• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      Voiceofjanata.in

      April 17, 2026
      0
      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ
      0
      SHARES
      0
      VIEWS
      Share on FacebookShare on TwitterShare on whatsappShare on telegramShare on Mail

      ಜನಗಣತಿಯಲ್ಲಿ ತಳವಾರ ಸಮಾಜದ ಭವಿಷ್ಯ ಅಡಕವಾಗಿದೆ : ವಿಜಯ ಸಾಲೋಡಗಿ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      ದೇವರ ಹಿಪ್ಪರಗಿ : ಜನಗಣತಿ ದೇಶದ ಸಮಗ್ರ ಅಭಿವೃದ್ಧಿಗೆ ಅಡಿಪಾಯವಾಗಿದ್ದರೆ, ತಳವಾರ ಸಮಾಜದ ಜನರ ಭವಿಷ್ಯದ ಪ್ರಗತಿಗೆ ಭದ್ರ ಬುನಾದಿಯಾಗುತ್ತೆದೆ. ಜನಗಣತಿ ದೇಶದ ದೊಡ್ಡ ಕಾರ್ಯಕ್ರಮವಾಗಿದ್ದು, ಅದರಲ್ಲಿ ಪ್ರತಿ ಕುಟುಂಬ, ಸಮುದಾಯ, ಸಮಾಜ‌ ಹಾಗೂ ನಾಗರಿಕರ ಮಾಹಿತಿ ಒಳಗೊಂಡಿರುತ್ತದೆ. ಈ ಜನಗಣತಿ ದೇಶದ ಸಮಗ್ರ ಅಭಿವೃದ್ಧಿಗೆ ಪೂರಕವಾದರೆ, ಅದರಲ್ಲಿ ಶೋಷಿತ ಬುಡಕಟ್ಟು ಹಾಗೂ ಹಿಂದುಳಿದ ಸಮುದಾಯ, ಸಮಾಜಗಳ ಭವಿಷ್ಯವೂ ಒಳಗೊಂಡಿರುತ್ತದೆ ಎಂದು ಅಖಿಲ ಕರ್ನಾಟಕ ನಾಯಕ ತಳವಾರ ಜನಾಂಗದ ಹಿತರಕ್ಷಣಾ ಸಮಿತಿಯ ದೇವರ ಹಿಪ್ಪರಗಿ ತಾಲ್ಲೂಕು ಅಧ್ಯಕ್ಷ ವಿಜಯ ಸಾಲೋಡಗಿ ಹೇಳಿದರು.

      ಶುಕ್ರವಾರ ದೇವರ ಹಿಪ್ಪರಗಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಗಣತಿ ಎಂದರೆ ಒಂದು ರಾಷ್ಟ್ರದಲ್ಲಿ ಅಥವಾ ರಾಜ್ಯದಲ್ಲಿ ಇರುವ ಜನರನ್ನು ಅವರ ಜಾತಿ, ಜನಾಂಗದ ಆಧಾರದಿಂದ ವಿಂಗಡಿಸಿ, ಅವರಿರುವ ದಾಖಲೆಯನ್ನು ಸರ್ಕಾರದ ಕಡತದಲ್ಲಿ ನಮೂದಿಸುವ ಪ್ರಕ್ರಿಯೆ ಎನ್ನಲಾಗಿದೆ. ಇದರಿಂದ ದೇಶದ ನಾಗರಿಕರ ಸ್ವಾತಂತ್ರ್ಯ, ಸಮಾನತೆ ಹಾಗೂ ಸಾಮಾಜಿಕ ಹಕ್ಕುಗಳಿಗೆ ಬಾಧ್ಯಸ್ಥನಾಗುತ್ತಾನಾಗಲು ಸಹಕಾರ ವಾಗುತ್ತದೆ ಎಂದು ಹೇಳಿದರು.

      ಈ ಜನಗಣತಿ ಹಿನ್ನೆಲೆಯಿಂದ ಜನರ ಪರಿಸ್ಥಿತಿ, ವಾಸ್ತವ ತಿಳಿದುಕೊಂಡು ಹೊಸ ವ್ಯವಸ್ಥೆ ಮಾಡಿಕೊಳ್ಳಲು ಸಹಕಾರವಾಗುತ್ತೆದೆ. ಆದ್ದರಿಂದ ನಮ್ಮ ತಳವಾರ ಸಮಾಜದ ಜನರು ಈ ಜನಗಣತಿಯಲ್ಲಿ ಪಾಲ್ಗೊಂಡು ಸರಕಾರಕ್ಕೆ ಸರಿಯಾದ ಮಾಹಿತಿ ನೀಡಿದರೆ ಮುಂಬರುವ ಭವಿಷ್ಯದ ದಿನಗಳಲ್ಲಿ ಸರಕಾರ ನೀವು ಇರುವಿಕೆಯ ಬಗ್ಗೆ ಅಧಿಕೃತ ಮಾಹಿತಿ ನೀಡುತ್ತದೆ. ತಳವಾರ ಸಮಾಜದ ಬಗ್ಗೆ ಶೈಕ್ಷಣಿಕ, ಸಾಮಾಜಿಕ,ಆರ್ಥಿಕ, ರಾಜಕೀಯ ಜೊತೆಯಲ್ಲಿ ಇತರೆ ರಂಗದಲ್ಲೆ ಬದಲಾವಣೆಗಾಗಿ ಹೊಸ ಚಿಂತನೆಯೊಂದಿಗೆ ಯೋಜನೆಗಳು ಸೃಷ್ಟಿ ಮಾಡುತ್ತದೆ. ಅದಲ್ಲದೇ ಈ ಜನಾಂಗಕ್ಕೆ ಮೂಲ ಸೌಕರ್ಯ ಮತ್ತು ಸೌಲಭ್ಯಗಳು ಒದಗಿಸಲಿಕ್ಕೆ ಸರಕಾರಕ್ಕೆ ಸಹಾಯವಾಗುತ್ತದೆ. ಹಾಗಾಗಿ ತಳವಾರ ಸಮಾಜದ ಜನರು ಜನಗಣತಿಯಿಂದ ಯಾರು ಹೊರಗೆ ಉಳಿಯದೆ ಸರಿಯಾದ ಮಾಹಿತಿ ನೀಡಬೇಕು.

      ದೇಶದ ಸಮಗ್ರ ಅಭಿವೃದ್ಧಿಗೆ ಜನಗಣತಿ ಅತ್ಯಂತ ಮುಖ್ಯವಾದ ಅಡಿಪಾಯವಾಗಿದೆ. ಇದು ಕೇವಲ ಜನಸಂಖ್ಯೆಯ ಎಣಿಕೆಯಲ್ಲ, ಬದಲಾಗಿ ದೇಶದ ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಬೆಳವಣಿಗೆಯನ್ನು ನಿರ್ಧರಿಸುವ ಪ್ರಮುಖ ಸಾಧನವಾಗಿದೆ .

      ಜನಗಣತಿಯಿಂದ ದೊರೆಯುವ ದತ್ತಾಂಶವು ಶಿಕ್ಷಣ, ಆರೋಗ್ಯ, ವಸತಿ, ಉದ್ಯೋಗ ಮತ್ತು ಮೂಲಸೌಕರ್ಯ ಕ್ಷೇತ್ರಗಳಲ್ಲಿ ಪರಿಣಾಮಕಾರಿ ನೀತಿಗಳು ಹಾಗೂ ಯೋಜನೆಗಳನ್ನು ರೂಪಿಸಲು ಸರ್ಕಾರಕ್ಕೆ ಸಹಕಾರಿಯಾಗಿದೆ.

      ಗುಂಪುಗಳ ನಿಖರ ಮಾಹಿತಿಯನ್ನು ಪಡೆಯುವ ಮೂಲಕ, ಮೀಸಲಾತಿ ಮತ್ತು ಸಾಮಾಜಿಕ ಕಲ್ಯಾಣ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಲು ಸಹಾಯಕವಾಗಿದೆ.
      ಇದು ರಾಷ್ಟ್ರ ನಿರ್ಮಾಣದ ಪ್ರಕ್ರಿಯೆಯಾಗಿದ್ದು, ಪ್ರತಿಯೊಬ್ಬ ನಾಗರಿಕನೂ ಜವಾಬ್ದಾರಿಯುತವಾಗಿ ನಿಖರ ಮಾಹಿತಿ ನೀಡುವ ಮೂಲಕ ಭಾಗವಹಿಸಬೇಕು ಎಂದು ಹೇಳಿದರು.

      Tags: #indi / vijayapur#Public News#Senisoss#State News#Talawara community#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿcentral government
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      ತಳವಾರ ಸಮಾಜದ ಉತ್ತಮ ಭವಿಷ್ಯಕ್ಕಾಗಿ ಜನಗಣತಿಯಲ್ಲಿ ಪಾಲ್ಗೊಳ್ಳಿ..! ರೇವಣ್ಣ

      April 16, 2026
      ಗುತ್ತೇದಾರ್ ವಿರುದ್ಧ ಪ್ರಕಾಶ ಜಮಾದಾರ ವಾಗ್ದಾಳಿ

      April 15, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.