• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಕ್ರೈಮ್‌

      ಚಾಲಕನ ಚಾತುರ್ಯದಿಂದ ತಪ್ಪಿದ ದುರಂತ

      By shivanagi

      April 30, 2026
      0
      ಚಾಲಕನ ಚಾತುರ್ಯದಿಂದ ತಪ್ಪಿದ ದುರಂತ
      0
      SHARES
      31
      VIEWS
      Share on FacebookShare on TwitterShare on whatsappShare on telegramShare on Mail

      ಚಾಲಕನ ಚಾತುರ್ಯದಿಂದ ತಪ್ಪಿದ ದುರಂತ

      ಅಫಜಲಪುರ: ತಾಲೂಕಿನ ಅತನೂರ ಗ್ರಾಮದ ಆರ್‌ಎಂಎಸ್ ಶಾಲೆಯ ಸಮೀಪ ಅಫಜಲಪುರದಿಂದ ಕಲಬುರಗಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ಸೊಂದು ಆಕಸ್ಮಿಕವಾಗಿ ರಸ್ತೆ ಕೆಳಭಾಗಕ್ಕೆ ಇಳಿದ ಪರಿಣಾಮ ಪ್ರಯಾಣಿಕರಲ್ಲಿ ಕೆಲಕಾಲ ಆತಂಕ ಉಂಟಾಯಿತು.
      ಆದರೆ, ಚಾಲಕ ತನ್ನ ಸಮಯೋಚಿತ ಚಾತುರ್ಯ ಪ್ರದರ್ಶಿಸಿ ಬಸ್ಸನ್ನು ನಿಯಂತ್ರಣದಲ್ಲಿಟ್ಟುಕೊಂಡು ರಸ್ತೆ ಪಕ್ಕಕ್ಕೆ ಇಳಿಸುವ ಮೂಲಕ ಸಂಭವಿಸಬಹುದಾದ ಭೀಕರ ದುರಂತವನ್ನು ತಪ್ಪಿಸಿದರು. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲರನ್ನು ಅಪಾಯದಿಂದ ಪಾರು ಮಾಡಿದ ಚಾಲಕನ ಧೈರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
      ಸಾರಿಗೆ ಘಟಕ ವ್ಯವಸ್ಥಾಪಕ ಎ.ವಿ. ಭೋವಿ ಅವರು ಮಾತನಾಡಿ, ಘಟನೆ ನಡೆದ ಸ್ಥಳದಲ್ಲಿ ರಸ್ತೆ ಇಕ್ಕಟ್ಟಾಗಿದ್ದು, ಎದುರಿಗೆ ಬಂದ ವಾಹನದಿಂದ ಅಪಾಯ ಸಂಭವಿಸುವ ಸಾಧ್ಯತೆ ಇದ್ದ ಕಾರಣ ಚಾಲಕ ಮುನ್ನೆಚ್ಚರಿಕೆಯಾಗಿ ಬಸ್ಸನ್ನು ರಸ್ತೆ ಪಕ್ಕಕ್ಕೆ ಇಳಿಸಿದ್ದಾನೆ. ಇದರಿಂದ ಯಾವುದೇ ಅಪಾಯ ಸಂಭವಿಸಿಲ್ಲ, ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
      ಘಟನಾ ಸ್ಥಳಕ್ಕೆ ಸ್ಥಳೀಯರು ಆಗಮಿಸಿ ಸಹಾಯ ಕಾರ್ಯ ನಡೆಸಿದರು. ಚಾಲಕನ ಎಚ್ಚರಿಕೆಯಿಂದ ಹಲವು ಜೀವಗಳು ಸುರಕ್ಷಿತವಾಗಿವೆ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.

      Tags: #indi / vijayapur#Public News#State News#Today News#ಅಖಂಡ ಕರ್ನಾಟಕದಿಂದ‌ ಕಲ್ಯಾಣ ಕರ್ನಾಟಕ ಇಬ್ಬಾಗ ಮಾಡುವ ಮಾತುಗಳು ಕೇಳಿ ಬರುತ್ತಿವೆ ಇದನ್ನು ಖಂಡಿಸ್ತವೆ ಅಖಂಡ ಕರ್ನಾಟಕ ಒಂದಾಗಬೇಕು.#ಅಫಜಲಪುರ#ಕಲ್ಬರ್ಗು#ಕಲ್ಯಾಣ ಕರ್ನಾಟಕ#ಕಲ್ಬುರ್ಗಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಂಗಡಗಿಯವರಿಗೆ ಡಿಸಿಎಂ ಸ್ಥಾನ ನೀಡಿ: ಪ್ರಮೋದ ಭೋವಿ ವಡ್ಡರ

      ತಂಗಡಗಿಯವರಿಗೆ ಡಿಸಿಎಂ ಸ್ಥಾನ ನೀಡಿ: ಪ್ರಮೋದ ಭೋವಿ ವಡ್ಡರ

      June 14, 2026
      ಶಾಸಕ ಸಿ.ಎಸ್. ನಾಡಗೌಡರಿಗೆ ಸಚಿವ ಸ್ಥಾನ ನೀಡಲು ಒತ್ತಾಯ..! ನಿರ್ಲಕ್ಷಿಸಿದರೆ ಸಾಮೂಹಿಕ ರಾಜೀನಾಮೆ: ಕಾಂಗ್ರೆಸ್ ಮುಖಂಡರ ಎಚ್ಚರಿಕೆ.

      ಶಾಸಕ ಸಿ.ಎಸ್. ನಾಡಗೌಡರಿಗೆ ಸಚಿವ ಸ್ಥಾನ ನೀಡಲು ಒತ್ತಾಯ..! ನಿರ್ಲಕ್ಷಿಸಿದರೆ ಸಾಮೂಹಿಕ ರಾಜೀನಾಮೆ: ಕಾಂಗ್ರೆಸ್ ಮುಖಂಡರ ಎಚ್ಚರಿಕೆ.

      June 12, 2026
      ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಇಂಡಿ ನಗರದಲ್ಲಿ ಪ್ರತಿಭಟನೆ..!

      ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಇಂಡಿ ನಗರದಲ್ಲಿ ಪ್ರತಿಭಟನೆ..!

      June 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.