• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಕ್ರೈಮ್‌

      ಅಕ್ರಮ ಅಕ್ಕಿ ಸಾಗಣೆ: ಇಬ್ಬರ ವಿರುದ್ಧ ದೂರು ದಾಖಲು, ಆರೋಪಿಗಳಿಂದ 32,850 ಕೆಜಿ ಅಕ್ಕಿ‌ ವಶ..!

      @voiceofjanata

      April 29, 2026
      0
      ಅಕ್ರಮ ಅಕ್ಕಿ ಸಾಗಣೆ: ಇಬ್ಬರ ವಿರುದ್ಧ ದೂರು ದಾಖಲು, ಆರೋಪಿಗಳಿಂದ 32,850 ಕೆಜಿ ಅಕ್ಕಿ‌ ವಶ..!
      0
      SHARES
      29
      VIEWS
      Share on FacebookShare on TwitterShare on whatsappShare on telegramShare on Mail

      ಅಕ್ರಮ ಅಕ್ಕಿ ಸಾಗಣೆ: ಇಬ್ಬರ ವಿರುದ್ಧ ದೂರು ದಾಖಲು, ಆರೋಪಿಗಳಿಂದ 32,850 ಕೆಜಿ ಅಕ್ಕಿ‌ ವಶ..!

      ವಿಜಯಪುರ, ಏ. 28: ಅನ್ನ ಭಾಗ್ಯ ಯೋಜನೆಯಡಿ ಅಕ್ರಮ ಅಕ್ಕಿ ಸಾಗಣೆ ಪತ್ತೆ ಮಾಡಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಮೂವರನ್ನು ಬಂಧಿಸಿ ಅವರಿಂದ ಪಡಿತರ‌ ಅಕ್ಕಿ ವಶಪಡಿಸಿಕೊಂಡ ಘಟನೆ ತಾಲೂಕಿನ ಹಿಟ್ಟಿನಹಳ್ಳಿ ಗ್ರಾಮದ ಹೋಟೆಲ್ ಸಾಹಿಲ ಎದುರುಗಡೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

      ಮಹಾಂತೇಶ ಹನಮಪ್ಪ ಬಾಲಕನವರ, ಹನುಮೇಶ್ ದೊಡ್ಡಬಸಪ್ಪ ಗೋನಾಳ ಎಂಬುವರ ವಿರುದ್ಧ ವಿಜಯಪುರ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

      ಅನ್ನಭಾಗ್ಯ ಯೋಜನೆಯಡಿ ಹಂಚಲ್ಪಡುವ ಅಕ್ಕಿ ಅಕ್ರಮ ಸಾಗಣೆಯಾಗುತ್ತಿದೆ ಎಂಬ ಖಚಿತ ಮಾಹಿತಿ ಆಧರಿಸಿ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಅಕ್ರಮವಾಗಿ ಸಾಗಣೆಯಾಗುತ್ತಿದ್ದ ಅಕ್ಕಿ ಹಾಗೂ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಅರೋಪಿಗಳಿಂದ 32850 ಕೆಜಿ ಅಕ್ಕಿ‌ ಹಾಗೂ ಲಾರಿ ವಶಪಡಿಸಿಕೊಂಡಿದ್ದಾರೆ.‌

      ದಾಳಿಯಲ್ಲಿ ಆಹಾರ ನಿರೀಕ್ಷಕರಾದ ವಿಜಯಕುಮಾರ ಗುಮಶೆಟ್ಟಿ,
      ಎ ಎಸ್ ಐ ಆರ್. ಎನ್. ಪರಗುಳಿ,‌ ಸಿಬ್ಬಂದಿ ಬಸವರಾಜ ಅಂಬಿಗೇರ ಪಾಲ್ಗೊಂಡಿದ್ದರು ಎಂದು ಆಹಾರ ಇಲಾಖೆಯ
      ಉಪ ನಿರ್ದೇಶಕರಾದ ವಿನಯ ಕುಮಾರ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      Tags: #Illegal rice transportation: Complaint filed against two#indi / vijayapur#Public News#State News#Today News#Voice Of Janata#Voiceofjanata.in#ಅಕ್ರಮ ಅಕ್ಕಿ ಸಾಗಣೆ: ಇಬ್ಬರ ವಿರುದ್ಧ ದೂರು ದಾಖಲು32850 kg of rice seized from accused..!850 ಕೆಜಿ ಅಕ್ಕಿ‌ ವಶ..!vijayapurಆರೋಪಿಗಳಿಂದ 32
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಆಹಾರ ಧಾನ್ಯ ಅಕ್ರಮ ಆರೋಪ: ಉನ್ನತ ಮಟ್ಟದ ತನಿಖೆಗೆ ದಲಿತ ಸಂಘಟನೆಗಳ ಒತ್ತಾಯ

      ಬಿಜೆಪಿ ಪ್ರಯಾಸದ ಗೆಲುವು

      June 26, 2026
      ವಿದ್ಯುತ್ ತಂತಿ ತಗುಲಿ ರೈತ ಬಲಿ? ರಸ್ತೆ ತಡೆದು ಪ್ರತಿಭಟನೆ

      ಇಂದಿರಾಗಾಂಧಿ ಮೂರ್ತಿ ಸ್ಥಾಪಕ ಅಶೋಕ್ ತಳವಾರ ಸನ್ಮಾನ್..

      ಇಂದಿರಾಗಾಂಧಿ ಮೂರ್ತಿ ಸ್ಥಾಪಕ ಅಶೋಕ್ ತಳವಾರ ಸನ್ಮಾನ್..

      June 26, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.