• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕೆಕ್ಕರಸಾವಳಗಿ ಶಾಲೆಯಲ್ಲಿ 225 ಮಕ್ಕಳಿಗೆ ಉಚಿತ ಬ್ಯಾಗ್

      By shivanagi

      April 14, 2026
      0
      ಕೆಕ್ಕರಸಾವಳಗಿ ಶಾಲೆಯಲ್ಲಿ 225 ಮಕ್ಕಳಿಗೆ ಉಚಿತ ಬ್ಯಾಗ್
      0
      SHARES
      3
      VIEWS
      Share on FacebookShare on TwitterShare on whatsappShare on telegramShare on Mail

      ಕೆಕ್ಕರಸಾವಳಗಿ ಶಾಲೆಯಲ್ಲಿ 225 ಮಕ್ಕಳಿಗೆ ಉಚಿತ ಬ್ಯಾಗ್ ವಿತರಣೆ·

      ಅಫಜಲಪುರ: ಸರ್ಕಾರಿ ಶಾಲೆಗಳ ಮಕ್ಕಳು ಉತ್ತಮವಾಗಿ ಬೆಳೆದು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಮತ್ತು ದೇಶಕ್ಕೆ ಸೇವೆ ಸಲ್ಲಿಸುವ ಸತ್ಪ್ರಜೆಯಾಗಿ ರೂಪುಗೊಳ್ಳಬೇಕು ಎಂದು ನೋವೆಲ್ ಹೋಪ್ ಫೌಂಡೇಶನ್‌ನ ಸಿಎಸ್‌ಆರ್ ಎಕ್ಸಿಕ್ಯೂಟಿವ್ ದೀಪಕ್ ಆರ್. ಅಭಿಪ್ರಾಯಪಟ್ಟರು.

      ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆಕ್ಕರಸಾವಳಗಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ 225 ವಿದ್ಯಾರ್ಥಿಗಳಿಗೆ ಉಚಿತವಾಗಿ ಶಾಲಾ ಬ್ಯಾಗ್‌ಗಳನ್ನು ವಿತರಿಸಿ ಅವರು ಮಾತನಾಡಿದರು. ಮುಂಬರುವ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಸ್ಟೀಲ್ ಬಾಟಲ್ ಹಾಗೂ ಪ್ಲೇಟುಗಳನ್ನು ನೀಡುವ ಭರವಸೆಯನ್ನೂ ನೀಡಿದರು.
      ನೋವೆಲ್ ಹೋಪ್ ಫೌಂಡೇಶನ್ ಸಂಸ್ಥೆ ಹಲವು ಕ್ಷೇತ್ರಗಳಲ್ಲಿ ಸಾಮಾಜಿಕ ಸೇವೆ ಸಲ್ಲಿಸುತ್ತಿದ್ದು, ಅದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಅವರು ಕರೆ ನೀಡಿದರು.

      ಈಗಾಗಲೇ ಕಲ್ಬುರ್ಗಿ ಜಿಲ್ಲೆಯಲ್ಲಿ ಸುಮಾರು ಮೂರು ಸಾವಿರ ಬ್ಯಾಗ್‌ಗಳನ್ನು ಹಂಚಲಾಗಿದೆ ಎಂದು ತಿಳಿಸಿದರು.
      ವಿದ್ಯಾರ್ಥಿಗಳು ಸದಾ ದೊಡ್ಡ ಕನಸುಗಳನ್ನು ಕಾಣಬೇಕು ಮತ್ತು ಆ ಕನಸುಗಳನ್ನು ನನಸಾಗಿಸಲು ಕಠಿಣ ಪರಿಶ್ರಮ ಮಾಡಬೇಕು ಎಂದು ಕಿವಿಮಾತು ಹೇಳಿದರು.

      ಸಂಸ್ಥೆಯ ಮುಖ್ಯ ಕಚೇರಿ ಬೆಂಗಳೂರಿನಲ್ಲಿ ಇದ್ದು, ರಾಜ್ಯದ ವಿವಿಧ ಜಿಲ್ಲೆಗಳ ಸರ್ಕಾರಿ ಶಾಲಾ ಮಕ್ಕಳಿಗೆ ಹಲವು ಸೌಲಭ್ಯಗಳನ್ನು ಒದಗಿಸುತ್ತಿರುವುದಾಗಿ ವಿವರಿಸಿದರು.

      ಈ ಸಂದರ್ಭದಲ್ಲಿ ಮಾತನಾಡಿದ ವಿಜಯಕುಮಾರ್ ಸೂರಪ್ಪನವರ, ನೋವೆಲ್ ಹೋಪ್ ಫೌಂಡೇಶನ್ ನಿಸ್ವಾರ್ಥವಾಗಿ ಕಾರ್ಯನಿರ್ವಹಿಸುವ ಎನ್‌ಜಿಒ ಸಂಸ್ಥೆಯಾಗಿದ್ದು, ವಿದ್ಯಾರ್ಥಿಗಳ ಹಾಜರಾತಿ ಹೆಚ್ಚಿಸಲು ಮತ್ತು ಅವರ ಮುಖದಲ್ಲಿ ನಗು ತರಲು ಮಹತ್ವದ ಕೆಲಸ ಮಾಡುತ್ತಿದೆ ಎಂದು ಪ್ರಶಂಸಿಸಿದರು. ವಿದ್ಯಾರ್ಥಿಗಳು ಉತ್ತಮವಾಗಿ ಓದಿ ಉತ್ತಮ ಫಲಿತಾಂಶ ನೀಡಿದರೆ, ಸಂಸ್ಥೆ ಇನ್ನಷ್ಟು ಕಲಿಕಾ ಸೌಲಭ್ಯಗಳನ್ನು ಒದಗಿಸಲು ಮುಂದಾಗಲಿದೆ ಎಂದರು.
      ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ರಾಜಕುಮಾರ ಯಂಕಂಚಿ, ಸಿದ್ದರಾಮ ಮಾಹೂರ, ಮಾಳಪ್ಪ ನೈಕೋಡಿ, ಬಸವರಾಜ ಕಿರಸಾವಳಗಿ, ಮುಖ್ಯಗುರು ಶಶಿಕಾಂತ ದೊಡ್ಮನಿ, ಪರಮಾನಂದ ಸರಸಂಬಿ, ವಿಜಯಕುಮಾರ ಸುತಾರ, ಮಹೇಶ್ ಬೋಳಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಜಾವೀದ ಹುಂಡೇಕಾರ ನಿರೂಪಿಸಿ ವಂದಿಸಿದರು.

      Tags: #indi / vijayapur#Public News#State News#ಅಖಂಡ ಕರ್ನಾಟಕದಿಂದ‌ ಕಲ್ಯಾಣ ಕರ್ನಾಟಕ ಇಬ್ಬಾಗ ಮಾಡುವ ಮಾತುಗಳು ಕೇಳಿ ಬರುತ್ತಿವೆ ಇದನ್ನು ಖಂಡಿಸ್ತವೆ ಅಖಂಡ ಕರ್ನಾಟಕ ಒಂದಾಗಬೇಕು.#ಅಫಜಲಪುರ#ಕಲ್ಬುರ್ಗಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಪ್ರಾಧಿಕಾರ ಅಧ್ಯಕ್ಷರಾಗಿ ಚಂದ್ರಶೇಖರ ಕರಜಗಿ ಅಧಿಕಾರ ಸ್ವೀಕಾರ

      ಪ್ರಾಧಿಕಾರ ಅಧ್ಯಕ್ಷರಾಗಿ ಚಂದ್ರಶೇಖರ ಕರಜಗಿ ಅಧಿಕಾರ ಸ್ವೀಕಾರ

      April 14, 2026
      ಕೆಕ್ಕರಸಾವಳಗಿ ಶಾಲೆಯಲ್ಲಿ 225 ಮಕ್ಕಳಿಗೆ ಉಚಿತ ಬ್ಯಾಗ್

      ಕೆಕ್ಕರಸಾವಳಗಿ ಶಾಲೆಯಲ್ಲಿ 225 ಮಕ್ಕಳಿಗೆ ಉಚಿತ ಬ್ಯಾಗ್

      April 14, 2026

      April 14, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.