• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ವೀರಶೈವ ಲಿಂಗಾಯತ ಸಮಾಜದ ಒಳಪಂಗಡಗಳು ಒಗ್ಗೂಡಿ ಸಮಾಜ ಕಟ್ಟುವ ಕೆಲಸವಾಗಲಿ: ಶಾಸಕ ಸಿ.ಎಸ್. ನಾಡಗೌಡ

      By voiceofjanata.in

      May 3, 2026
      0
      ವೀರಶೈವ ಲಿಂಗಾಯತ ಸಮಾಜದ ಒಳಪಂಗಡಗಳು ಒಗ್ಗೂಡಿ ಸಮಾಜ ಕಟ್ಟುವ ಕೆಲಸವಾಗಲಿ: ಶಾಸಕ ಸಿ.ಎಸ್. ನಾಡಗೌಡ
      0
      SHARES
      17
      VIEWS
      Share on FacebookShare on TwitterShare on whatsappShare on telegramShare on Mail

      ವೀರಶೈವ ಲಿಂಗಾಯತ ಸಮಾಜದ ಒಳಪಂಗಡಗಳು ಒಗ್ಗೂಡಿ ಸಮಾಜ ಕಟ್ಟುವ ಕೆಲಸವಾಗಲಿ: ಶಾಸಕ ಸಿ.ಎಸ್. ನಾಡಗೌಡ

      ಜಂಗಮ ಸಮಾಜಕ್ಕೆ ತಪ್ಪು ತಿದ್ದುವ ಅಧಿಕಾರವಿದೆ; ಒಳಪಂಗಡಗಳು ಮರೆತು ವೀರಶೈವ ಸಮಾಜ ಒಂದಾಗಲಿ: ಶಾಸಕ ಸಿ.ಎಸ್. ನಾಡಗೌಡ

      ಪಟ್ಟಣದಲ್ಲಿ  20 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಜಗದ್ಗುರು ಶ್ರೀ ರೇಣುಕಾಚಾರ್ಯ ಸಮುದಾಯ ಭವನದ ಕಾಮಗಾರಿಗೆ ಭೂಮಿ ಪೂಜೆಗೆ: ಶಾಸಕ ನಾಡಗೌಡ ಚಾಲನೆ.

      ​ಮುದ್ದೇಬಿಹಾಳ: ವೀರಶೈವ ಲಿಂಗಾಯತ ಸಮಾಜದಲ್ಲಿನ ಒಳಪಂಗಡಗಳು ಉಪಜಾತಿಗಳನ್ನು ಬರೆಯುವ ಮೂಲಕ ಒಡೆದು ಹೋಗುತ್ತಿವೆ. ನಾವೆಲ್ಲರೂ ಒಂದಾಗಿ ಸೇರಿ ಬಲಿಷ್ಠ ವೀರಶೈವ ಸಮಾಜವನ್ನು ಕಟ್ಟುವ ಅವಶ್ಯಕತೆ ಇದೆ,” ಎಂದು ಕರ್ನಾಟಕ ರಾಜ್ಯ ಸೋಪು ಮತ್ತು ಮಾರ್ಜಕಗಳ ನಿಗಮದ (KSDL) ಅಧ್ಯಕ್ಷರು ಹಾಗೂ ಶಾಸಕರಾದ ಸಿ.ಎಸ್. ನಾಡಗೌಡ (ಅಪ್ಪಾಜಿ) ಅವರು ಹೇಳಿದರು.
      ​ಪಟ್ಟಣದಲ್ಲಿ ಶುಕ್ರವಾರ 20 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಜಗದ್ಗುರು ಶ್ರೀ ರೇಣುಕಾಚಾರ್ಯ ಸಮುದಾಯ ಭವನದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
      ​ಜಂಗಮ ಸಮಾಜದ ಜವಾಬ್ದಾರಿ ಹಿರಿದು ​”ಜಂಗಮ ಎಂದರೆ ಶಿವನ ರೂಪ ಎಂದು ಭಾವಿಸಲಾಗುತ್ತದೆ. ವೀರಶೈವ ಸಮಾಜದಲ್ಲಿ ಎಲ್ಲರಿಗೂ ಸಂಸ್ಕಾರ ನೀಡುವ ಜವಾಬ್ದಾರಿ ಈ ಸಮಾಜಕ್ಕಿದೆ. ಜಂಗಮ ಸಮಾಜಕ್ಕೆ ಅತ್ಯಂತ ಉನ್ನತ ಸ್ಥಾನವಿದೆ,” ಎಂದ ಶಾಸಕರು, “ಸಮಾಜದಲ್ಲಿ ತಪ್ಪುಗಳು ಸಂಭವಿಸಿದಾಗ, ನಾನೇ ತಪ್ಪು ಮಾಡಿದ್ದರೂ ಅದನ್ನು ತಿದ್ದುವ ಮತ್ತು ಕಿವಿಹಿಂಡುವ ಅಧಿಕಾರ ಜಂಗಮ ಸಮಾಜದ ಮುಖಂಡರಿಗಿದೆ,” ಎಂದು ಮಾರ್ಮಿಕವಾಗಿ ನುಡಿದರು.
      ​ಇಂದು ವೀರಶೈವ ಲಿಂಗಾಯತ ಸಮಾಜವು ಅನೇಕ ಒಳಪಂಗಡಗಳಾಗಿ ಒಡೆದು ಹೋಗುತ್ತಿರುವುದು ವಿಷಾದನೀಯ. ಉಪಜಾತಿಗಳನ್ನು ಪ್ರತ್ಯೇಕವಾಗಿ ಬರೆಯುವ ಮೂಲಕ ನಮ್ಮ ಸಂಘಟನಾ ಶಕ್ತಿ ಕುಂದುತ್ತಿದೆ. ಮುದ್ದೇಬಿಹಾಳ ಕ್ಷೇತ್ರದಲ್ಲಿ ಶೇ. 16 ರಷ್ಟು ವೀರಶೈವ ಸಮಾಜದವರಿದ್ದು, ನಾವೆಲ್ಲರೂ ಒಳಪಂಗಡಗಳ ಭೇದ ಮರೆತು ಒಂದಾಗಿ ಬಲಿಷ್ಠ ಸಮಾಜವನ್ನು ಕಟ್ಟಬೇಕಿದೆ. ಸಮಾಜವನ್ನು ಒಗ್ಗೂಡಿಸುವ ಗುರುತರ ಜವಾಬ್ದಾರಿ ಜಂಗಮ ಸಮಾಜದ ಮೇಲಿದೆ,” ಎಂದು ಕರೆ ನೀಡಿದರು.

      ಹೆಚ್ಚಿನ ಅನುದಾನಕ್ಕೆ ಶಾಸಕರ ಭರವಸೆ

      ​ಸಮುದಾಯ ಭವನದ ಕುರಿತು ಮಾತನಾಡಿದ ಶಾಸಕರು, “ಈಗ ನೀಡಿರುವ 20 ಲಕ್ಷ ರೂ. ಅನುದಾನ ಕಟ್ಟಡ ಪೂರ್ಣಗೊಳಿಸಲು ಸಾಕಾಗುವುದಿಲ್ಲ. ಗೋವಿಂದರಾಜು ವರದಿಯ ಪ್ರಕಾರ ನಮ್ಮ ಮುದ್ದೇಬಿಹಾಳ ತಾಲ್ಲೂಕು ಹಿಂದುಳಿದ ತಾಲ್ಲೂಕು ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ನಮ್ಮ ಮತಕ್ಷೇತ್ರದ ಅಭಿವೃದ್ಧಿಗೆ ಮತ್ತು ಈ ಸಮುದಾಯ ಭವನಕ್ಕೆ ಹೆಚ್ಚಿನ ಅನುದಾನ ನೀಡುವಂತೆ ಮನವಿ ಮಾಡುತ್ತೇನೆ. ಸುಸಜ್ಜಿತ ಹಾಗೂ ಭವ್ಯವಾದ ಕಟ್ಟಡ ನಿರ್ಮಾಣವಾಗಲಿ,” ಎಂದು ಹಾರೈಸಿದರು.
      ​ಕಾರ್ಯಕ್ರಮದಲ್ಲಿ ಮಾತನಾಡಿದ ಮುಖಂಡ ಮಹಾಂತೇಶ ಬೂದಿಹಾಳಮಠ ಅವರು ಗುರುಗಳ ಸಮುದಾಯ ಭವನಕ್ಕೆ ಎಲ್ಲಾ ಸಮಾಜದವರು ಕೈಜೋಡಿಸಿ ಸಹಾಯ ನೀಡಬೇಕು,” ಎಂದು ಮನವಿ ಮಾಡಿದರು. ಜಂಗಮ ಸಮಾಜದ ಅಧ್ಯಕ್ಷ ದಾನಯ್ಯ ಹಿರೇಮಠ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
      ಈ ಸಂದರ್ಭದಲ್ಲಿ ಶರಣ ಸೋಮನಾಳದ ಮಹಾದೇವ ಶಾಸ್ತ್ರೀಗಳು, ತಾಲ್ಲೂಕು ‌ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಪಂಚ ಗ್ಯಾರಂಟಿ ಯೋಜನೆ ತಾಲ್ಲೂಕು ಅಧ್ಯಕ್ಷ ಶಿವಶಂಕರಗೌಡ ಹಿರೇಗೌಡರ, ಪುರಸಭೆ ಮಾಜಿ ಅಧ್ಯಕ್ಷ ಮೈಹಿಬೂಬು ಗೊಳಸಂಗಿ, ಸತೀಶ್ ಓಸ್ವಾಲ್, ಉದ್ದಿಮೆದಾರ ಸಿ.ಪಿ. ಸಜ್ಜನ, ಸುನಿಲ್ ಇಲ್ಲೂರ, ಗಣೇಶ ಅನ್ನಾಗೋಣಿ,ನೇತಾಜಿ ನಲವಡೆ,ಶ್ರೀಕಾಂತ್ ಚಲವಾದಿ,ಹಾಗೂ ಜಂಗಮ ಸಮಾಜದ ಪ್ರಮುಖರು, ಮುಖಂಡರು ಭಾಗವಹಿಸಿದ್ದರು.
      Tags: #Let the sub-sects of the Veerashaiva Lingayat community come together and work towards building the society: MLA C.S. Nadagowda#Muddebhall#Nadagoud MLA#Public News#Today News#viajayapur#Voice Of Janata#VOICE OF JANATA (VOJ-VOJ)#Voiceofjanata.in#ವೀರಶೈವ ಲಿಂಗಾಯತ ಸಮಾಜದ ಒಳಪಂಗಡಗಳು ಒಗ್ಗೂಡಿ ಸಮಾಜ ಕಟ್ಟುವ ಕೆಲಸವಾಗಲಿ: ಶಾಸಕ ಸಿ.ಎಸ್. ನಾಡಗೌಡ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      May 3, 2026
      ಅದಾಲತ್ ನಲ್ಲಿ ಸುಪ್ರಿಂನಲ್ಲಿರುವ ವ್ಯಾಜ್ಯ ಪರಿಹರಿಸಿಕೊಳ್ಳಬಹುದು

      ಸೊಳ್ಳೆಗಳ ನಿಯಂತ್ರಣದಿಂದ ಮಲೇರಿಯಾ ಮುಕ್ತ ಸಮಾಜ ಸಾಧ್ಯ: ಡಾ. ಸತೀಶ್ ತಿವಾರಿ ಕರೆ

      ಸೊಳ್ಳೆಗಳ ನಿಯಂತ್ರಣದಿಂದ ಮಲೇರಿಯಾ ಮುಕ್ತ ಸಮಾಜ ಸಾಧ್ಯ: ಡಾ. ಸತೀಶ್ ತಿವಾರಿ ಕರೆ

      May 3, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.