• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಇತರೆ

      ಧಾರ್ಮಿಕ ಸೌಹಾರ್ದತೆಗೆ ಸಾಕ್ಷಿಯಾದ ಉಚಿತ ಸಾಮೂಹಿಕ ವಿವಾಹ

      Dharmik sawar gadhe ke Sakshi ada samuhik Vivah

      April 23, 2026
      0
      ಧಾರ್ಮಿಕ ಸೌಹಾರ್ದತೆಗೆ ಸಾಕ್ಷಿಯಾದ ಉಚಿತ ಸಾಮೂಹಿಕ ವಿವಾಹ
      0
      SHARES
      121
      VIEWS
      Share on FacebookShare on TwitterShare on whatsappShare on telegramShare on Mail

      ಧಾರ್ಮಿಕ ಸೌಹಾರ್ದತೆಗೆ ಸಾಕ್ಷಿಯಾದ ಉಚಿತ ಸಾಮೂಹಿಕ ವಿವಾಹ

      ಅಫಜಲಪುರ: 84 ಲಕ್ಷ ಕೋಟಿ ಜೀವರಾಶಿಗಳ ನಂತರ ಭಗವಂತನು ಕರುಣಿಸಿರುವ ಶ್ರೇಷ್ಠ ಮಾನವ ಜೀವನವನ್ನು ಪರೋಪಕಾರಿ ಕಾರ್ಯಗಳಿಗೆ ತೊಡಗಿಸಿದಾಗ ಮಾತ್ರ ಅದು ಸಾರ್ಥಕವಾಗುತ್ತದೆ ಎಂದು ಕಾಶಿ ಜಗದ್ಗುರು ಡಾ. ಮಲ್ಲಿಕಾರ್ಜುನ ವಿಶ್ವರಾಧ್ಯ ಶಿವಾಚಾರ್ಯ ಭಗವತ್ಪಾದರು ಹೇಳಿದರು.
      ಪಟ್ಟಣದ ಜಹಾಗಿರದಾರ ಫಂಕ್ಷನ್ ಹಾಲ್‌ನಲ್ಲಿ ಹಜರತ್ ಮಲ್ಲಿಕಾರ್ಜುನ ದಾವಲಮಲಿಕ ಮುತ್ಯಾರವರಿಂದ ಆಯೋಜಿಸಿದ್ದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಾಮೂಹಿಕ ವಿವಾಹಗಳು ಕೇವಲ ಎರಡು ವ್ಯಕ್ತಿಗಳನ್ನು ಮಾತ್ರವಲ್ಲ, ಎರಡು ಕುಟುಂಬಗಳನ್ನು, ಸಮಾಜವನ್ನು ಒಂದಾಗಿಸುವ ಮಹತ್ವದ ಕಾರ್ಯವಾಗಿದೆ ಎಂದರು.
      ವಿವಿಧ ಧರ್ಮಗಳ ಆಚರಣೆ, ತತ್ವಗಳು ಬೇರೆಬೇರೆ ಇದ್ದರೂ ಅವು ಸಾರುವ ಸಂದೇಶ ಒಂದೇ ಆಗಿದ್ದು, ಪ್ರೀತಿ, ಶಾಂತಿ ಮತ್ತು ಸೌಹಾರ್ದತೆಯೇ ಅದರ ಮೂಲ ಎಂದು ಹೇಳಿದರು. ಹೊಸ ಜೀವನಕ್ಕೆ ಕಾಲಿಡುತ್ತಿರುವ ನವ ದಂಪತಿಗಳು ದೇಹವಾಗಿ ಇಬ್ಬರಾದರೂ ಆತ್ಮವಾಗಿ ಒಂದಾಗಿ ಆದರ್ಶ ಜೀವನ ಸಾಗಿಸಬೇಕು ಎಂದು ಹಾರೈಸಿದರು.
      ಸಾಮೂಹಿಕ ವಿವಾಹದ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರನ್ನು ಸನ್ಮಾನಿಸಲಾಯಿತು.
      ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ಬಮ್ಮಲಿಂಗೇಶ್ವರ ಬೃಹನ್ಮಠ, ರೇವೂರ (ಬಿ) ಯ ಶ್ರೀ ಷ. ಬ್ರ. ಶ್ರೀಕಂಠ ಶಿವಾಚಾರ್ಯರು ವಹಿಸಿ ಆಶೀರ್ವಚನ ನೀಡಿದರು.
      ಇದೇ ವೇಳೆ ಕಾರ್ಯಕ್ರಮದಲ್ಲಿ ಹಜರತ್ ದಾವಲಮಲಿಕ ಮಲ್ಲಿಕಾರ್ಜುನ ಮುತ್ಯಾ,ಹಾಗೂ
       ಶ್ರೀ ಮಳೇಂದ್ರ ಮಠದ ಪೂಜ್ಯ ಶ್ರೀ ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಶ್ರೀ ಕೈಲಾಸಲಿಂಗ ಶಿವಾಚಾರ್ಯರು, ಶ್ರೀ ಶಿವಾನಂದ ಶಿವಯೋಗಿ, ಮರುಳಾಧ್ಯ ಶಿವಾಚಾರ್ಯರು,ಹಜರತ್ ದಾವಲಮಲೀಕರ ವರಪುತ್ರ ಹಜರತ್ ಮಲ್ಲಿಕಾರ್ಜುನ ದಾವಲಮಲೀಕ ಮುತ್ಯಾ
      ಷಡಕ್ಷರಿ ದೇವರು, ಹಜರತ್ ಸೈಯದ್ ಶಹಾ ಇಸ್ಲಾಮೊದ್ದಿನ್ ಹೈಮದ್ ಖಾದ್ರಿ ಸೇರಿದಂತೆ ಅನೇಕ ಪೂಜ್ಯರು ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿದರು.
      ಈ ಸಂದರ್ಭದಲ್ಲಿ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ, ಜೆ.ಎಂ. ಕೊರಬು, ಜ್ಯೋತಿ ಅರುಣಕುಮಾರ ಪಾಟೀಲ್, ತಹಸೀಲ್ದಾರ್ ಸಂಜೀವಕುಮಾರ ದಾಸರ, ವಕೀಲರ ಸಂಘದ ಮಾಜಿ ಅಧ್ಯಕ್ಷ ಎಂ.ಎಲ್. ಪಟೇಲ್, ವಸೀಂ ಜಾಗೀರದಾರ, ಲಚಪ್ಪ ಜಮಾದಾರ, ಶಂಕರ ಮ್ಯಾಕೇರಿ, ಕೆ.ಜಿ. ಪೂಜಾರಿ, ಮಹಾಂತೇಶ ಪಾಟೀಲ್, ಮಳೇಂದ್ರ ಡಾಂಗೆ, ವಕೀಲರ ಸಂಘದ ಅಧ್ಯಕ್ಷ ಅರ್ಜುನ ಕೆರೂರ, ಪ್ರಭಾವತಿ ಮೇತ್ರಿ, ಚಂದ್ರಶೇಖರ ಕರಜಗಿ, ಶ್ರೀದೇವಿ ಪಾಟೀಲ್, ಬಿ.ಎಂ. ರಾವ್, ಕಸಾಪ ಅಧ್ಯಕ್ಷೆ ಪ್ರಭಾವತಿ ಮೇತ್ರಿ, ಪ್ರತಿಭಾ ಮಹಿಂದ್ರಕರ್, ಬಾಬುಮಿಯಾ ಪುಲಾರಿ, ಭೀಮರಾಯ ಗೌರ, ನಾಗೇಶ ಕೊಳ್ಳಿ, ಎಸ್.ಎಸ್. ಪಾಟೀಲ್, ಪ್ರಮೋದ ಗಾಡಿ ವಡ್ಡರ, ಸಿದ್ದರಾಮ ಸೀತನೂರ ಸೇರಿದಂತೆ ಹಲವರು ಭಾಗವಹಿಸಿದ್ದರು.
      ಕಾರ್ಯಕ್ರಮವನ್ನು ಭೀಮರಾವ ಅರ್ಜುಣಗಿ ನಿರೂಪಿಸಿದರು. ಡಿ.ಕೆ. ಚಂದ್ರಕಲಾ ಸ್ವಾಗತಿಸಿದರು ಹಾಗೂ ಪ್ರಿಯಾಂಕಾ ಕೋರಿ ವಂದಿಸಿದರು.
      ಈ ಕಾರ್ಯಕ್ರಮವು ಧಾರ್ಮಿಕ ಸೌಹಾರ್ದತೆ, ಸಮಾಜಸೇವೆ ಮತ್ತು ಬಡವರ ಕಲ್ಯಾಣದ ಪ್ರತೀಕವಾಗಿ ಗಮನ ಸೆಳೆಯಿತು.
      Tags: #indi / vijayapur#Public News#Voice Of Janata#ಅಫಜಲಪುರ#ಕಲ್ಬರ್ಗು#ಕಲ್ಯಾಣ ಕರ್ನಾಟಕ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      September 11, 2026
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.