• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಷ್ಟ್ರ

      ವೈಭವ ಸ್ಪೋಟಕ್ ಬ್ಯಾಟಿಂಗ್ ನಲುಗಿದ ಸಿಎಸ್ ಕೆ, IPL ನಲ್ಲಿ ಶುಭಾರಂಭ ಮಾಡಿದ ಆರ್ ಆರ್

      @voiceofjanata.in

      March 31, 2026
      0
      ವೈಭವ ಸ್ಪೋಟಕ್ ಬ್ಯಾಟಿಂಗ್ ನಲುಗಿದ ಸಿಎಸ್ ಕೆ, IPL ನಲ್ಲಿ ಶುಭಾರಂಭ ಮಾಡಿದ ಆರ್ ಆರ್
      0
      SHARES
      57
      VIEWS
      Share on FacebookShare on TwitterShare on whatsappShare on telegramShare on Mail

      ವೈಭವ ಸ್ಪೋಟಕ್ ಬ್ಯಾಟಿಂಗ್ ನಲುಗಿದ ಸಿಎಸ್ ಕೆ, IPL ನಲ್ಲಿ ಶುಭಾರಂಭ ಮಾಡಿದ ಆರ್ ಆರ್

      Voice OF JANATA : IPL 2026 :Sports NEWS

      ಐಪಿಎಲ್ 2026 ರ ಮೂರನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ತಂಡ 8 ವಿಕೆಟ್‌ಗಳಿಂದ ಜಯಗಳಿಸಿತು. ಈ ಪಂದ್ಯದಲ್ಲಿ ರಾಜಸ್ಥಾನ ತಂಡದ ಯುವ ಹಿಟ್ಟರ್ ವೈಭವ್ ಸೂರ್ಯವಂಶಿ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಅಪರೂಪದ ಸಾಧನೆ ಮಾಡಿದರು.

      ಚೆನ್ನೈ ನೀಡಿದ್ದ 128 ರನ್‌ಗಳ ಗುರಿಯನ್ನು ರಾಜಸ್ಥಾನ ರಾಯಲ್ಸ್‌ ಕೇವಲ 12.1 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 128 ರನ್‌ ಸೇರಿಸಿ ಜಯ ಸಾಧಿಸಿತು. ಈ ವೇಳೆ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಬಿರುಸಿನ ಬ್ಯಾಟಿಂಗ್ ನಡೆಸಿದರು. ಇವರು ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಮಿಂಚಿದರು. ವೈಭವ್‌ 17 ಎಸೆತಗಳಲ್ಲಿ 52 ರನ್‌ ಬಾರಿಸಿ ಔಟ್ ಆದರು. ಇವರು ಸ್ಫೋಟಕ ಬ್ಯಾಟಿಂಗ್ ನಿಶ್ಚಿತವಾಗಿ ರಾಜಸ್ಥಾನ ರಾಯಲ್ಸ್ ತಂಡದ ಜಯದಲ್ಲಿ ಪ್ರಮುಖ ಹೈಲೈಟ್.

      SCORE 

      Chennai Super Kings 19.4 ಓವರ್‌ಗಳಲ್ಲಿ 10 ವಿಕೆಟ್‌ ನಷ್ಟಕ್ಕೆ 127 ರನ್‌ ಗಳಿಸಿತು

      RR 12.1 ಓವರ್‌ಗಳಲ್ಲಿ 2 ನಷ್ಟಕ್ಕೆ 128 ರನ್‌ಗಳಿತು

      Tags: #CSK batting brilliantly#CSK RR#indi / vijayapur#IPL 2026#Public News#RR CSK#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ವೈಭವ ಸ್ಪೋಟಕ್ ಬ್ಯಾಟಿಂಗ್ ನಲುಗಿದ ಸಿಎಸ್ ಕೆIPL ನಲ್ಲಿ ಶುಭಾರಂಭ ಮಾಡಿದ ಆರ್ ಆರ್RR made a good start in IPL
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಇಂಡಿ ಸಬ್ ರಿಜಿಸ್ಟರ್ ಕಛೇರಿ ಮೇಲೆ ‌ಲೋಕಾಯುಕ್ತ ದಾಳಿ..! ತನಿಖೆ ಮುಂದುವರೆದಿದೆ..

      ಬಿಜೆಪಿ ಪ್ರಯಾಸದ ಗೆಲುವು

      July 2, 2026
      ಸರ್ಕಾರಿ ಉರ್ದು  ಶಾಲೆಯಲ್ಲಿ ವಿಶ್ವ ವೈದ್ಯರ ದಿನಾಚರಣೆ

      ಕಿತ್ತೂರು ತಾಲೂಕು ಆಡಳಿತ ಸೌಧಕ್ಕೆ ಭೇಟಿ ನೀಡಿದ ಡಿಸಿಎಮ್

      ಕಿತ್ತೂರು ತಾಲೂಕು ಆಡಳಿತ ಸೌಧಕ್ಕೆ ಭೇಟಿ ನೀಡಿದ ಡಿಸಿಎಮ್

      July 2, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.