• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಇತರೆ

      April 14, 2026
      0
      0
      SHARES
      62
      VIEWS
      Share on FacebookShare on TwitterShare on whatsappShare on telegramShare on Mail

      ಭೀಮಾ ಏತನೀರಾವರಿ ಯೋಜನೆ ವಿದ್ಯುತ್ ಕಡಿತಕ್ಕೆ ರೈತ ಸಂಘಗಳ ತೀವ್ರ ವಿರೋಧ

      ಅಫಜಲಪುರ: 26-03-2026 ರಂದು ಮಾನ್ಯ ಕಾರ್ಯಪಾಲಕ ಅಭಿಯಂತರರು ಭೀಮಾ ಏತನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಹೊರಡಿಸಿದ ವಿದ್ಯುತ್ ಕಡಿತ ಆದೇಶಕ್ಕೆ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಸ್ವಾಭಿಮಾನಿ ಕಬ್ಬು ಬೆಳೆಗಾರರ ಐಕ್ಯೆ ಹೋರಾಟ ಸಮಿತಿ ತೀವ್ರ ವಿರೋಧ ವ್ಯಕ್ತಪಡಿಸಿದೆ ಎಂದು ರೈತ ಹೋರಾಟಗಾರ ಶ್ರೀಮಂತ ಬಿರಾದಾರ ತಿಳಿಸಿದ್ದಾರೆ.

      ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಸುಮಾರು 25 ವರ್ಷಗಳಿಂದ ಭೀಮಾ ಏತನೀರಾವರಿ ಯೋಜನೆ ಜಾರಿಯಲ್ಲಿದ್ದರೂ ಕಾಲುವೆಗಳಿಗೆ ಸಮರ್ಪಕವಾಗಿ ನೀರು ಹರಿಯದೇ ರೈತರು ನಿರಂತರವಾಗಿ ವಂಚಿತರಾಗುತ್ತಿದ್ದಾರೆ ಇತ್ತ ಕಾಲುವಿಗೆ ನೀರಿಲ್ಲದೆ ಕಾಲುವೆಯಿಂದ ನೀರನ್ನು ಬಳಕೆ ಮಾಡುವ ರೈತರಿಗೆ ಅನ್ಯಾಯವಾಗುತ್ತಿದೆ ಸೋನ್ನ ಬ್ಯಾರೇಜ್ ಹಿನ್ನಿರಿನಿಂದ ನೀರನ್ನ ಉಪಯೋಗಿಸಿ ಕಬ್ಬು ಬೆಳೆಯುವ ರೈತರಿಗೆ ವಿದ್ಯುತ್ ಕಡಿತ ಮಾಡಿ ಅತ್ತ ಆ ರೈತರಿಗೂ ಕೂಡ ಅನ್ಯಾಯವಾಗುತ್ತಿದೆ ಇದು ಅಧಿಕಾರಿಗಳ ಒಂದು ಬೇಜವಾಬ್ದಾರಿ ಇಂದಾಗಿ ಈ ತಾಲೂಕಿನಲ್ಲಿ ರೈತರು ಅನ್ಯಾಯ ಕೊಳಗಾಗುತ್ತಿದ್ದಾರೆ ಎಂದು ಆರೋಪಿಸಿದರು.

      ಯೋಜನೆಗೆ ಬಂದ ಅನುದಾನ ಗುತ್ತಿಗೆದಾರರ ಪಾಲಾಗಿದ್ದು, ವೈಜ್ಞಾನಿಕ ರೀತಿಯಲ್ಲಿ ನೀರು ಸಂಗ್ರಹಿಸುವ ಕಾರ್ಯ ನಡೆದಿದೆ ಎಂಬುದು ಕಾಣುತ್ತಿಲ್ಲ ಎಂದರು.
      ಮಳೆಗಾಲದಲ್ಲಿ 3.16 ಟಿಎಂಸಿ ಮಟ್ಟದ ನೀರು ಸಂಗ್ರಹಿಸಬೇಕಾದರೂ ಆ ಪ್ರಮಾಣದಲ್ಲಿ ಸಂಗ್ರಹವಾಗುತ್ತಿಲ್ಲ. ನದಿಯಲ್ಲಿ ನೀರು ಹರಿದು ಹೋದ ಬಳಿಕ ಸಂಗ್ರಹಿಸಲು ಪ್ರಯತ್ನಿಸುವುದರಿಂದ ಗರಿಷ್ಠ ಪ್ರಮಾಣದ ನೀರನ್ನು ತಡೆಹಿಡಿಯಲು ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಟೀಕಿಸಿದರು.

      ಇದೇ ವೇಳೆ, ಹಿನ್ನೀರಿನ ಆಧಾರದಲ್ಲಿ ರೈತರು ಬೆಳೆದ ಬೆಳೆಗಳಿಗೆ ನೀರು ಬಿಡಬೇಕಾದ ಸಂದರ್ಭದಲ್ಲಿ ವಿದ್ಯುತ್ ಕಡಿತ ಮಾಡುವುದರಿಂದ ಲಕ್ಷಾನುಗಟ್ಟಲೆ ಕಬ್ಬು ಬೆಳೆಯುವುದಕ್ಕಾಗಿ ಹಾಕಿದ ಲಾಗೋಡಿಯನ್ನ ಬರದೆ ರೈತ ಬೀದಿಗೆ ಬರುವಂತಾಗುತ್ತದೆ ರೈತರು ಹಾಕಿದ ಖರ್ಚು ವೆಚ್ಚವನ್ನು ಯಾರು ಬರಿಸುವರು ಇದಕ್ಕೆ ತಾಲೂಕಿನ ಬೇಜವಾಬ್ದಾರಿ ಅಧಿಕಾರಿಗಳು ಕಾರಣ

      ಈ ಕ್ರಮವನ್ನು ತಕ್ಷಣವೇ ನಿಲ್ಲಿಸಬೇಕು. ಇಲ್ಲವಾದರೆ ರೈತ ಸಂಘಟನೆಗಳು ಬೃಹತ್ ಪ್ರಮಾಣದ ಪ್ರತಿಭಟನೆ ನಡೆಸಲು ಸಜ್ಜಾಗಿವೆ ಎಂದು ಎಚ್ಚರಿಕೆ ನೀಡಿದರು.

      ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯದರ್ಶಿ ಗುರು ಚಾಂದಕವಟೆ, ಸ್ವಾಭಿಮಾನಿ ಕಬ್ಬು ಬೆಳೆಗಾರರ ಸಂಘದ ಸಂಚಾಲಕ ಶಾಂತಪ್ಪ ಅಂಜುಟಗಿ, ರಮೇಶ ಪಾಟೀಲ, ಭೀಮರಾವ ಗೌರ, ನೂರ ಅಹ್ಮದ ಭಾಗವಾನ, ಶಿವ ಪ್ರಸಾದ್ ನೂಲಾ, ಚಂದ್ರಶೇಖರ ಕರಜಗಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

      Tags: #indi / vijayapur#Public News#State News#Today News#ಅಖಂಡ ಕರ್ನಾಟಕದಿಂದ‌ ಕಲ್ಯಾಣ ಕರ್ನಾಟಕ ಇಬ್ಬಾಗ ಮಾಡುವ ಮಾತುಗಳು ಕೇಳಿ ಬರುತ್ತಿವೆ ಇದನ್ನು ಖಂಡಿಸ್ತವೆ ಅಖಂಡ ಕರ್ನಾಟಕ ಒಂದಾಗಬೇಕು.#ಅಫಜಲಪುರ#ಕಲ್ಬುರ್ಗಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      July 16, 2026
      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      July 16, 2026
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.