• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜಕೀಯ

      ಗುತ್ತೇದಾರ್ ವಿರುದ್ಧ ಪ್ರಕಾಶ ಜಮಾದಾರ ವಾಗ್ದಾಳಿ

      By shivanagi

      April 15, 2026
      0
      ಗುತ್ತೇದಾರ್ ವಿರುದ್ಧ ಪ್ರಕಾಶ ಜಮಾದಾರ ವಾಗ್ದಾಳಿ
      0
      SHARES
      81
      VIEWS
      Share on FacebookShare on TwitterShare on whatsappShare on telegramShare on Mail

      ಗುತ್ತೇದಾರ್ ವಿರುದ್ಧ ಪ್ರಕಾಶ ಜಮಾದಾರ ವಾಗ್ದಾಳಿ

      ಅಫಜಲಪುರ: ನಾನೇನು ಶಾಸಕ ಎಂ.ವೈ. ಪಾಟೀಲ್ ಅವರ ಚೇಲಾ ಅಲ್ಲ, ನಾನೊಬ್ಬ ಅವರ ಕಟ್ಟಾ ಬೆಂಬಲಿಗ ಮಾತ್ರ. ಹೀಗಾಗಿ ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ್ ನನ್ನ ಬಗ್ಗೆ ಈ ರೀತಿ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಕಾಶ್ ಜಮಾದಾರ ಪ್ರತಿಕ್ರಿಯೆ ನೀಡಿದರು.
      ಪಟ್ಟಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಹಿರಿಯ ಶಾಸಕರಾಗಿರುವ ಎಂ.ವೈ. ಪಾಟೀಲ್ ಮುನೀಮ್, ಅರುಣಕುಮಾರ ಪಾಟೀಲ್ ಮಾಲೀಕರಾಗಿದ್ದಾರೆ ಎಂದು ಹೇಳುವುದು ಸರಿಯಲ್ಲ. ನೀವು 6 ಬಾರಿ ಶಾಸಕರಾಗಿದ್ದ ಸಂದರ್ಭದಲ್ಲಿ ಕೆಲವೊಮ್ಮೆ ಮಾತ್ರ ಕ್ಷೇತ್ರಕ್ಕೆ ಬಂದು, ಉಳಿದ ಸಮಯ ಬೆಂಗಳೂರಲ್ಲೇ ಇರುತ್ತಿದ್ದಿರಿ. ಆಗ ನಿಮ್ಮ ಸಹೋದರ ನಿತಿನ್ ಗುತ್ತೇದಾರ್ ಎಲ್ಲವನ್ನು ನೋಡಿಕೊಳ್ಳುತ್ತಿದ್ದಾಗ, ಆಗ ನೀವೇನು ಮುನೀಮ್ ಆಗಿದ್ದೀರಾ? ಎಂದು ಪ್ರಶ್ನಿಸಿದರು.
      ಕಾಂಗ್ರೆಸ್ ಪಕ್ಷದ ಹಿಂದುಳಿದ ಕೋಟಾದಡಿ ಟಿಕೆಟ್ ಪಡೆದುಕೊಂಡು, ಯಾವ ಹಿಂದುಳಿದ ವರ್ಗಗಳಿಗೆ ನ್ಯಾಯ ಒದಗಿಸಿದ್ದೀರಿ ಎಂಬುದನ್ನು ಹೇಳಿ ನೋಡೋಣ. ನನಗೆ ಜಿಪಂ ಸದಸ್ಯತ್ವ ಹಾಗೂ ಈಗ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸ್ಥಾನವನ್ನು ಎಂ.ವೈ. ಪಾಟೀಲ್ ನೀಡಿರುವುದರಿಂದ ನನ್ನನ್ನು ಮಾನಸಿಕವಾಗಿ ಕುಗ್ಗಿಸಲು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದೀರಿ ಎಂದು ಆರೋಪಿಸಿದರು.
      ಹಿಂದುಳಿದ ಸಮುದಾಯಗಳ ಬಗ್ಗೆ ನಿಮಗೆ ಅಷ್ಟೊಂದು ಕಾಳಜಿ ಇದ್ದಿದ್ದರೆ, ಜೆ.ಎಂ. ಕೊರಬು ವಿಧಾನಸಭೆಗೆ ಸ್ಪರ್ಧೆ ಮಾಡುವುದಾಗಿ ಹೇಳಿದಾಗ, ಅವರ ಸ್ವಂತ ಊರಾದ ಮಾಶಾಳ ಗ್ರಾಮದ ಬಹಿರಂಗ ವೇದಿಕೆಯಲ್ಲಿ ಅವರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿ ಜೈಲಿಗೆ ಹಾಕುತ್ತೇನೆ ಎಂದು ಹೇಳಿದ್ದೀರಿ. ಅಲ್ಲದೇ ಮಕ್ಬೂಲ್ ಪಟೇಲ್ ಜಿಪಂ ಚುನಾವಣೆಗೆ ಸ್ಪರ್ಧಿಸಿದಾಗ, ನೀವೇ ಅವರನ್ನು ಸೋಲಿಸಿದ್ದು ಮರೆತಿದ್ದೀರಿ ಎಂದು ಟೀಕಿಸಿದರು.
      ದಿ. ವಿಠ್ಠಲ್ ಹೇರೂರ ಅವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಸಂದರ್ಭದಲ್ಲಿ ಎಂ.ವೈ. ಪಾಟೀಲ್ ಸ್ಪಂದಿಸಿ ಅವರನ್ನು ರಕ್ಷಿಸಿದ್ದರು. ಆ ಕೃತಜ್ಞತೆಯ ಮನೋಭಾವದಿಂದ ಕಳೆದ 25 ವರ್ಷಗಳಿಂದ ಅವರೊಂದಿಗೆ ಇದ್ದೇನೆ. ಹೀಗಾಗಿ ತಕ್ಷಣವೇ ಹಿರಿಯರಾದ ಎಂ.ವೈ. ಪಾಟೀಲ್ ಅವರಿಗೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
      ಪತ್ರಿಕಾಗೋಷ್ಠಿಯಲ್ಲಿ ಅಫಜಲಪುರ ಹಾಗೂ ಗಾಣಗಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚಂದ್ರಶೇಖರ ಕರಜಗಿ, ಕಾಂಗ್ರೆಸ್ ಮುಖಂಡ ಮೈಹಿಬೂಬ ಪಟೇಲ್ ಕಲ್ಲೂರ, ಶಿವಾನಂದ ಗಾಡಿ ಸಾಹುಕಾರ, ಸಂಗನಗೌಡ ಪಾಟೀಲ್, ಶರಣು ಈಶ್ವರಗೊಂಡ, ಪ್ರವೀಣ್ ಕಲ್ಲೂರ, ದತ್ತಾತ್ರೇಯ ಮಾತನಳ್ಳಿ ಉಪಸ್ಥಿತರಿದ್ದರು.

      Tags: #indi / vijayapur#Today News#ಅಫಜಲಪುರ#ಅಫಜಲಪೂರ# ಕಲ್ಬುರ್ಗಿ#ಮೊಬೈಲ#ಮಕ್ಕಳುಕಲ್ಯಾಣ ಕರ್ನಾಟಕ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಯತ್ನಾಳರ ಮಹತ್ವದ ಹೇಳಿಕೆ: ಲಚ್ಯಾಣ ಮಠದ ಗೊಂದಲಕ್ಕೆ ಜಿಡಗಾ-ಮುಗಳಖೇಡ ಶ್ರೀಗಳ ನೇತೃತ್ವದಲ್ಲಿ ಪರಿಹಾರ!

      ಯತ್ನಾಳರ ಮಹತ್ವದ ಹೇಳಿಕೆ: ಲಚ್ಯಾಣ ಮಠದ ಗೊಂದಲಕ್ಕೆ ಜಿಡಗಾ-ಮುಗಳಖೇಡ ಶ್ರೀಗಳ ನೇತೃತ್ವದಲ್ಲಿ ಪರಿಹಾರ!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಯತ್ನಾಳರ ಮಹತ್ವದ ಹೇಳಿಕೆ: ಲಚ್ಯಾಣ ಮಠದ ಗೊಂದಲಕ್ಕೆ ಜಿಡಗಾ-ಮುಗಳಖೇಡ ಶ್ರೀಗಳ ನೇತೃತ್ವದಲ್ಲಿ ಪರಿಹಾರ!

      ಯತ್ನಾಳರ ಮಹತ್ವದ ಹೇಳಿಕೆ: ಲಚ್ಯಾಣ ಮಠದ ಗೊಂದಲಕ್ಕೆ ಜಿಡಗಾ-ಮುಗಳಖೇಡ ಶ್ರೀಗಳ ನೇತೃತ್ವದಲ್ಲಿ ಪರಿಹಾರ!

      August 10, 2026
      ಲಚ್ಯಾಣ ಶ್ರೀ ಸಿದ್ದಲಿಂಗೇಶ್ವರ ಕಮರಿ ಮಠದಲ್ಲಿ ಇಂದು ಲಕ್ಷ ಬಿಲ್ವಾರ್ಚನೆ ಮಹೋತ್ಸವ | ಸಹಸ್ರಾರು ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

      ಲಚ್ಯಾಣ ಶ್ರೀ ಸಿದ್ದಲಿಂಗೇಶ್ವರ ಕಮರಿ ಮಠದಲ್ಲಿ ಇಂದು ಲಕ್ಷ ಬಿಲ್ವಾರ್ಚನೆ ಮಹೋತ್ಸವ | ಸಹಸ್ರಾರು ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

      August 9, 2026
      ಮಳೆ ಆಗಿಲ್ಲ, ವರದಿಯಲ್ಲಿ ಮಾತ್ರ ಮಳೆ..! | ನೈಜ ಮಳೆ ಪ್ರಮಾಣ ಪರಿಶೀಲನೆಗೆ ಬಾಳು ಮುಳಜಿ ಆಗ್ರಹ

      ಮಳೆ ಆಗಿಲ್ಲ, ವರದಿಯಲ್ಲಿ ಮಾತ್ರ ಮಳೆ..! | ನೈಜ ಮಳೆ ಪ್ರಮಾಣ ಪರಿಶೀಲನೆಗೆ ಬಾಳು ಮುಳಜಿ ಆಗ್ರಹ

      August 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.