• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಪಕ್ಷಿ ಸಂಕುಲದ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಸಮಾಜ ಸೇವಕ ಬಸನಗೌಡ ಪಾಟೀಲ ಸರೂರ

      By fayazahmad

      March 23, 2026
      0
      ಪಕ್ಷಿ ಸಂಕುಲದ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಸಮಾಜ ಸೇವಕ ಬಸನಗೌಡ ಪಾಟೀಲ ಸರೂರ
      0
      SHARES
      21
      VIEWS
      Share on FacebookShare on TwitterShare on whatsappShare on telegramShare on Mail

      ಪಕ್ಷಿ ಸಂಕುಲದ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಸಮಾಜ ಸೇವಕ ಬಸನಗೌಡ ಪಾಟೀಲ ಸರೂರ

      ​ಮುದ್ದೇಬಿಹಾಳ: ಬೇಸಿಗೆಯ ಕಠಿಣ ದಿನಗಳಲ್ಲಿ ಕುಡಿಯುವ ನೀರು ಮತ್ತು ಆಹಾರವಿಲ್ಲದೇ ಸಂಕಷ್ಟಕ್ಕೀಡಾಗುವ ಪ್ರಾಣಿ-ಪಕ್ಷಿಗಳ ರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಮಾನವೀಯ ಕರ್ತವ್ಯವಾಗಿದೆ,” ಎಂದು ಸಮಾಜ ಸೇವಕ ಬಸನಗೌಡ ಪಾಟೀಲ ಸರೂರ ಹೇಳಿದರು.

      ​ಪಟ್ಟಣದ ಹಸಿರು ತೋರಣ ಉದ್ಯಾನವನದಲ್ಲಿ ‘ಹಸಿರು ತೋರಣ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಗುಬ್ಬಚ್ಚಿ ದಿನದ ಅಂಗವಾಗಿ ಪಕ್ಷಿಗಳಿಗೆ ಮಣ್ಣಿನ ನೀರಿನ ಪಾತ್ರೆ ಹಾಗೂ ಧಾನ್ಯ ವಿತರಿಸಿ ಅವರು ಮಾತನಾಡಿದರು.
      ​ಮಾನವೀಯ ಕಾರ್ಯಕ್ಕೆ ಕರೆ:
      ಜನರು ತಮ್ಮ ವೈಯಕ್ತಿಕ ಸಂಭ್ರಮಗಳಾದ ಮದುವೆ ವಾರ್ಷಿಕೋತ್ಸವ, ಮಕ್ಕಳ ಹುಟ್ಟುಹಬ್ಬದ ಸಂದರ್ಭದಲ್ಲಿ ಅನಗತ್ಯವಾಗಿ ದುಂದುವೆಚ್ಚ ಮಾಡುವ ಬದಲು, ಪರಿಸರ ಪ್ರೇಮದಿಂದ ಗಿಡಗಳನ್ನು ನೆಡುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು. ಪ್ರತಿಯೊಬ್ಬರೂ ತಮ್ಮ ಮನೆಯ ಮುಂದೆ, ಕಾಂಪೌಂಡ್ ಅಥವಾ ಮಾಳಿಗೆಯ ಮೇಲೆ ಪಕ್ಷಿಗಳಿಗೆ ನೀರಿನ ಸೌಲಭ್ಯ ಕಲ್ಪಿಸಬೇಕು ಎಂದು ಅವರು ಮನವಿ ಮಾಡಿದರು.
      ​ಪರಿಸರ ಸಮತೋಲನದಲ್ಲಿ ಪಕ್ಷಿಗಳ ಪಾತ್ರ:
      ಹಸಿರು ತೋರಣ ಬಳಗದ ಅಧ್ಯಕ್ಷ ಅಮರೇಶ ಗೂಳಿ ಮಾತನಾಡಿ, “ನಮ್ಮ ಬಳಗವು ಪ್ರತಿ ವರ್ಷವೂ ಪಕ್ಷಿ ಸಂಕುಲವನ್ನು ಉಳಿಸುವ ನಿಟ್ಟಿನಲ್ಲಿ ಗುಬ್ಬಚ್ಚಿ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುತ್ತಾ ಬಂದಿದೆ,” ಎಂದರು. ಸಂಚಾಲಕ ಮಹಾಬಲೇಶ್ವರ ಗಡೇದ ಮಾತನಾಡಿ, ಗುಬ್ಬಚ್ಚಿಗಳು ರೈತನ ಮಿತ್ರರಾಗಿದ್ದು, ಪರಿಸರದ ಸಮತೋಲನ ಕಾಪಾಡುವಲ್ಲಿ ಇವುಗಳ ಪಾತ್ರ ದೊಡ್ಡದಿದೆ ಎಂದು ತಿಳಿಸಿದರು.
      ​ ಬಳಗದ ಮಾಜಿ ಅಧ್ಯಕ್ಷ ರವಿ ಗೂಳಿ ಮಾತನಾಡಿ, ಈ ಭೂಮಿಯ ಮೇಲೆ ಪ್ರಾಣಿ-ಪಕ್ಷಿಗಳಿಗೂ ಜೀವಿಸುವ ಹಕ್ಕಿದೆ, ಅವುಗಳ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಎಂದರು. ಕಾರ್ಯಕ್ರಮದಲ್ಲಿ ವಕೀಲರ ಸಂಘದ ಮಾಜಿ ಅಧ್ಯಕ್ಷ ಎಚ್.ವೈ.ಪಾಟೀಲ ಹಾಗೂ ಡಾ. ವೀರೇಶ ಇಟಗಿ ಮಾತನಾಡಿದರು.

      ಕಾರ್ಯಕ್ರಮದಲ್ಲಿ ಬಳಗದ ಕಾರ್ಯದರ್ಶಿ ಬಸವರಾಜ ಬಿಜ್ಜೂರ, ಉಪಾಧ್ಯಕ್ಷ ವಿಲಾಸರಾವ್ ದೇಶಪಾಂಡೆ, ಗೌರವಾಧ್ಯಕ್ಷ ಸೋಮಶೇಖರ ಚೀರಲದಿನ್ನಿ, ಮಾಜಿ ಅಧ್ಯಕ್ಷರಾದ ನಾಗಭೂಷಣ ನಾವದಗಿ, ಅಶೋಕ ರೇವಡಿ, ಬಿ.ಎಸ್.ಮೇಟಿ, ರಾಜಶೇಖರ ಕಲ್ಯಾಣಮಠ, ಬಿ.ಎಚ್.ಬಳಬಟ್ಟಿ, ಸದಸ್ಯರಾದ ಮಲ್ಲಿಕಾರ್ಜುನ ಬಾಗೇವಾಡಿ, ಸುರೇಶ ಕಲಾಲ, ವೆಂಕನಗೌಡ ಪಾಟೀಲ, ಜಿ.ಎಂ.ಹುಲಗಣ್ಣಿ, ಪರಶುರಾಮ ಕೂಡಗಿ, ವೀರೇಶ ಢವಳಗಿ, ವೀರೇಶ ಹಂಪನಗೌಡ್ರ, ಡಾ. ವಿಜಯಕುಮಾರ ಗೂಳಿ, ಅಮರೇಶ ಐಹೊಳೆ, ಬಿ.ಎಂ.ಪಲ್ಲೇದ, ವಿನಯ ಹಿರೇಮಠ, ಡಾ. ಚಂದ್ರಶೇಖರ ಶಿವಯೋಗಿಮಠ, ಮಹೇಶ ಕೆಂದೂಳಿ, ವಿರುಪಾಕ್ಷಿ ಪತ್ತಾರ, ವಿನಯ ಗಡೇದ, ಪ್ರೀತಮ ಕೆಂದೂಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
      ಮಹಾಬಲೇಶ್ವರ ಗಡೇದ ಕಾರ್ಯಕ್ರಮ ನಿರೂಪಿಸಿದರು, ಬಸವರಾಜ ಬಿಜ್ಜೂರ ವಂದಿಸಿದರು.

      Tags: #Conservation of birdlife is the responsibility of all of us: Social worker Basanagouda Patil Saroor#indi / vijayapur#Public News#State News#Today News#Voice Of Janata#Voiceofjanata.in
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      May 26, 2026
      ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

      ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

      May 23, 2026
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      May 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.