• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸೊಳ್ಳೆಗಳ ನಿಯಂತ್ರಣದಿಂದ ಮಲೇರಿಯಾ ಮುಕ್ತ ಸಮಾಜ ಸಾಧ್ಯ: ಡಾ. ಸತೀಶ್ ತಿವಾರಿ ಕರೆ

      By voiceofjanata.in

      May 3, 2026
      0
      ಸೊಳ್ಳೆಗಳ ನಿಯಂತ್ರಣದಿಂದ ಮಲೇರಿಯಾ ಮುಕ್ತ ಸಮಾಜ ಸಾಧ್ಯ: ಡಾ. ಸತೀಶ್ ತಿವಾರಿ ಕರೆ
      0
      SHARES
      91
      VIEWS
      Share on FacebookShare on TwitterShare on whatsappShare on telegramShare on Mail

      ಸೊಳ್ಳೆಗಳ ನಿಯಂತ್ರಣದಿಂದ ಮಲೇರಿಯಾ ಮುಕ್ತ ಸಮಾಜ ಸಾಧ್ಯ: ಡಾ. ಸತೀಶ್ ತಿವಾರಿ ಕರೆ

      ​ಮುದ್ದೇಬಿಹಾಳ: ಮಲೇರಿಯಾ, ಡೆಂಗಿ, ಚಿಕುನ್‌ಗುನ್ಯಾ ಹಾಗೂ ಆನೆಕಾಲು ರೋಗದಂತಹ ಭೀಕರ ಕಾಯಿಲೆಗಳು ಸೊಳ್ಳೆಗಳಿಂದಲೇ ಹರಡುತ್ತಿದ್ದು, ಸಾರ್ವಜನಿಕರು ಸೊಳ್ಳೆಗಳ ಸಂತಾನೋತ್ಪತ್ತಿ ತಾಣಗಳನ್ನು ನಾಶಪಡಿಸುವ ಮೂಲಕ ಜಾಗೃತಿ ವಹಿಸಬೇಕು ಎಂದು ತಾಲೂಕ ಆರೋಗ್ಯ ಅಧಿಕಾರಿ ಡಾ. ಸತೀಶ್ ತಿವಾರಿ ಹೇಳಿದರು.
      ​ಇಲ್ಲಿನ ತಾಲೂಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಶ್ರೀ ಸಿದ್ದಗಂಗಾ ಪ್ಯಾರಾ ಮೆಡಿಕಲ್ ಕಾಲೇಜ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ‘ವಿಶ್ವ ಮಲೇರಿಯಾ ದಿನಾಚರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.
      ​
      ​ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎಸ್. ಗೌಡರ ಮಾತನಾಡಿ, “ಹೆಣ್ಣು ಅನಾಫಿಲಿಸ್ ಸೊಳ್ಳೆ ಕಚ್ಚುವುದರಿಂದ ಮಲೇರಿಯಾ ಹರಡುತ್ತದೆ. ಚಳಿ, ವಿಪರೀತ ಜ್ವರ ಮತ್ತು ನಂತರ ಬೆವರುವಿಕೆ ಈ ರೋಗದ ಪ್ರಮುಖ ಲಕ್ಷಣಗಳು. ಇಂತಹ ಲಕ್ಷಣಗಳು ಕಂಡುಬಂದ ಕೂಡಲೇ ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು. ಮಲೇರಿಯಾ ದೃಢಪಟ್ಟಲ್ಲಿ ಪ್ರಮ್ಯಾಕ್ವಿನ್ ಮಾತ್ರೆಗಳ ಸೇವನೆಯಿಂದ ರೋಗವನ್ನು ಸಂಪೂರ್ಣವಾಗಿ ಗುಣಪಡಿಸಬಹುದು” ಎಂದು ಮಾಹಿತಿ ನೀಡಿದರು.
      ​ವಿ.ಬಿ.ಡಿ ಮೇಲ್ವಿಚಾರಕ ಎಸ್.ಸಿ. ರುದ್ರವಾಡಿ ಮಾತನಾಡಿ, ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳುವುದು ಸೊಳ್ಳೆಗಳ ನಿಯಂತ್ರಣಕ್ಕೆ ಮೊದಲ ಆದ್ಯತೆಯಾಗಬೇಕು. ಸೊಳ್ಳೆ ಪರದೆ, ಬೇವಿನ ಸೊಪ್ಪಿನ ಹೊಗೆ ಹಾಗೂ ಸೊಳ್ಳೆ ಬತ್ತಿಗಳನ್ನು ಬಳಸುವ ಮೂಲಕ ಸ್ವಯಂ ರಕ್ಷಣೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
      ​
      ಕಾರ್ಯಕ್ರಮದಲ್ಲಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಯಲ್ಲಪ್ಪ ಚಲವಾದಿ, ಎ.ಪಿ. ಶಾಸ್ತ್ರಿಮಠ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅನುಸೂಯಾ ತೇರದಾಳ, ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಪ್ರಶಾಂತ್ ಕಡಿ,​ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ವೀರೇಶ ಎಸ್.ಬಿ, ವಿಜಯ ಹೂಗಾರ, ಕಾಲೇಜಿನ ಶಿಕ್ಷಕರಾದ ಹಿನಾಕೌಸರ್ ಸುತಾರ, ಮುನಿರಾಬೇಗಂ ನದಾಪ್, ಪಾರ್ವತಿ ಹಿರೇಮಠ್, ಮಲ್ಲಿಕಾರ್ಜುನ ಹೆಬ್ಬಾಳ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
      Tags: #A malaria-free society is possible through mosquito control: Dr. Satish Tiwari's call#health#hot news#indi / vijayapur#latsest nesw#Muddebhall#Public News#State News#Today News#Vijayapur DC#Voice Of Janata#VOICE OF JANATA (VOJ-VOJ)#Voiceofjanata.in#ಸೊಳ್ಳೆಗಳ ನಿಯಂತ್ರಣದಿಂದ ಮಲೇರಿಯಾ ಮುಕ್ತ ಸಮಾಜ ಸಾಧ್ಯ: ಡಾ. ಸತೀಶ್ ತಿವಾರಿ ಕರೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜೋಡೆತ್ತಿನ ಬಂಡಿಗಳೊಂದಿಗೆ ಬೀದಿಗಿಳಿದ ರೈತರು..! ಸರ್ಕಾರದಿಂದ ಮಾಸಿಕ ₹11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ..!

      October 4, 2026
      ಇಂಡಿಯಲ್ಲಿ ರೈತರ ಹೋರಾಟಕ್ಕೆ ಬಿಗ್ ಟ್ವಿಸ್ಟ್..!

      ಮಠದ ತೀವ್ರ ವಿವಾದ..! ‘ಆ ಸಭೆ ನನ್ನ ಪ್ರಾಣಕ್ಕೆ ಆಪತ್ತು ತಂದಿತ್ತು’ ತಮ್ಮ ನಿರ್ಧಾರವನ್ನು ಕೂಡಲೇ ಪ್ರಕಟಿಸುವಂತೆ ಒತ್ತಡ ಹೇರಿದ್ದಾರೆ : ವೃಷಭಲಿಂಗ ಸ್ವಾಮೀಜಿ ಗಂಭೀರ ಆರೋಪ

      ಮಠದ ತೀವ್ರ ವಿವಾದ..! ‘ಆ ಸಭೆ ನನ್ನ ಪ್ರಾಣಕ್ಕೆ ಆಪತ್ತು ತಂದಿತ್ತು’ ತಮ್ಮ ನಿರ್ಧಾರವನ್ನು ಕೂಡಲೇ ಪ್ರಕಟಿಸುವಂತೆ ಒತ್ತಡ ಹೇರಿದ್ದಾರೆ : ವೃಷಭಲಿಂಗ ಸ್ವಾಮೀಜಿ ಗಂಭೀರ ಆರೋಪ

      October 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.