• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home Breaking

      ಲೈವ್ ಮರ್ಡರ ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಮರ್ಡರ್ ಹಾಡಹಗಲೇ ಪತ್ನಿಯ ಕತ್ತು ಸೀಳಿ,ಮೈಮೇಲೆ ಕಾರು ಹತ್ತಿಸಿ ಕೊಂದ ಪತಿ!

      By fayazahmad

      March 26, 2026
      0
      ಲೈವ್ ಮರ್ಡರ ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಮರ್ಡರ್ ಹಾಡಹಗಲೇ ಪತ್ನಿಯ ಕತ್ತು ಸೀಳಿ,ಮೈಮೇಲೆ ಕಾರು ಹತ್ತಿಸಿ ಕೊಂದ ಪತಿ!
      0
      SHARES
      76
      VIEWS
      Share on FacebookShare on TwitterShare on whatsappShare on telegramShare on Mail

      ಅಫಜಲಪುರದಲ್ಲಿ ಲೈವ್ ಮರ್ಡರ್|ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಮರ್ಡರ್

      ಹಾಡಹಗಲೇ ಪತ್ನಿಯ ಕತ್ತು ಸೀಳಿ,ಮೈಮೇಲೆ ಕಾರು ಹತ್ತಿಸಿ ಕೊಂದ ಪತಿ!

      ಅಫಜಲಪುರ:ತಾಲೂಕಿನ ಬಳ್ಳೂರ್ಗಿ ಗ್ರಾಮದ ಬಳಿ ಮನುಕುಲವೇ ತಲೆತಗ್ಗಿಸುವಂತಹ ಭೀಕರ ಕೊಲೆಯೊಂದು ನಡೆದಿದೆ.ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನೇ ನಡುರಸ್ತೆಯಲ್ಲಿ ಕುಡುಗೋಲಿನಿಂದ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.ಮಹಾರಾಷ್ಟ್ರದ ಪುಣೆ ಮೂಲದ ಶೈಲಾ (28) ಎಂಬಾಕೆಯೇ ಕೊಲೆಯಾದ ದುರ್ದೈವಿ.ಈಕೆಯ ಪತಿ ಅಕ್ಷಯ್ ಎಂಬಾತನೇ ಈ ಕೃತ್ಯ ಎಸಗಿದ ಕಿರಾತಕ.ಅಕ್ಷಯ್ ತನ್ನ ಪತ್ನಿಯನ್ನು ಕಾರಿನಲ್ಲಿ ಗಾಣಗಾಪುರ ದತ್ತಾತ್ರೇಯ ದೇವಸ್ಥಾನಕ್ಕೆ ಹೋಗೋಣ ಎಂದು ಕರೆದುಕೊಂಡು ಬಂದಿದ್ದಾನೆ.ಬಳ್ಳೂರ್ಗಿ ಗ್ರಾಮದ ಸಮೀಪದ ರಸ್ತೆಯ ಮಧ್ಯದಲ್ಲಿ ಆಕೆಯನ್ನು ಇಳಿಸಿ,ತನ್ನ ಬಳಿಯಿದ್ದ ಕುಡುಗೋಲಿನಿಂದ ಆಕೆಯ ಕತ್ತು ಸೀಳಿದ್ದಾನೆ.ರಕ್ತದ ಮಡುವಿನಲ್ಲಿ ಬಿದ್ದಿದ್ದ ಶೈಲಾ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.

      ಕೊಂದ ಮೇಲೂ ಆರೋಪಿಯ ಕ್ರೌರ್ಯ:ಆರೋಪಿ ಅಕ್ಷಯ್‌ನ ಕ್ರೌರ್ಯ ಇಷ್ಟಕ್ಕೇ ನಿಂತಿಲ್ಲ,ಪತ್ನಿಯ ಕತ್ತು ಸೀಳಿ ಹತ್ಯೆ ಮಾಡಿದ ಬಳಿಕ,ಆಕೆಯ ಮೃತದೇಹದ ಮೇಲೆ ಕಾರನ್ನು ಹರಿಸಿ ಪರಾರಿಯಾಗಲು ಯತ್ನಿಸಿದ್ದಾನೆ.

      ಈ ಭೀಕರ ದೃಶ್ಯವನ್ನು ಕಂಡ ಹಾದಿಹೋಕರು ತಮ್ಮ ಮೊಬೈಲ್‌ಗಳಲ್ಲಿ ಸೆರೆಹಿಡಿದಿದ್ದು, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಮಟಮಟ ಮಧ್ಯಾಹ್ನ ಸಾರ್ವಜನಿಕವಾಗಿ ನಡೆದ ಈ ಕೃತ್ಯ ಜಿಲ್ಲೆಯಾದ್ಯಂತ ಸಂಚಲನ ಮೂಡಿಸಿದೆ.

      ಪೊಲೀಸರಿಂದ ತೀವ್ರ ಶೋಧ

      ಘಟನೆ ತಿಳಿಯುತ್ತಿದ್ದಂತೆಯೇ ಅಫಜಲಪುರ ಪೊಲೀಸ್‌ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಸದ್ಯಕ್ಕೆ ದಾಂಪತ್ಯ ಜೀವನದಲ್ಲಿ ಉಂಟಾಗಿದ್ದ ಜಗಳವೇ ಈ ಹತ್ಯೆಗೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತಲೆಮರೆಸಿಕೊಂಡಿರುವ ಆರೋಪಿ ಅಕ್ಷಯ್‌ನನ್ನು ಬಂಧಿಸಲು ತೀವ್ರ ಶೋಧ ಕಾರ್ಯ ಆರಂಭಿಸಿದ್ದಾರೆ.

      Tags: #indi / vijayapur#Live Murder: Shocking murder in the state: Husband slits wife's throat in broad daylight#Public News#State News#Today News#Voice Of Janata#Voiceofjanata.inruns car over her and kills her!
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ | ಡೀಸೆಲ್ ಕೊರತೆ; ಗ್ರಾಮೀಣ ಬಸ್ ಸಂಚಾರಕ್ಕೆ ಬ್ರೇಕ್!

      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      October 9, 2026
      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      October 6, 2026
      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      October 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.