• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಯುವಕ-ಯುವತಿಯರಿಗೆ ಸುವರ್ಣಾವಕಾಶ: ಮೇ 3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ನೇರ ಸಂದರ್ಶನ ಮೇಳ.

      By voiceofjanata.in

      May 3, 2026
      0
      ಯುವಕ-ಯುವತಿಯರಿಗೆ ಸುವರ್ಣಾವಕಾಶ: ಮೇ 3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ನೇರ ಸಂದರ್ಶನ ಮೇಳ.
      0
      SHARES
      40
      VIEWS
      Share on FacebookShare on TwitterShare on whatsappShare on telegramShare on Mail

      ಮುದ್ದೇಬಿಹಾಳದ ಬಿ.ಎ.ಎಸ್ ಶಾಲೆಯಲ್ಲಿ ಮೇ 3ಕ್ಕೆ ಬೃಹತ್ ಉದ್ಯೋಗ ಮೇಳ: 2000 ಅಭ್ಯರ್ಥಿಗಳಿಗೆ ನೇಮಕಾತಿ ಅವಕಾಶ.

      ಯುವಕ-ಯುವತಿಯರಿಗೆ ಸುವರ್ಣಾವಕಾಶ: ಮೇ 3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ನೇರ ಸಂದರ್ಶನ ಮೇಳ.

      ​ಮುದ್ದೇಬಿಹಾಳ: ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿ.ಎ.ಎಸ್ (BAS) ಅಂತರಾಷ್ಟ್ರೀಯ ಶಾಲೆಯ ಆವರಣದಲ್ಲಿ ಮೇ 3 ರಂದು ಬೆಳಿಗ್ಗೆ 10 ಗಂಟೆಯಿಂದ ಬೃಹತ್ ಉದ್ಯೋಗ ಮೇಳ-2026 ಅನ್ನು ಆಯೋಜಿಸಲಾಗಿದೆ ಎಂದು ಶಾಲೆಯ ಆಡಳಿತಾಧಿಕಾರಿ ಪ್ರಭುಗೌಡ ಬಿರಾದಾರ ತಿಳಿಸಿದರು.
      ​ಗುರುವಾರ ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮೇಳದ ಭಿತ್ತಿಪತ್ರ ಬಿಡುಗಡೆ ಮಾಡಿ ಮಾತನಾಡಿದ ಅವರು, “ಬಿ.ಎ.ಎಸ್ ಸ್ಟಾಫಿಂಗ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಸಹಯೋಗದೊಂದಿಗೆ ಈ ಮೇಳ ಆಯೋಜಿಸಲಾಗಿದೆ. ಇದರಲ್ಲಿ ಸುಮಾರು 2,000ಕ್ಕೂ ಹೆಚ್ಚು ಹುದ್ದೆಗಳಿದ್ದು, ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಮುಕ್ತ ಅವಕಾಶವಿದೆ” ಎಂದು ಮಾಹಿತಿ ನೀಡಿದರು.

      ​ಅರ್ಹತೆ ಮತ್ತು ನೇಮಕಾತಿ ವಿವರ:

      “ಎಸ್.ಎಸ್.ಎಲ್.ಸಿ (ತೇರ್ಗಡೆ/ಅನುತ್ತೀರ್ಣ), ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಯಾವುದೇ ಪದವಿ ಹೊಂದಿದ ಅಭ್ಯರ್ಥಿಗಳು ಮೇಳದಲ್ಲಿ ಭಾಗವಹಿಸಬಹುದು. ಆಯ್ಕೆಯಾದವರಿಗೆ ಬೆಂಗಳೂರು, ಕೋಲಾರ ಹಾಗೂ ದೊಡ್ಡಬಳ್ಳಾಪುರದಲ್ಲಿರುವ ಆಪಲ್ ಉತ್ಪಾದನಾ ಕೈಗಾರಿಕೆ ಸೇರಿದಂತೆ ಪ್ರಮುಖ ಕಂಪನಿಗಳಲ್ಲಿ ಅಸೆಂಬ್ಲಿ ವರ್ಕರ್ಸ್, ಪಿಕರ್ಸ್, ಪ್ಯಾಕರ್ಸ್ ಹಾಗೂ ಸಹಾಯಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು” ಎಂದರು.
      ಉದ್ಯೋಗದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 16,500 ರೂ. ದಿಂದ 21,000 ರೂ. ವರೆಗೆ ವೇತನ ನೀಡಲಾಗುವುದು. ಇದರೊಂದಿಗೆ ಉಚಿತ ವಸತಿ, ಓವರ್‌ಟೈಮ್ ಪ್ರೋತ್ಸಾಹಧನ, ಇಎಸ್ಐ (ESI) ಮತ್ತು ಪಿಎಫ್ (PF) ಸೌಲಭ್ಯಗಳು ದೊರೆಯಲಿವೆ. ಇದು ನೇರ ಸಂದರ್ಶನ  ಆಗಿರುವುದರಿಂದ ಅಭ್ಯರ್ಥಿಗಳು ದಾಖಲೆಗಳೊಂದಿಗೆ ಬಂದು ತಕ್ಷಣವೇ ಉದ್ಯೋಗಕ್ಕೆ ಸೇರ್ಪಡೆಗೊಳ್ಳಬಹುದು ಎಂದು ವಿವರಿಸಿದರು.
      ​ಈ  ​ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಕಾರ್ಯದರ್ಶಿ ಸುಮಂಗಲಾ ಬಿರಾದಾರ, ಶೈಕ್ಷಣಿಕ ಸಂಯೋಜಕ ಸತೀಶ್ ವಾಲಿಕಾರ ಉಪಸ್ಥಿತರಿದ್ದರು.
      Tags: #Golden opportunity for young men and women: A huge live interview fair in Muddebihal on May 3rd.#indi / vijayapur#Karanatak#latest news#Muddebhall#mypage#Public News#State News#Today News#Vijayapur DC#Voice Of Janata#Voiceofjanata.in#ಯುವಕ-ಯುವತಿಯರಿಗೆ ಸುವರ್ಣಾವಕಾಶ: ಮೇ 3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ನೇರ ಸಂದರ್ಶನ ಮೇಳ.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0

      ಕರ್ನಾಟಕದ 41.54 ಲಕ್ಷ ರೈತರಿಗೆ ಲಭಿಸಲಿದೆ ನೆರವು

      June 19, 2026

      ಬೆಳೆ ವಿಮೆ ಯೋಜನೆಗೆ ನೋಂದಣಿಗೆ ಮನವಿ

      June 19, 2026

      ಸಂಸ್ಕರಣಾ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

      June 19, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.