• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಡಿವೈಎಸ್‌ಪಿ ಕಾರ್ಯಾಲಯದ ಸಭಾಂಗಣದಲ್ಲಿ ತಾಲೂಕಾ ಮಟ್ಟದ ಅನುಸೂಚಿತ ಜಾತಿ/ಅನುಸೂಚಿತ ಪಂಗಡಗಳ ಕುಂದು ಕೊರತೆ ಸಭೆ

      @voiceofjanata.in

      May 3, 2026
      0
      ಡಿವೈಎಸ್‌ಪಿ ಕಾರ್ಯಾಲಯದ ಸಭಾಂಗಣದಲ್ಲಿ ತಾಲೂಕಾ ಮಟ್ಟದ ಅನುಸೂಚಿತ ಜಾತಿ/ಅನುಸೂಚಿತ ಪಂಗಡಗಳ ಕುಂದು ಕೊರತೆ ಸಭೆ
      0
      SHARES
      89
      VIEWS
      Share on FacebookShare on TwitterShare on whatsappShare on telegramShare on Mail

      ದಲಿತ ಮುಖಂಡರು ಕೆಲಸ ಮಾಡಲು ಬಿಡುತ್ತಿಲ್ಲ ಎಂದು ಆರೋಪಿಸಿದ್ದು ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು..!

      ಡಿವೈಎಸ್‌ಪಿ ಕಾರ್ಯಾಲಯದ ಸಭಾಂಗಣದಲ್ಲಿ ತಾಲೂಕಾ ಮಟ್ಟದ ಅನುಸೂಚಿತ ಜಾತಿ/ಅನುಸೂಚಿತ ಪಂಗಡಗಳ ಕುಂದು ಕೊರತೆ ಸಭೆ

      ಇಂಡಿ: ನಗರದ ಉಪನೋಂದಣಾಧಿಕಾರಿಗಳ ಕಾರ್ಯಾಲಯದ ಅಧಿಕಾರಿ ದಲಿತರ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಜಿಲ್ಲಾಧಿಕಾರಿಗಳು ಹಾಗೂ ಶಾಸಕರಿದ್ದ ಸಭೆಯಲ್ಲಿ ದಲಿತ ಮುಖಂಡರು ಬಂದು ಕೆಲಸ ಮಾಡಲು ಬಿಡುತ್ತಿಲ್ಲ ಎಂದು ಆರೋಪಿಸಿದ್ದು ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ದಲಿತ ಮುಖಂಡರು ಪಟ್ಟು ಹಿಡಿದ ಘಟನೆ ನಡೆಯಿತು.

      ನಗರದ ಡಿವೈಎಸ್‌ಪಿ ಕಾರ್ಯಾಲಯದ ಸಭಾಂಗಣದಲ್ಲಿ ಇಂಡಿ ತಾಲೂಕಾ ಮಟ್ಟದ ಅನುಸೂಚಿತ ಜಾತಿ/ಅನುಸೂಚಿತ ಪಂಗಡಗಳ ಕುಂದು ಕೊರತೆ ಸಭೆಯಲ್ಲಿ ಈ ಚರ್ಚೆ ನಡೆಯಿತು.
      ಉಪನೋಂದಣಾಧಿಕಾರಿಗಳಿಗೆ ಯಾರಿಂದಲಾದರೂ ತೊಂದರೆ ಆಗಿದ್ದರೆ ತೊಂದರೆ ಕೊಟ್ಟವರ ಹೆಸರನ್ನು ಹೇಳಬೇಕು. ಇಲ್ಲವಾದರೆ ಪೊಲೀಸ್ ಕಚೇರಿಗೆ ಹೋಗಿ ದೂರು ದಾಖಲಿಸಬೇಕು. ಆದರೆ ನೋಂದಣಾಧಿಕಾರಿಗಳು ಪದೇ ಪದೇ ದಲಿತರ ಬಗ್ಗೆ ಇರುವ ಅವರ ತುಚ್ಛ ಮನೋಭಾವನೆ ಹೊರಹಾಕುತ್ತಿದ್ದಾರೆ. ಕೂಡಲೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸಬ್ ರಜಿಸ್ಟರ ಮೇಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಬೇಕೆಂದು ದಲಿತ ಮುಖಂಡ ಚಂದ್ರಶೇಖರ ಹೊಸಮನಿ ಸಭೆಯಲ್ಲಿ ಆಗ್ರಹಿಸಿದರು.

      ಅಲ್ಲದೆ ಅಕ್ರಮ ಸಾರಾಯಿ, ಮಟಕಾ ಧಂದೆ, ಇಸ್ಪೀಟ್ ಆಟಗಳು ತಾಲೂಕಿನಾದ್ಯಂತ ಜೋರಾಗಿ ನಡೆದಿವೆ. ಈ ಕುರಿತು ಗ್ರಾಮ ಮಟ್ಟದ ಬೀಟ್ ಪೊಲೀಸರ ಗಮನಕ್ಕೆ ತಂದರೂ ಏನೂ ಪ್ರಯೋಜನವಾಗುತ್ತಿಲ್ಲ. ಹೀಗಾಗಿ ಗ್ರಾಮೀಣ ಭಾಗದಲ್ಲಿ ಕುಡುಕರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಪೊಲೀಸ್ ಇಲಾಖೆಯ ಬಗ್ಗೆ ಗಂಭೀರ ಆರೋಪ ಮಾಡಿದರು.

      ಡಿವೈಎಸ್‌ಪಿ ಸದಾಶಿವ ಕಟ್ಟೀಮನಿ ಮಾತನಾಡಿ, ಈ ಬಗ್ಗೆ ಪಿಎಸ್‌ಐ ಅಥವಾ ಸಿಪಿಐ ಅವರ ತನ್ನಿ ತಾಲೂಕಿನ ಎಲ್ಲ ಗ್ರಾಮಗಳ ಬೀಟ್ ಪೊಲೀಸರನ್ನು ಬದಲಾಯಿಸಿ ಬೇರೆಯವರಿಗೆ ಬೀಟ್ ಹಾಕಲಾಗುವುದು ಎಂದರು.
      ಬಾಲಕಾರ್ಮಿಕ ಮಕ್ಕಳು ಕೆಲಸಕ್ಕೆ ಹೋಗುವುದು ಕಂಡು ಬರುತ್ತಿದೆ. ಈ ಕುರಿತು ಅಧಿಕಾರಿಗಳು ಗಮನ ಹರಿಸಬೇಕು. ಚಿಕ್ಕಮಕ್ಕಳನ್ನು ಶಾಲೆ ಬಿಡಿಸಿ ಕೆಲಸಕ್ಕೆ ಕಳುಹಿಸುತ್ತಿರುವ ಘಟನೆಗಳು ನಡೆಯುತ್ತಿವೆ ಅವುಗಳನ್ನು ತಡೆಯಬೇಕು ಎಂದರು.

      ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರಿನಲ್ಲಿ ಗ್ರಾಮೀಣ ಭಾಗದಲ್ಲಿ ಸಮುದಾಯ ಭವನ ನಿರ್ಮಾಣ ಮಾಡಲಾಗಿದೆ. ಆದರೆ ಅವುಗಳ ಸದ್ಬಳಕೆಯಾಗುತ್ತಿಲ್ಲ. ಕೂಡಲೆ ಈ ಕುರಿತು ಪರಿಶೀಲಿಸಿ ಸಮುದಾಯ ಭವನಗಳು ದಲಿತರಿಗೆ ಉಪಯೋಗಕ್ಕೆ ಬರುವಂತೆ ನೋಡಿಕೊಳ್ಳಬೇಕೆಂದರು.
      ಡಿವೈಎಸ್‌ಪಿ ಸದಾಶಿವ ಕಟ್ಟೀಮನಿ ನಿಮ್ಮ ಎಲ್ಲ ಬೇಡಿಕೆಗಳು ಮತ್ತು ಆರೋಪಗಳಿಗೆ ಮುಂಬರುವ ಸಭೆಯ ಒಳಗಾಗಿಯೇ ಪ್ರತಿಶತ ೯೦ ಕ್ಕಿಂತ ಹೆಚ್ಚಿನ ಕಾರ್ಯ ಮಾಡಲಾಗುತ್ತದೆ ಎಂದು ತಿಳಿಸಿದರು.

      ವೇದಿಕೆಯಲ್ಲಿ ತಹಸೀಲ್ದಾರ ಬಿ.ಎಸ್. ಕಡಕಭಾವಿ, ಸಿಪಿಐ ಪ್ರದೀಪ ಭಿಸೆ, ಸುನೀಲ ಪಾಟೀಲ ಇದ್ದರು.

      ಸಭೆಯಲ್ಲಿ ಇಂಡಿ ಉಪವಿಭಾಗದ ಎಲ್ಲ ಪೊಲೀಸ್ ಠಾಣೆಯ ಠಾಣಾಧಿಕಾರಿಗಳು, ದಲಿತ ಸಮುದಾಯಗಳ ಮುಖಂಡರಾದ ವಿನಾಯಕ ಗುಣಸಾಗರ, ಬಿ.ಎಸ್. ತಳವಾರ, ಸೋಮಶೇಖರ ಮ್ಯಾಕೇರಿ, ಮಲ್ಲಿಕಾರ್ಜುನ ಮಡ್ಡೀಮನಿ, ಧರ್ಮರಾಜ ವಾಲೀಕಾರ, ಎಸ್.ಕೆ. ಲಿಂಗದಳ್ಳಿ, ಮಹೇಶ ಶಿವಶರಣ, ರಮೇಶ ನಿಂಬಾಳಕರ್, ಸುನೀಲ ಕೋಳೀ, ಯಲ್ಲಪ್ಪ ಬಂಡೇನವರ, ರೇವಣ್ಣ ಹತ್ತಳ್ಳಿ, ಭೀಮಾಶಂಖರ ವಾಲೀಕಾರ ಸೇರಿದಂತೆ ಇನ್ನಿತರರು ಇದ್ದರು.

      ಇಂಡಿ: ನಗರದ ಡಿವೈಎಸ್‌ಪಿ ಕಾರ್ಯಾಲಯದ ಸಭಾಂಗಣದಲ್ಲಿ ಇಂಡಿ ತಾಲೂಕಾ ಮಟ್ಟದ ಅನುಸೂಚಿತ ಜಾತಿ/ಅನುಸೂಚಿತ ಪಂಗಡಗಳ ಕುಂದು ಕೊರತೆ ಸಭೆಯಲ್ಲಿ ಡಿವೈಎಸ್‌ಪಿ ಸದಾಶಿವ ಕಟ್ಟೀಮನಿ ಮಾತನಾಡಿದರು.

      Tags: #indi / vijayapur#Public News#State News#Taluka Level Scheduled Castes/Scheduled Tribes Kundu Deficiency Meeting at DySP Office Hall#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಡಿವೈಎಸ್‌ಪಿ ಕಾರ್ಯಾಲಯದ ಸಭಾಂಗಣದಲ್ಲಿ ತಾಲೂಕಾ ಮಟ್ಟದ ಅನುಸೂಚಿತ ಜಾತಿ/ಅನುಸೂಚಿತ ಪಂಗಡಗಳ ಕುಂದು ಕೊರತೆ ಸಭೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.