಳಮುಖಿಯರನ್ನು ಕಡೆಗಣಿಸದಿರಿ
      ​ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ, ಜಾನಪದ ಕಲಾವಿದೆ ಮಂಜಮ್ಮ ಜೋಗತಿ ಮಾತನಾಡಿ, “ತೃತೀಯ ಲಿಂಗಿ ಮಕ್ಕಳು ಜನಿಸಿದರೆ ಅವರನ್ನು ಕಡೆಗಣಿಸದೆ ಉತ್ತಮ ಶಿಕ್ಷಣ ಕೊಡಿಸಿ. ಶಿಕ್ಷಣ ದೊರೆಯದ ಕಾರಣಕ್ಕೆ ಅವರು ರಸ್ತೆ, ರೈಲು ನಿಲ್ದಾಣಗಳಲ್ಲಿ ಕೈಚಾಚುವಂತಾಗಿದೆ. ಸರ್ಕಾರ ಮತ್ತು ಸಂಘ ಸಂಸ್ಥೆಗಳು ಅವರಿಗೆ ಅನುಕಂಪ ತೋರುವ ಬದಲು ಉದ್ಯೋಗಾವಕಾಶ ಕಲ್ಪಿಸಬೇಕು,” ಎಂದು ಮನವಿ ಮಾಡಿದರು.

      ​೨೬ ಜೋಡಿಗಳ ನವಜೀವನ

      ​ಈ ಬಾರಿಯ ಜಾತ್ರಾ ಮಹೋತ್ಸವದ ಅಂಗವಾಗಿ ಒಟ್ಟು ೨೬ ಜೋಡಿಗಳು ನವಜೀವನಕ್ಕೆ ಕಾಲಿರಿಸಿದರು. ಶಿಶು ಅಭಿವೃದ್ಧಿ ಮೇಲ್ವಿಚಾರಕಿ ಆರ್.ಎಸ್. ಬಿರಾದಾರ ಅವರು ಸ್ಥಳದಲ್ಲಿದ್ದು ಯಾವುದೇ ಬಾಲ್ಯ ವಿವಾಹ ನಡೆಯದಂತೆ ಜಾಗೃತಿ ವಹಿಸಿದ್ದರು. ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಸೂಕ್ತ ಬಂದೋಬಸ್ತ್ ಕೈಗೊಂಡಿತ್ತು.
      ​
      ​ಕಾರ್ಯಕ್ರಮದಲ್ಲಿ ತಂಗಡಗಿ ಹಡಪದ ಅಪ್ಪಣ್ಣ ಸಂಸ್ಥಾನ ಗುರುಪೀಠದ ಅನ್ನದಾನ ಭಾರತಿ ಅಪ್ಪಣ್ಣ ಶ್ರೀ, ಬಳವಾಟದ ಸೋಮಶೇಖರ ಶಿವಾಚಾರ್ಯರು, ಸಚಿವರ ಸಹೋದರ ನಾಗರಾಜ ತಂಗಡಗಿ, ದೇವಿ ಆರಾಧಕರಾದ ಶಾಂತಪ್ಪ ಪೂಜಾರಿ, ಮುತ್ತಪ್ಪ ಪೂಜಾರಿ, ಮಂಜು ಪೂಜಾರಿ, ಸಂಗಣ್ಣ ಗುಳೇದಗುಡ್ಡ, ಸಂಗಣ್ಣ ದೇವರಮನಿ, ಚರಲಿಂಗಪ್ಪ ಹಾದಿಮನಿ, ರಾಮು ಲಿಂಗದಳ್ಳಿ, ಈಶ್ವರ ಗಡ್ಡಿ, ಎಂ.ಡಿ. ತಾರನಾಳ ಸೇರಿದಂತೆ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
      Tags: #indi / vijayapur#Instead of marrying lavishly#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಅದ್ಧೂರಿಯಾಗಿ ಮದುವೆ ಮಾಡುವ ಬದಲುUnited Statedwe should set an example for the society by marrying hundreds of poor children with the same moneyಅದೇ ಹಣದಲ್ಲಿ ನೂರಾರು ಬಡವರ ಮಕ್ಕಳ ಮದುವೆ ಮಾಡಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      May 21, 2026
      ಬಳೂರಗಿ ತಾಂಡದಲ್ಲಿ ಧರೆಗೆ ಉರುಳಿದ 3 ಸಾವಿರಕ್ಕೂ ಹೆಚ್ಚು ಬಾಳೆ ಗಿಡಗಳು

      ಸಬ್ ರಿಜಿಸ್ಟರ್ ಅಧಿಕಾರಿ ಅಂಜಲಿ ಸಿ ವರ್ಗಾವಣೆಗೆ ಸರಕಾರಕ್ಕೆ ಪತ್ರ ಬರೆದ ಶಾಸಕ ಪಾಟೀಲ

      May 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.