• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಆಧ್ಯಾತ್ಮದಿಂದ ಸೌಜನ್ಯ ಸಂಸ್ಕೃತಿ ಸಂವರ್ಧನೆ

      By voiceofjanata.in

      May 3, 2026
      0
      ಆಧ್ಯಾತ್ಮದಿಂದ ಸೌಜನ್ಯ ಸಂಸ್ಕೃತಿ ಸಂವರ್ಧನೆ
      0
      SHARES
      8
      VIEWS
      Share on FacebookShare on TwitterShare on whatsappShare on telegramShare on Mail

      ಆಧ್ಯಾತ್ಮದಿಂದ ಸೌಜನ್ಯ ಸಂಸ್ಕೃತಿ ಸಂವರ್ಧನೆ

      ಇಂಡಿ : ಮನುಷ್ಯನಲ್ಲಿ ಆತ್ಮಬಲ ಬೆಳೆಯಲು ಆಧ್ಯಾತ್ಮದ ಹಸಿವು ಬೇಕು. ಧರ್ಮ ಮತ್ತು ಆಧ್ಯಾತ್ಮಿಕತೆ ಬದುಕಿಗೆ ಆಶಾಕಿರಣ ಆತ್ಮ ಸಂಯಮ ಆಧ್ಯಾತ್ಮದ ಅಡಿಪಾಯ ಆಧ್ಯಾತ್ಮ ಜ್ಞಾನದಿಂದ ಸೌಜನ್ಯ ಸಂಸ್ಕೃತಿ ಸಂವರ್ಧನೆ ಗೊಳ್ಳುವದು ಎಂದು ಪರಮಪೂಜ್ಯ ಶ್ರೀ ಮುರಗೇಂದ್ರ ಶಿವಾಚಾರ್ಯ ಹೇಳಿದರು.

      ನಗರದ ಶ್ರೀ ಆಭಿನವ ಮುರಗೇಂದ್ರ ಶ್ರೀಗಳವರ ಶಿರಶ್ಯಾಡ ಇಂಡಿ ಶಾಖಾ ಮಠದಲ್ಲಿ ನಡೆದ ಹುಣ್ಣಿಮೆ ಬೆಳಂದಿಗಳ ಕಾರ್ಯಕ್ರಮ ಮತ್ತು ಆದರ್ಶ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
      ಉಪನ್ಯಾಸ ನೀಡಿ ನಿವೃತ್ತ ಪ್ರಾಚಾರ್ಯೆ ಶೈಲಜಾ ಬಿರಾದಾರ ಮಾತನಾಡಿ ಮಾನವ ಉನ್ನತಿಗೆ ಮತ್ತು ಗೆಲುವಿಗೆ ಸಂಸ್ಕೃತಿ ಸದ್ಗುಣಗಳ ಅವಶ್ಯಕತೆಯಿದೆ. ಮಾನವತೆಯಿಂದ ದೈವತ್ವದ ಕಡೆಗೆ ಒಯ್ಯುವ ಮಾರ್ಗವೇ ಸಂಸ್ಕೃತಿ ಎಂದರು.
      ಜೈನಾಪುರದ ರೇಣುಕಾ ಶಿವಾಚಾರ್ಯರರು ಮಾತನಾಡಿ ಮನುಷ್ಯ ತಿಳಿದಿರುವಕ್ಕಿಂತ ತಿಳಿಯಬೇಕಾದುದು ಬಹಳಷ್ಟಿದೆ. ಮಾನವನ ಮನಸ್ಸು ಬುದ್ದಿ ಮತ್ತು ಸದ್ವಿಚಾರಗಳು ಸಮೃದ್ದವಾಗಿ ಬೆಳೆದಾಗ ಶ್ರೇಯಸ್ಸು ಕಟ್ಟಿಟ್ಟ ಬುತ್ತಿ ಮೌಲ್ಯಾಧಾರಿತ ಜೀವನಕ್ಕೆ ಶ್ರಮ ಶಕ್ತಿಗೆ ಸರಿಸಾಟಿಯಾದುದು ಇನ್ನೊಂದಿಲ್ಲ ಎಂದರು.

      ಅಧ್ಯಕ್ಷರು ಕರ್ನಾಟಕ ವಿದ್ಯಾವರ್ಧಕ ಸಂಸ್ಥೆಯ ಬಸವರಾಜ ಕುಮಸಗಿ, ಸನ್ಮಾನಿತ ಶ್ರೀಮಂತ ಇಂಡಿ , ವೈ.ಜಿ.ಬಿರಾದಾರ, ಬಸವರಾಜ ರಾಹೂರ , ಮುರಳೀಧರ ಬಜಂತ್ರಿ ಮಾತನಾಡಿದರು.

      ಇದೇ ವೇಳೆ ಆದರ್ಶ ದಂಪತಿಗಳಾದ ಶ್ರೀಮತಿ ಅನುಸೂಯಾ ಮತ್ತು ಶ್ರೀಮಂತ ಇಂಡಿ, ಮಹಾದೇವಿ ಮತ್ತು ಶಾಂತನಗೌಡ ಪಾಟೀಲ ದಂಪತಿ, ಶೋಭ ಮತ್ತು ಅಣ್ಣಾರಾಯ ಪಾಟೀಲ ದಂಪತಿಗಳನ್ನು ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.ಸಮಾರಂಭದಲ್ಲಿ ಅನೀಲ ಪ್ರಸಾದ ಏಳಗಿ,ರಾಜೇಶ್ವರಿ ಕ್ಷತ್ರಿ ಮತ್ತಿತರಿದ್ದರು.

      ಇಂಡಿ ನಗರದ ಮುರಗೇಂದ್ರ ಶಿವಾಚಾರ್ಯರರ ಮಠದಲ್ಲಿ ಹುಣ್ಣಿಮೆ ಕಾರ್ಯಕ್ರಮದಲ್ಲಿ ಅಭಿನವ ಮುರಗೇಂದ್ರ ಶಿವಾಚಾರ್ಯರರು ಮಾತನಾಡಿದರು.

      Tags: #Cultivating a culture of courtesy through spirituality#indi / vijayapur#Kannada News#Muddebihall Vijayapur#Public News#State News#Today News#Voice Of Janata#Voiceofjanata.in#ಆಧ್ಯಾತ್ಮದಿಂದ ಸೌಜನ್ಯ ಸಂಸ್ಕೃತಿ ಸಂವರ್ಧನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ವಿದ್ಯಾರ್ಥಿನಿಯರು ಮೊಬೈಲ್ ವ್ಯಾಮೋಹ ಬಿಟ್ಟು ಉನ್ನತ ಶಿಕ್ಷಣದತ್ತ ಗಮನಹರಿಸಿ: ಶಾಸಕ ಸಿ.ಎಸ್. ನಾಡಗೌಡ

      ಬಿಜೆಪಿ ಪ್ರಯಾಸದ ಗೆಲುವು

      ವೀರಶೈವ ಲಿಂಗಾಯತ ಸಮಾಜದ ಒಳಪಂಗಡಗಳು ಒಗ್ಗೂಡಿ ಸಮಾಜ ಕಟ್ಟುವ ಕೆಲಸವಾಗಲಿ: ಶಾಸಕ ಸಿ.ಎಸ್. ನಾಡಗೌಡ

      ಸಂಭ್ರಮದ ಮಣೂರ ಯಲ್ಲಮ್ಮ ಜಾತ್ರಾ ಮಹೋತ್ಸವ

      ಸಂಭ್ರಮದ ಮಣೂರ ಯಲ್ಲಮ್ಮ ಜಾತ್ರಾ ಮಹೋತ್ಸವ

      May 3, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.