• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸಂಪಾದಕೀಯ

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      By fayazahmad

      March 25, 2026
      0
      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು
      0
      SHARES
      110
      VIEWS
      Share on FacebookShare on TwitterShare on whatsappShare on telegramShare on Mail

      ​
      ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು.

      ​ಮುದ್ದೇಬಿಹಾಳ: ತಾಲ್ಲೂಕಿನ ಚವನಭಾವಿ ಗ್ರಾಮದಲ್ಲಿ ಕೇಂದ್ರ ,ರಾಜ್ಯ ಸರ್ಕಾರ ಮಹತ್ವದ
      ಜಲ ಜೀವನ ಮಿಷನ್ (ಜೆಜಿಎಂ) ಯೋಜನೆಯಡಿ ಅನುಷ್ಠಾನಗೊಂಡಿರುವ ಕುಡಿಯುವ ನೀರಿನ ಕಾಮಗಾರಿಗಳನ್ನು ಮಂಗಳವಾರ ಬೆಂಗಳೂರಿನ ರಾಜ್ಯ ಗುಣಮಟ್ಟದ ಮೇಲ್ವಿಚಾರಣಾ ಅಧಿಕಾರಿ (SQM) ಮೋಹನ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
      ​ಗ್ರಾಮದ ಪ್ರತಿ ಮನೆ ಮನೆಗೆ ತೆರಳಿ ನಳದ ಸಂಪರ್ಕಗಳನ್ನು ವೀಕ್ಷಿಸಿದ ಅಧಿಕಾರಿಗಳು, ಮನೆಯ ಯಜಮಾನಿಯರನ್ನು ಮಾತನಾಡಿಸಿ ಕುಡಿಯುವ ನೀರು ಸರಿಯಾಗಿ ಪೂರೈಕೆಯಾಗುತ್ತಿದೆಯೇ ಎಂದು ವಿಚಾರಿಸಿದರು. ಈ ವೇಳೆ ಉತ್ತರಿಸಿದ. ಕೆಲವು ನಳಗಳಿಗೆ ನೀರು ಬರುತ್ತದೆ, ಉಳಿದ ಕೆಲವು ನಳಗಳಲ್ಲಿ ನೀರು ಸರಿಯಾಗಿ ಬರುತ್ತಿಲ್ಲ ಎಂದು ಗ್ರಾಮಸ್ಥರು ಅಧಿಕಾರಿ ಮುಂದೆ ಅಸಮಾಧಾನ ವ್ಯಕ್ತಪಡಿಸಿದರು.

      ​ನೀರಿನ ಮೂಲದ ಕೊರತೆ: ಪರಿಶೀಲನೆ ವೇಳೆ ಗ್ರಾಮಸ್ಥರು ಅಧಿಕಾರಿಗಳ ಮುಂದೆ ತಮ್ಮ ಅಳಲು ತೋಡಿಕೊಂಡು, “ಗ್ರಾಮದಲ್ಲಿ ಕೇವಲ ಒಂದೇ ಒಂದು ಕೊಳವೆ ಬಾವಿ ಇದೆ. ಸರಿಯಾದ ನೀರಿನ ಮೂಲ (ಸೋರ್ಸ್) ಇಲ್ಲದ ಕಾರಣ ನಳಗಳಿಗೆ ನೀರು ಪೂರೈಸಲು ಸಾಧ್ಯವಾಗುತ್ತಿಲ್ಲ. ಬಹುಹಳ್ಳಿ ಕುಡಿಯುವ ನೀರಿನ ಯೋಜನೆ ಅಡಿ ನೀರು ಬಂದರೆ ಮಾತ್ರ ನಮಗೆ ಸೌಲಭ್ಯ ಸಿಗುತ್ತದೆ, ಇಲ್ಲದಿದ್ದರೆ ಕುಡಿಯುವ ನೀರಿಗೆ ಪರದಾಡುವಂತಾಗಿದೆ,” ಎಂದು ವಿವರಿಸಿದರು.
      ​ಸರಿಯಾಗಿ ಬಾರದ ನೀರು: ಗ್ರಾಮದ ಕೆಲವು ವಾರ್ಡ್‌ಗಳಲ್ಲಿ ಜೆಜಿಎಂ ನಳದಲ್ಲಿ ನೀರು ಪೂರೈಕೆಯಾಗುತ್ತಿಲ್ಲ ಎಂದು ಸಾರ್ವಜನಿಕರು ದೂರಿದರು. ಕಾಮಗಾರಿಯ ಗುಣಮಟ್ಟ ಮತ್ತು ನೀರಿನ ಹಂಚಿಕೆಯಲ್ಲಿನ ಲೋಪಗಳ ಬಗ್ಗೆ ಅಧಿಕಾರಿಗಳ ಗಮನ ಸೆಳೆದರು.
      ​ಸರಕಾರಕ್ಕೆ ವರದಿ ಸಲ್ಲಿಕೆ:
      ಎಲ್ಲಾ ದೂರುಗಳನ್ನು ಆಲಿಸಿದ ಅಧಿಕಾರಿ ಮೋಹನ್ ಅವರು, ಗ್ರಾಮದ ಕಾಮಗಾರಿಗಳ ಕುರಿತು ಸಮಗ್ರವಾಗಿ ಪರಿಶೀಲಿಸಿದ್ದು, ಈ ಬಗ್ಗೆ ಶೀಘ್ರವೇ ವರದಿಯನ್ನು ಸಿದ್ಧಪಡಿಸಿ ಸರಕಾರಕ್ಕೆ
      ಸಲ್ಲಿಸುವುದಾಗಿ ತಿಳಿಸಿದರು.
      ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಇಂಜಿನಿಯರ್ ಎ ಎಲ್ ರಾಠೋಡ, ಅಡವಿ ಸೋಮನಾಳ ಗ್ರಾಪಂ ಕಾರ್ಯದರ್ಶಿ ಬಸನಗೌಡ ಬಿರಾದಾರ, ಗ್ರಾಮಸ್ಥರಾದ ಅಂಬ್ರಯ್ಯ ಮಠ, ಬಸವರಾಜ ಕುಂಬಾರ,ಬಸಪ್ಪ ಬಿರಾದಾರ,ವಿರೇಶ ಚಲವಾದಿ,ಬೀರಪ್ಪ ಸೋಮುನಾಳ,ಮೌನೇಶ ಬಿರಾದಾರ,ಜೆಜಿಎಂ ಯೋಜನೆಯ ಗುತ್ತಿಗೆದಾರರು ಹಾಗೂ ಸಂಬಂಧಪಟ್ಟ ಇಲಾಖೆಯ ಸಿಬ್ಬಂದಿಗಳು ಸೇರಿದಂತೆ ಹಾಜರಿದ್ದರು.

      Tags: #​ ​Chavanabhavi: JGM work observation - Villagers' water bowl in front of officer#indi / vijayapur#Public News#State News#Today News#VOICE OF JANATA (VOJ-VOJ)#Voiceofjanata.in
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.